ಅಡುಗೆ ಎಣ್ಣೆ ಹೆಚ್ಚಿನ ದರಕ್ಕೆ ಮಾರಾಟ- ದಂಡ

ಅಂಗಡಿಗಳಿಗೆ ದಿಢೀರ್‌ ಭೇಟಿ ನೀಡಿ ತಪಾಸಣೆ

Team Udayavani, Mar 11, 2022, 4:01 PM IST

3

ಚಳ್ಳಕೆರೆ: ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರಕ್ಕೆ ಅಡುಗೆ ಎಣ್ಣೆ ಮಾರುತ್ತಿದ್ದ ಕೆಲವೆಡೆ ಅಧಿಕಾರಿಗಳು ದಾಳಿ ನಡೆಸಿ ದಂಡ ವಿಧಿಸಿದ್ದಾರೆ.

ನಗರದ ಮಹದೇವಿ ರಸ್ತೆಯಲ್ಲಿನ ಕೆಲವು ಟ್ರೇಡಿಂಗ್‌ ಕಂಪನಿಯಲ್ಲಿ ಹೆಚ್ಚಿಗೆ ಹಣ ಪಡೆದು ಅಡುಗೆ ಎಣ್ಣೆ ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದನ್ನು ಆಧರಿಸಿ ಇಲ್ಲಿನ ತೂಕ ಮತ್ತು ಅಳತೆ ಇಲಾಖೆ ನಿರೀಕ್ಷಕ ಎಂ.ಎಚ್‌. ಸಂಪತ್‌ಕುಮಾರ್‌ ಸಿಬ್ಬಂದಿಯೊಂದಿಗೆ ಅಂಗಡಿಗಳಿಗೆ ತೆರಳಿ ಪರಿಶೀಲಿಸಿ ದಂಡ ವಿಧಿಸಿದ್ದಾರೆ.

ಪಾವಗಡ ರಸ್ತೆಯಲ್ಲಿರುವ ಗುರು ಟ್ರೇಡರ್, ಮೋಹನ್‌ ಆ್ಯಂಡ್‌ ಕೋ ಮತ್ತು ಎಂ.ಎಸ್‌.ಸ್ಟೋರ್ ಇಲ್ಲಿ ಪ್ರತಿನಿತ್ಯ ವಿವಿಧ ಅಡುಗೆ ಎಣ್ಣೆ ಟಿನ್‌ ಒಂದಕ್ಕೆ 2315 ಮೂಲ ಬೆಲೆ ಇದ್ದರೂ ಅದನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಗುರುವಾರ ಮಧ್ಯಾಹ್ನ ಸಹಾಯಕ ನಿಯಂತ್ರಕರಾದ ಗುರುಪ್ರಸಾದ್‌ ಮಾರ್ಗದರ್ಶನದಲ್ಲಿ ಅಂಗಡಿಗಳಿಗೆ ದಿಢೀರ್‌ ಭೇಟಿ ನೀಡಿ ತಪಾಸಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮೂರು ಅಂಗಡಿ ಮಾಲೀಕರು ಹೆಚ್ಚಿನ ದರಕ್ಕೆ ಎಣ್ಣೆ ಟಿನ್‌, ಪಾಕೇಟ್‌ಗಳನ್ನು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಎಲ್ಲರಿಗೂ ಎಚ್ಚರಿಕೆ ನೀಡಿ ಪ್ರತಿ ಅಂಗಡಿಗೆ 5 ಸಾವಿರದಂತೆ 15 ಸಾವಿರ ದಂಡ ವಿಧಿ  ಸಲಾಗಿದೆ ಎಂದು ಸಂಪತ್‌ಕುಮಾರ್‌ ತಿಳಿಸಿದರು.

ಈ ಸಂದರ್ಭದಲ್ಲಿ ಪಿಎಸ್‌ಐ ಮಹೇಶ್‌ಗೌಡ, ಪೊಲೀಸ್‌ ಸಿಬ್ಬಂದಿ ಏಕಾಂತರೆಡ್ಡಿ, ಮಂಜುನಾಥ ಮಡುಗಿ, ತೂಕ ಮತ್ತು ಅಳತೆ ಇಲಾಖೆ ಸಿಬ್ಬಂದಿ ನವಾಜ್‌ ಆಹಮ್ಮದ್‌, ಪ್ರಭುದೇವ್‌ ಮುಂತಾದವರು ಇದ್ದರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.