ಜಯದೇವ ಜಂಗೀ ಕುಸ್ತಿ ಪಂದ್ಯಾವಳಿಗೆ ಚಾಲನೆ

Team Udayavani, Oct 17, 2021, 2:06 PM IST

chitrdurga news

ಚಿತ್ರದುರ್ಗ: ಶರಣ ಸಂಸ್ಕೃತಿ ಉತ್ಸವ 2021ರಅಂಗವಾಗಿ ಶನಿವಾರ ಮಠದ ಆವರಣದಲ್ಲಿಆಯೋಜಿಸಿದ್ದ ಜಯದೇವ ಜಂಗೀ ಕುಸ್ತಿಪಂದ್ಯಾವಳಿಗೆ ಡಾ| ಶಿವಮೂರ್ತಿ ಮುರುಘಾಶರಣರು ಚಾಲನೆ ನೀಡಿದರು.

ಕುಸ್ತಿ ಪಂದ್ಯಾವಳಿಗೆ ನೆರೆಯ ಆಂದ್ರಪ್ರದೇಶ,ತಮಿಳುನಾಡು, ದೆಹಲಿ, ಪಂಜಾಬ್‌, ರಾಜಸ್ಥಾನ,ಮಹಾರಾಷ್ಟ್ರದ ಮುಂಬೈ, ಸಾಂಗ್ಲಿ ಹಾಗೂ ಮೈಸೂರು,ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ,ಕಲಬುರಗಿ,ದಾವಣಗೆರೆ, ಚಿತ್ರದುರ್ಗ ಸೇರಿದಂತೆ 250ಜೋಡಿ ಆಗಮಿಸಿದ್ದರು.

ಈ ವೇಳೆ ಮಾತನಾಡಿದ ಡಾ| ಶಿವಮೂರ್ತಿ ಮುರುಘಾ ಶರಣರು, ಕುಸ್ತಿಒಂದು ಪ್ರಾಚೀನ ಕ್ರೀಡೆ. ಮುರುಘಾ ಮಠ ಬಹಳಹಿಂದಿನಿಂದಲೂ ಕುಸ್ತಿ ಕ್ರೀಡೆಯನ್ನು ಪ್ರೋತ್ಸಾಹಿಸುತ್ತಾಬಂದಿದೆ ಎಂದು ತಿಳಿಸಿದರು.ಐಮಂಗಲದ ಶ್ರೀ ಬಸವ ಹರಳಯ್ಯ ಸ್ವಾಮೀಜಿಮಾತನಾಡಿ, ಕುಸ್ತಿ ದೈಹಿಕ ಹಾಗೂ ಮಾನಸಿಕವಾಗಿನಡೆಯುವ ಸಾಂಕೇತಿಕ ಪರೀಕ್ಷೆ ಇದ್ದಂತೆ. ಅತಿಯಾದಆಹಾರ ಅನಾರೋಗ್ಯಕ್ಕೆ ದಾರಿ ಮಾಡಿಕೊಟ್ಟರೆಮಿತವಾದ ಆಹಾರ ಮತ್ತು ವ್ಯಾಯಾಮ ದೇಹಕ್ಕೆಒಳ್ಳೆಯದು ಎಂದು ಹೇಳಿದರು.

ಖಜೂರಿ ಕೋರಣ್ಯೇಶ್ವರ ವಿರಕ್ತಮಠದ ಶ್ರೀಮುರುಘೇಂದ್ರ ಕೋರಣ್ಯೇಶ್ವರ ಸ್ವಾಮಿಗಳು ಮಾತನಾಡಿ, ರಾಜ ಪರಂಪರೆಯ ದಸರೆಯಲ್ಲಿನಡೆಯುವಂತೆ ಶರಣ ಸಂಸ್ಕೃತಿ ಉತ್ಸವದಲ್ಲಿ ಈಹಿಂದಿನಿಂದಲೂ ಕುಸ್ತಿಗೆ ಪ್ರೋತ್ಸಾಹ ನೀಡುವಸಲುವಾಗಿ ಜಯದೇವ ಜಂಗೀ ಕುಸ್ತಿ ನಡೆಯುತ್ತಾ ಬಂದಿದೆ. ಯುವಕರಿಗೆ ದೇಹ ಮತ್ತು ಮನಸ್ಸನ್ನುಗಟ್ಟಿಗೊಳಿಸಿಕೊಳ್ಳಲು ಕ್ರೀಡೆ ಅತ್ಯವಶ್ಯಕ ಎಂದರು.

ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಶ್ರೀ ಮಾದಾರಚನ್ನಯ್ಯ ಸ್ವಾಮೀಜಿ, ಕಾರ್ಯಾಧ್ಯಕ್ಷ ಕೆ.ಎಸ್‌.ನವೀನ್‌, ಹೆಚ್ಚುವರಿ ಪೊಲೀಸ್‌ ಅಕ್ಷಕ ಮಹಾನಿಂಗಪಿ. ನಂದಗಾವಿ, ಡಿವೈಎಸ್ಪಿ ಪಾಂಡುರಂಗಪ್ಪ, ಗೃಹರಕ್ಷಕದಳದ ಜಿಲ್ಲಾ ಕಮಾಂಡೆಂಟ್‌ ಸಂಧ್ಯಾ, ಅಪರ ಕೃಷಿನಿರ್ದೇಶಕ ದಿವಾಕರ್‌, ಸಿದ್ದಾಪುರ ಗ್ರಾಪಂ ಅಧ್ಯಕ್ಷೆಶಿಲ್ಪಾ ತಿಪ್ಪೇಸ್ವಾಮಿ, ಜಿ.ಆರ್‌. ಹಳ್ಳಿ ಗ್ರಾಪಂ ಅಧ್ಯಕ್ಷಹೊನ್ನೂರಪ್ಪ ಮತ್ತಿತರರು ಇದ್ದರು.

ತೀರ್ಪುಗಾರರಾಗಿಪೈಲ್ವಾನ್‌ ತಿಪ್ಪೇಸ್ವಾಮಿ, ನರಸಿಂಹಮೂರ್ತಿ,ದೊಡ್ಡಗರಡಿ ಮೂರ್ತಪ್ಪ, ಪ್ರಾಣೇಶ್‌, ಜಗದೀಶ್‌,ಕೃಷ್ಣಮೂರ್ತಿ ಹಾಗೂ ಭರತ್‌ ಕಾರ್ಯ ನಿರ್ವಹಿಸಿದರು.ಕೆ.ಎನ್‌. ವಿಶ್ವನಾಥ ಸ್ವಾಗತಿಸಿದರು. ಮುರುಗೇಶ್‌ನಿರೂಪಿಸಿದರು. ಕುಮಾರಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

ಲಂಕೆಯ ವನಿತಾ ಕ್ರಿಕೆಟಿಗರಿಗೆ ಕೋವಿಡ್‌

ಲಂಕೆಯ ವನಿತಾ ಕ್ರಿಕೆಟಿಗರಿಗೆ ಕೋವಿಡ್‌

ಈಶ್ವರಪ್ಪ ಪೆದ್ದ, ನಳಿನ್‌ ಭಯೋತ್ಪಾದಕ: ಸಿದ್ದು

ಈಶ್ವರಪ್ಪ ಪೆದ್ದ, ನಳಿನ್‌ ಭಯೋತ್ಪಾದಕ: ಸಿದ್ದು

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರಪ್ಪ ಪೆದ್ದ, ನಳಿನ್‌ ಭಯೋತ್ಪಾದಕ: ಸಿದ್ದು

ಈಶ್ವರಪ್ಪ ಪೆದ್ದ, ನಳಿನ್‌ ಭಯೋತ್ಪಾದಕ: ಸಿದ್ದು

byv

ನಾನು ಎಲ್ಲಿಂದ ಸ್ಪರ್ಧಿಸಬೇಕೆಂದು ಪಕ್ಷ ತೀರ್ಮಾನ ಮಾಡಬೇಕು: ಬಿ.ವೈ.ವಿಜಯೇಂದ್ರ

ಸಮಾನ ಕಾನೂನು-ನ್ಯಾಯ ಕಲ್ಪಿಸಿದ ಸಂವಿಧಾನ

ಸಮಾನ ಕಾನೂನು-ನ್ಯಾಯ ಕಲ್ಪಿಸಿದ ಸಂವಿಧಾನ

ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

hiriyooru news

ಉಡುವಳ್ಳಿ ಕೆರೆಗೆ ಮಾಜಿ ಸಚಿವ ಸುಧಾಕರ್‌ ಬಾಗಿನ ಅರ್ಪಣೆ

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಲಂಕೆಯ ವನಿತಾ ಕ್ರಿಕೆಟಿಗರಿಗೆ ಕೋವಿಡ್‌

ಲಂಕೆಯ ವನಿತಾ ಕ್ರಿಕೆಟಿಗರಿಗೆ ಕೋವಿಡ್‌

ಈಶ್ವರಪ್ಪ ಪೆದ್ದ, ನಳಿನ್‌ ಭಯೋತ್ಪಾದಕ: ಸಿದ್ದು

ಈಶ್ವರಪ್ಪ ಪೆದ್ದ, ನಳಿನ್‌ ಭಯೋತ್ಪಾದಕ: ಸಿದ್ದು

ಕಾಶ್ಮೀರದ 4 ಲಕ್ಷ ನಿರಾಶ್ರಿತ ಸಾರಸ್ವತ ಹಿಂದೂಗಳ ಸಂಕಷ್ಟ ನಿವಾರಣೆಯಾಗಲಿ

ಕಾಶ್ಮೀರದ 4 ಲಕ್ಷ ನಿರಾಶ್ರಿತ ಸಾರಸ್ವತ ಹಿಂದೂಗಳ ಸಂಕಷ್ಟ ನಿವಾರಣೆಯಾಗಲಿ

ಕಾಂಗ್ರೆಸ್‌ ಮಹಾನಾಯಕನಿಂದ ಸಂದರ್ಭಕ್ಕೆ ತಕ್ಕಂತೆ ಆಟ

ಕಾಂಗ್ರೆಸ್‌ ಮಹಾನಾಯಕನಿಂದ ಸಂದರ್ಭಕ್ಕೆ ತಕ್ಕಂತೆ ಆಟ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.