ಚಿತ್ರದುರ್ಗ: ಖಾಸಗಿ ಬಸ್ ಪಲ್ಟಿ, ಹತ್ತು ಜನರಿಗೆ ಗಾಯ
Team Udayavani, Feb 19, 2020, 7:55 AM IST
ಚಿತ್ರದುರ್ಗ: ನಗರದ ಹೊರವಲಯದ ಕುಂಚಿಗನಾಳ್ ಕಣಿವೆ ಬಳಿ ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10 ಜನರಿಗೆ ಗಾಯಗೊಂಡಿದ್ದಾರೆ.
ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ವೋಲ್ವೋ ಬಸ್ ಚಿತ್ರದುರ್ಗ ತಾಲೂಕಿನ ಕುಂಚಿಗನಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಲಾರಿಗೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡು ಡಿವೈಡರ್ ದಾಟಿ ಬಂದು ಪಲ್ಟಿಯಾಗಿದೆ.
ಘಟನೆಯಲ್ಲಿ ಮೂರು ಜನ ಗಂಭೀರ ಗಾಯಗೊಂಡಿದ್ದು, 10 ಜನ ಗಾಯಾಳುಗಳಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…