Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Team Udayavani, May 25, 2024, 5:38 PM IST

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

ಚಿತ್ರದುರ್ಗ: ರಾಜ್ಯದಲ್ಲಿ ಸರ್ಕಾರ ಇದೆ ಎನ್ನುವುದೇ ಅನುಮಾನವಿದೆ. ಚನ್ನಗಿರಿ ಪ್ರಕರಣ ನೋಡಿದಾಗ ರಾಜ್ಯ ಬಿಹಾರವಾಗಿದೆ ಎನ್ನುವಂತಾಗಿದೆ. ಜನ ಪೊಲೀಸ್ ಠಾಣೆಗೆ ನುಗ್ಗಿದ್ದೆ ಇದಕ್ಕೆ ಸಾಕ್ಷಿ. ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ ತುಷ್ಠೀಕರಣ ರಾಜಕೀಯ ನೀತಿ ನೆನಪಾಗುತ್ತದೆ. ಸಾವಿರಾರು ಮಂದಿ ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಪರ ನೀತಿ ಅನುಸರಿಸುತ್ತಿದ್ದಾರೆ. ರಾಜ್ಯದಲ್ಲಿ ಸರ್ಕಾರ ಇದೆಯಾ, ಗೃಹ ಸಚಿವರು ಏನು ಮಾಡುತ್ತಿದ್ದಾರೆ. ಇದೆಲ್ಲ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಸಿಎಂ, ಡಿಸಿಎಂ ಕೇಳಿದರೆ ಅವರೆಲ್ಲರೂ ಅಮಾಯಕರು ಎನ್ನುತ್ತಾರೆ. ಇದರ ಪರಿಣಾಮ ರಾಜ್ಯದ ವ್ಯವಸ್ಥೆ ಕುಸಿದು ಬಿದ್ದಿದೆ. ರಾಜ್ಯ ಸರ್ಕಾರ ಯಾವಾಗ ಎಚ್ಚೆತ್ತುಕೊಳ್ಳುತ್ತೆದೆಯೋ? ಭಗವಂತ ಕಾಪಾಡಬೇಕು ಎಂದರು.

ನಮ್ಮ ಪಕ್ಷದ ಸದಸ್ಯರ ಮೇಲೆ ಎಷ್ಟು, ಹಲ್ಲೆ ಹತ್ಯೆ ಆಗುತ್ತಿವೆ. ಪೆನ್ ಡ್ರೈವ್ ಕೇಸ್ ಎತ್ತ ಸಾಗುತ್ತಿದೆ ಎಂದು ರಾಜ್ಯದ ಜನ ಗಮನಿಸುತ್ತಿದ್ದಾರೆ. ಸಿಬಿಐಗೆ ವಹಿಸುವಂತೆ ಬಿಜೆಪಿ ಮೊದಲಿಂದಲೂ ಆಗ್ರಹಿಸಿದೆ. ಕೇಂದ್ರ ಸರ್ಕಾರ ಆದೇಶ ಮಾಡಿದೆ, ಜವಾಬ್ದಾರಿ ಮರೆತಿಲ್ಲ ಎಂದರು.

ಟಾಪ್ ನ್ಯೂಸ್

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sad-sada

Renuka Swamy ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

ಚಿಕ್ಕಬೆನ್ನೂರು ಬಳಿ ಭೀಕರ ಅಪಘಾತ… ಮೂವರು ಸ್ಥಳದಲ್ಲೇ ಮೃತ್ಯು, ಮೂವರ ಸ್ಥಿತಿ ಗಂಭೀರ

Renukaswamy Case ಆರೋಪಿ ಅನು ತಂದೆ ಚಂದ್ರಪ್ಪ ಸಾವು

Renukaswamy case: ಪೊಲೀಸರ ಮುಂದೆ ಶರಣಾದ ಮತ್ತಿಬ್ಬರು ಆರೋಪಿಗಳು

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.