Chitradurga: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಮೃತ್ಯು, ಮೂವರು ಗಂಭೀರ

Team Udayavani, Jul 15, 2024, 10:09 AM IST

Chitradurga: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಮೃತ್ಯು, ಮೂವರು ಗಂಭೀರ

ಚಿತ್ರದುರ್ಗ: ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ನಡೆದಿದೆ.

ಬಳ್ಳಾರಿ ಮೂಲದ ಗೋಪಿನಾಥ್ (52), ಲಲಿತಮ್ಮ (47) ಮೃತ ದುರ್ದೈವಿಗಳು.

ಬೆಂಗಳೂರಿನಲ್ಲಿ ಉಪನಯನ ಕಾರ್ಯಕ್ರಮ ಮುಗಿಸಿ, ಬಳ್ಳಾರಿಗೆ ತೆರಳುವ ವೇಳೆ ಚಾಲಕ ನಿದ್ರೆಗೆ ಜಾರಿದ ಪರಿಣಾಮ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಶ್ರೇಯ, ಶ್ರೀನಿವಾಸ್ ಹಾಗೂ ಚಾಲಕ ಸುರೇಶ್ ಸ್ಥಿತಿ ಗಂಭೀರವಾಗಿದ್ದು ಅವರನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ತಳಕು ಪಿಎಸ್ಐ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Udupi: ಬೆಳ್ಳಂಬೆಳಗ್ಗೆ ಮನೆಯಲ್ಲಿ ಅಗ್ನಿ ದುರಂತ: ಬಾರ್ ಮಾಲೀಕ ಮೃತ್ಯು, ಪತ್ನಿ ಗಂಭೀರ  

Ad

ಟಾಪ್ ನ್ಯೂಸ್

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

Subhanshu’s contribution to India’s space future: A new chapter in space exploration

ಭಾರತದ ಬಾಹ್ಯಾಕಾಶ ಭವಿಷ್ಯಕ್ಕೆ ಶುಭಾಂಶು ಕೊಡುಗೆ: ಬಾಹ್ಯಾಕಾಶ ಅನ್ವೇಷಣೆಯಲ್ಲಿ ಹೊಸ ಅಧ್ಯಾಯ

Rain; ದ.ಕ. ,ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ; ಜು.16 ರಂದು “ಆರೆಂಜ್‌ ಅಲರ್ಟ್‌’

Rain; ದ.ಕ. ,ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ; ಜು.16 ರಂದು “ಆರೆಂಜ್‌ ಅಲರ್ಟ್‌’

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

8-sirsi

Sirsi:ಖಾನಾಪುರದಲ್ಲಿ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ನಿಲುಗಡೆ;ಬಹುದಿನಗಳ ಬೇಡಿಕೆ ಈಡೇರಿಕೆ

Vijayapura: ಕೊ*ಲೆ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು… ನಾಲ್ವರಿಗಾಗಿ ಶೋಧ

Vijayapura: ಕೊ*ಲೆ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು… ನಾಲ್ವರಿಗಾಗಿ ಶೋಧ

Hubballi: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕೆತ್ಸೆ ಫಲಿಸದೆ ಮೃ*ತ್ಯು

Hubballi: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕೆತ್ಸೆ ಫಲಿಸದೆ ಮೃ*ತ್ಯು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

11-hunsur

Hunsur: ಕೋಳಿ ಫಾರಂ ರೈಟರ್ ನಾಪತ್ತೆ; ದೂರು ದಾಖಲು

Bantwal; ಬಡಗಬೆಳ್ಳೂರು: ಹಲಸಿನ ಮರ ಬಿದ್ದು ಮನೆ ಜಖಂ  

Bantwal; ಬಡಗಬೆಳ್ಳೂರು: ಹಲಸಿನ ಮರ ಬಿದ್ದು ಮನೆ ಜಖಂ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.