ಹಣದ ದುರಾಸೆಯಿಂದ ಅವನತಿ ಖಚಿತ

Team Udayavani, Dec 6, 2021, 1:08 PM IST

chitradurga news

ಚಿತ್ರದುರ್ಗ: ಹಣದ ಮೋಹ ಹಾಗೂದುರಾಸೆ ಹೊಂದಿರುವ ಕುಟುಂಬ ಎಂದಿಗೂಸುಖವಾಗಿರುವುದಿಲ್ಲ ಎಂದು ಡಾ| ಶಿವಮೂರ್ತಿಮುರುಘಾ ಶರಣರು ಹೇಳಿದರು.ಮುರುಘಾ ಮಠದ ಅನುಭವ ಮಂಟಪದಲ್ಲಿಎಸ್‌ಜೆಎಂ ಶಾಂತಿ ಮತ್ತು ಪ್ರಗತಿ ಫೌಂಡೇಶನ್‌ಸಹಯೋಗದಲ್ಲಿ ಭಾನುವಾರ ನಡೆದ ಸಾಮೂಹಿಕಕಲ್ಯಾಣ ಮಹೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹೆಣ್ಣಿನ ಕಡೆಯವರಿಂದ ಪೀಡಿಸಿ ವರದಕ್ಷಿಣೆ ಪಡೆದು ಬದುಕುವವರ ಸಂಸಾರ ಅಷ್ಟುಸುಖವಾಗಿರುವುದಿಲ್ಲ. ಗಂಡಸರು ತಮ್ಮನ್ನು ಹಣಕ್ಕೆಮಾರಾಟ ಮಾಡಿಕೊಳ್ಳಬಾರದು. ಯಾರೂ ಸಹಶೋಷಣೆ ಮಾಡಬಾರದು. ಬುದ್ಧ, ಬಸವಣ್ಣ,ಅಂಬೇಡ್ಕರ್‌, ಪೈಗಂಬರ್‌, ಏಸು ಶೋಷಣೆ ವಿರುದ್ಧಹೋರಾಡಿದರು ಎಂದರು.ಎಲ್ಲಿಯೋ ಬೆಳೆದ ಹೂವು ಮಾಲೆಯಾಗಿ ನಿಮ್ಮಕೊರಳು ಸೇರಿ ಈ ಸಂದರ್ಭಕ್ಕೆ ತನ್ನ ಬದುಕನ್ನೇಸಮರ್ಪಣೆ ಮಾಡಿಕೊಳ್ಳುತ್ತದೆ.

ಅದೇ ರೀತಿಸಾಮೂಹಿಕ ವಿವಾಹದಲ್ಲಿ ಭಾಗಿಯಾಗಿ ದಾಂಪತ್ಯಕ್ಕೆಪದಾರ್ಪಣೆ ಮಾಡುವುದು ಒಂದು ಅಪೂರ್ವಸಂದರ್ಭ ಎಂದು ತಿಳಿಸಿದರು.

ಕುಂದಗೋಳ ಕಲ್ಯಾಣಪುರ ಮಠದ ಶ್ರೀ ಬಸವಣ್ಣೆಜ್ಜಮಾತನಾಡಿ, ಮುರುಘಾ ಶರಣರು ಅನೇಕವಿಧಾಯಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ.ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸರಳ ವಿವಾಹಕ್ಕೆಮುಂದಾಗಿರುವುದು ಸಂತಸದ ವಿಷಯ. ನಮ್ಮಂತಹಅನೇಕ ಮಠಾಧಿಧೀಶರಿಗೆ ಮಾರ್ಗದರ್ಶಿಯಾಗಿದ್ದಾರೆ.

ಉತ್ತಮ ಸಮಾಜದ ನಿರ್ಮಾಣಕ್ಕೆ ಅವರ ಅವಿರತಪ್ರಯತ್ನ ಮುಂದುವರಿದಿದೆ. ನವದಂಪತಿಗಳಿಗೆಶ್ರೀಗಳ ಆಶೀರ್ವಾದ ಯಾವತ್ತೂ ಇರುತ್ತದೆಎಂದರು.ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ರೆಡ್ಡಿಸಮುದಾಯದ ವರ, ಆದಿ ದ್ರಾವಿಡ ಸಮುದಾಯದವಧು, ಲಿಂಗಾಯತ ಸಮುದಾಯದ ವರ-ವಾಲ್ಮೀಕಿನಾಯಕ ಸಮುದಾಯದ ವಧು ಸೇರಿ ಎರಡುಜೋಡಿಯ ಅಂತರ್ಜಾತಿ ವಿವಾಹ ಸೇರಿ29 ಜೋಡಿಗಳು ದಾಂಪತ್ಯಕ್ಕೆ ಪದಾರ್ಪಣೆಮಾಡಿದರು. ಕಾರ್ಯಕ್ರಮದ ದಾಸೋಹಿಗಳಾದಎಸ್‌. ರುದ್ರಮುನಿಯಪ್ಪ, ಚಳ್ಳಕೆರೆ ಮತ್ತು ಎಂ.ಶಂಕರಮೂರ್ತಿ ವೇದಿಕೆಯಲ್ಲಿದ್ದರು.

ಜಮುರಾಕಲಾವಿದರು ಪ್ರಾರ್ಥಿಸಿದರು. ಹರೀಶ್‌ ದೇವರುಸ್ವಾಗತಿಸಿದರು. ಪ್ರಕಾಶ್‌ ದೇವರು ನಿರೂಪಿಸಿದರು.

ಟಾಪ್ ನ್ಯೂಸ್

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿ.ಸಿ.ಪಾಟೀಲ್

ಸೆಲ್ಯೂಟ್ ಹೊಡೆಯುತ್ತಿದ್ದ ಮೈದಾನದಲ್ಲಿ ಗೌರವ ಸ್ವೀಕರಿಸಿದ್ದು ನನ್ನ ಭಾಗ್ಯ: ಬಿ.ಸಿ.ಪಾಟೀಲ್

ಕಳ್ಳತನ ಮಾಡದಂತೆ ಬುದ್ಧಿ ಮಾತು ಹೇಳಿದ ತಂದೆಯನ್ನೇ ಕೊಂದ ಮಗ

ಕಳ್ಳತನ ಮಾಡದಂತೆ ಬುದ್ಧಿ ಮಾತು ಹೇಳಿದ ತಂದೆಯನ್ನೇ ಕೊಂದ ಮಗ

ಕಾಗೆಯ ಸೇಡು? : ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

ಕಾಗೆಯ ಸೇಡು? : ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

chitradurga news

ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ಅಷ್ಟಕಷ್ಟೆ

ಸ್ಗಹಜಕುಜಯಹಗ

ಮಂಜುಳಾ ಚಳ್ಳಕೆರೆ ನಗರಸಭೆ ಉಪಾಧ್ಯಕ್ಷೆ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.