Udayavni Special

ಅಟಲ್‌ರಿಂದ ರಸ್ತೆಗಳಿಗೆ ಆಧುನಿಕ ಸ್ಪರ್ಶ

Team Udayavani, Sep 19, 2021, 1:50 PM IST

chitradurga news

ಚಿತ್ರದುರ್ಗ: ಸತತ ಮಳೆ ಹಾಗೂ ಓವರ್‌ಲೋಡೆಡ್‌ ವಾಹನಗಳ ಸಂಚಾರದಸಮಸ್ಯೆಯಿಂದ ರಸ್ತೆಗಳು ಬಳಲುತ್ತಿವೆ.ಸಾರಿಗೆ ಇಲಾಖೆ ಸರಿಯಾಗಿ ಕೆಲಸಮಾಡಿದರೆ ರಸ್ತೆಗಳು ಹಾಳಾಗುವುದಿಲ್ಲಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್‌ ಹೇಳಿದರು.

ಶನಿವಾರ ಲೋಕೋಪಯೋಗಿಇಲಾಖೆಯ ನೂತನ ವಿಭಾಗ ಕಚೇರಿ ಉದ್ಘಾಟನೆ, ಹೆದ್ದಾರಿ ವಿಭಾಗ ಸ್ಥಳಾಂತರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿಅವರು ಮಾತನಾಡಿದರು. ನಾವುಮಾಡುವ ರಸ್ತೆಗಳು ಕನಿಷ್ಠ 25-30ವರ್ಷ ಬಾಳಿಕೆ ಬರಬೇಕು ಎನ್ನುವ ಅಭಿಲಾಷೆ ಇಂಜಿಯರ್‌ಗಳಲ್ಲಿರಬೇಕು.ಯಾವುದೇ ಕಾಮಗಾರಿ ಆರಂಭಿಸುವಾಗಆರಂಭದಿಂದ ಅಂತ್ಯದವರೆಗೆ ಅಭ್ಯಾಸಮಾಡಬೇಕು.

ಮಧ್ಯದಲ್ಲಿ ಅರಣ್ಯ ಇದ್ದರೆಮೊದಲೇ ಅನುಮತಿ ಪಡೆದುಕೊಂಡರೆಬೇಗ ಮುಗಿಸಬಹುದು ಎಂದರು.ರಸ್ತೆಗಳಿಗೆ ಆಧುನಿಕ ಸ್ಪರ್ಶ ಕೊಟ್ಟಿದ್ದುಮಾಜಿ ಪ್ರಧಾನಿ ವಾಜಪೇಯಿ. ಅವರುಚತುಷ್ಪಥ, ಷಟ³ಥ ರಸ್ತೆ ನಿರ್ಮಾಣದಮೂಲಕ ಅಭಿವೃದ್ಧಿಗೆ ನಾಂದಿ ಹಾಡಿದ್ದಾರೆಎಂದು ಸ್ಮರಿಸಿದರು. ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಪ್ರಸ್ತಾಪಿಸಿರುವ ಅಫೆಂಡಿಕ್‌ ಸಿಹಾಗೂ ಉಳಿದ ಎಲ್ಲಾ ಅನುದಾನಗಳನ್ನುಬಗೆಹರಿಸಿ ಬಿಡುಗಡೆ ಮಾಡುತ್ತೇನೆ ಎಂದರು.

ಚಿತ್ರದುರ್ಗದಲ್ಲಿ ಖಾಸಗಿಸಹಭಾಗಿತ್ವದಲ್ಲಿ ಮೆಡಿಕಲ್‌ ಕಾಲೇಜುನಿರ್ಮಾಣಕ್ಕೆ ಈ ಹಿಂದೆ ಸರ್ಕಾರ ಚಿಂತನೆನಡೆಸಿತ್ತು. ಖಾಸಗಿಯವರು ಕಾಲೇಜುಮಾಡಿದರೆ ಬಡವರನ್ನು ಸುಲಿಗೆಮಾಡುತ್ತಾರೆ. ಯಾವ ಕಾರಣಕ್ಕೂಅಂತಹ ಕಾಲೇಜು ನಿರ್ಮಾಣಕ್ಕೆ ಇಲ್ಲಿಅವಕಾಶ ನೀಡುವುದಿಲ್ಲ ಎಂದು ಶಾಸಕಜಿ.ಎಚ್‌. ತಿಪ್ಪಾರೆಡ್ಡಿ ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿದರು.ಖನಿಜ ನಿಗಮದ ಅಧ್ಯಕ್ಷ ಎಸ್‌.ಲಿಂಗಮೂರ್ತಿ, ಲೋಕೋಪಯೋಗಿಇಲಾಖೆಯ ಶಿವಮೊಗ್ಗ ವಿಭಾಗೀಯ ಮುಖ್ಯ ಇಂಜಿನಿಯರ್‌ ಬಿ.ಟಿ.ಕಾಂತರಾಜು, ವಿಧಾನ ಪರಿಷತ್‌ ಸದಸ್ಯಎಂ. ಚಿದಾನಂದ ಗೌಡ ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಡಿಸಿ ಕವಿತಾ ಎಸ್‌. ಮನ್ನಿಕೇರಿ,ಜಿಪಂ ಸಿಇಒ ಡಾ| ಕೆ. ನಂದಿನಿದೇವಿ,ಲೋಕೋಪಯೋಗಿ ಇಲಾಖೆಕಾರ್ಯದರ್ಶಿ ಡಾ| ಕೆ.ಎಸ್‌. ಕೃಷ್ಣಾರೆಡ್ಡಿ,ಭದ್ರಾ ಮೇಲ್ದಂಡೆ ಮುಖ್ಯ ಇಂಜಿನಿಯರ್‌ರಾಘವನ್‌ ಮತ್ತಿತರರು ಇದ್ದರು.ಲೋಕೋಪಯೋಗಿ ಇಇ ಸತೀಶ್‌ಬಾಬುಸ್ವಾಗತಿಸಿದರು. ಸರ್ಕಾರಿ ನೌಕರರ ಸಂಘದಅಧ್ಯಕ್ಷ ಮಂಜುನಾಥ್‌ ವಂದಿಸಿದರು.

ಟಾಪ್ ನ್ಯೂಸ್

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂತ್ರಸ್ತರ ಅಹವಾಲಿಗೆ ರಘುಮೂರ್ತಿ ಸ್ಪಂದನೆ

ಸಂತ್ರಸ್ತರ ಅಹವಾಲಿಗೆ ರಘುಮೂರ್ತಿ ಸ್ಪಂದನೆ

chitradurga news

ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸಿ

Diesel subsidy

ರೈತರಿಗೆ ಡೀಸೆಲ್‌ ಸಬ್ಸಿಡಿಗೆ ಸಿಎಂ ಬಳಿ ಪ್ರಸ್ತಾಪ

chitradurga news

ದೀಕ್ಷೆ ಬದ್ದತೆಯ ಬದುಕಿಗೆ ದಾರಿದೀಪ: ಮುರುಘಾ ಶರಣರು

730

ಆಯುಧ ಪೂಜೆ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ ಸೆಕ್ಯೂರಿಟಿ ; ವಿಡಿಯೋ ವೈರಲ್

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.