ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲೇಬೇಕು
Team Udayavani, Jan 11, 2018, 8:00 AM IST
ಚಿತ್ರದುರ್ಗ: ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕಾದರೆ ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲೇಬೇಕು. ಕರ್ನಾಟಕ
ವನ್ನು ಕಾಂಗ್ರೆಸ್ ಮುಕ್ತ ಮಾಡಿದರೆ ಸುಲಭವಾಗಿ ಕಾಂಗ್ರೆಸ್ ಮುಕ್ತ ದೇಶವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ
ಬಿ.ಎಸ್. ಯಡಿಯೂರಪ್ಪ ಹೇಳಿದರು.
ಹೊಳಲ್ಕೆರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅ ಧಿಕಾರಕ್ಕೆ ಬಂದ ಮೇಲೆ 2500 ರೈತರ ಆತ್ಮಹತ್ಯೆ, 1521 ಕೊಲೆ, 19 ಸಾವಿರಕ್ಕೂ ಹೆಚ್ಚಿನ ಅತ್ಯಾಚಾರ ಪ್ರಕರಣಗಳು ನಡೆದಿವೆ. ರಾಜ್ಯ ಸರ್ಕಾರ ಲೂಟಿ, ದರೋಡೆ ಮಾಡುತ್ತಿದೆ. ರೈತರು, ಜನಸಾಮಾನ್ಯರ ವಿರೋಧಿ ನಿಲುವು ತಾಳಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಒಂದು ಕ್ಷಣವೂ ಇರಲು ನೈತಿಕತೆ ಉಳಿಸಿಕೊಂಡಿಲ್ಲ ಎಂದರು.
ಮೋದಿ, ಅಮಿತ್ ಶಾ ಆಸೆಯಂತೆ ರಾಜ್ಯದಲ್ಲಿ 150 ಸೀಟುಗಳನ್ನು ನಾವು ಪಡೆದು ಮಾದರಿ ಸರ್ಕಾರ ರಚಿಸಬೇಕಿದೆ.
ರಾಜಕೀಯ ಚಾಣಾಕ್ಷ ಅಮಿತ್ ಶಾ ತಂತ್ರಗಾರಿಕೆ ಮುಂದೆ ಯಾರೂ ನಿಲ್ಲುವುದಿಲ್ಲ. ಮೋದಿಯವರನ್ನು ಟೀಕಿಸುವ
ನೈತಿಕತೆ ಕಾಂಗ್ರೆಸ್ಸಿಗಿಲ್ಲ. ಸಿದ್ದರಾಮಯ್ಯ ಸರ್ಕಾರದ ಆಡಳಿತ ವೈಖರಿ ನೋಡಿ ರಾಜ್ಯದ ಜನತೆ ಸಿದ್ದರಾಮಯ್ಯ
ನವರನ್ನು ಮನೆಗೆ ಕಳುಹಿಸಲು ತಯಾರಿ ನಡೆಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?