ಕೋವಿಡ್ ಕರ್ಫ್ಯೂಗೆ ಕೋಟೆನಾಡು ಸ್ತಬ್ಧ

Team Udayavani, Apr 29, 2021, 6:34 PM IST

Covid curfew

ಚಿತ್ರದುರ್ಗ: ಕೋವಿಡ್ ಎರಡನೇ ಹಂತದ ಅಲೆಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದರಾಜ್ಯ ಸರ್ಕಾರ ಬುಧವಾರದಿಂದ 14 ದಿನಗಳಕಾಲ ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಘೋಷಣೆಮಾಡಿರುವುದರಿಂದ ಕೋಟೆನಾಡು ಚಿತ್ರದುರ್ಗ ಸ್ಥಬ್ದಗೊಂಡಿದೆ.

ದಿನವೂ ನೂರಾರು ಪ್ರಯಾಣಕರು, ಹತ್ತಾರುಬಸ್‌ಗಳಿಂದ ಗಿಜಿಗುಡುತ್ತಿದ್ದ ಸರ್ಕಾರಿ ಹಾಗೂಖಾಸಗಿ ಬಸ್‌ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು.ನಗರದಲ್ಲಿ ಎಲ್ಲಾ ಬಗೆಯ ಅಂಗಡಿ, ಮುಂಗಟ್ಟುಗಳುಬಂದ್‌ ಆಗಿರುವುದರಿಂದ ರಸ್ತೆಗಳು ಪ್ರಶಾಂತವಾಗಿಮಲಗಿಬಿಟ್ಟಿವೆ.

ಕೆಲವರು ಬೈಕ್‌ಗಳಲ್ಲಿ ಕಾರ್ಯನಿಮಿತ್ತತಿರುಗಾಡುತ್ತಿರುವುದನ್ನು ಬಿಟ್ಟರೆ ಬೇರೆ ಎಲ್ಲಿಯೂಜನಸಂದಣಿಯಿಲ್ಲ. ತುರುವನೂರು ರಸ್ತೆ, ಚಳ್ಳಕೆರೆಗೇಟ್‌, ಹೊಳಲ್ಕೆರೆ ರಸ್ತೆ, ದಾವಣಗೆರೆ ರಸ್ತೆ ಹಾಗೂರಾಷ್ಟ್ರೀಯ ಹೆದ್ದಾರಿ-13 ಹೊರವಲಯದಲ್ಲಿಪೊಲೀಸ್‌ ಕಾವಲು ಕಾಯುತ್ತಿದ್ದು, ಬೇರೆಊರುಗಳಿಂದ ಇಲ್ಲಿಗೆ ಬರುವವರನ್ನು ತಡೆದುವಿಚಾರಣೆ ನಡೆಸುತ್ತಿದ್ದಾರೆ. ಒಟ್ಟಾರೆ ಎಲ್ಲೆಡೆ ಬಿಗಿಬಂದೋಬಸ್ತ್ ಏರ್ಪಡಿಸಿದ್ದು, ಪೊಲೀಸ್‌ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾರೆ.

ಬೆಳಿಗ್ಗೆ ಆರರಿಂದ ಹತ್ತು ಗಂಟೆಯತನಕ ನಗರದಹಳೆ ಮಾಧ್ಯಮಿಕ ಶಾಲಾ ಆವರಣ ಹಾಗೂ ಸರ್ಕಾರಿವಿಜ್ಞಾನ ಕಾಲೇಜು ಮೈದಾನದಲ್ಲಿ ತರಕಾರಿ ಮಾರಾಟಕ್ಕೆಅವಕಾಶ ಕಲ್ಪಿಸಿರುವುದರಿಂದ ನಾಲ್ಕು ತಾಸು ತರಕಾರಿಗೆಜನ ಮುಗಿಬೀಳುವುದನ್ನು ಹೊರತುಪಡಿಸಿದರೆಉಳಿದಂತೆ ದಿನವಿಡಿ ಯಾರು ರಸ್ತೆಯಲ್ಲಿ ವಿನಾಕಾರಣ ಓಡಾಡುವುದು ಕಂಡು ಬರುತ್ತಿಲ್ಲ. ಆಸ್ಪತ್ರೆ,ಬ್ಯಾಂಕ್‌, ಸರ್ಕಾರಿ ಕಚೇರಿಗಳಿಗೆ ಕೆಲಸದ ನಿಮಿತ್ತಬರುವವರ ಸಂಖ್ಯೆಯೂ ವಿರಳವಾಗಿದೆ.ರೈತರ ಬೆಳೆಗಳನ್ನು ಖರೀ ದಿಸಬೇಕಾಗಿದ್ದಎ.ಪಿ.ಎಂ.ಸಿ ಮೌನವಾಗಿದೆ. ಕೆಲಸವಿಲ್ಲದೆಹಮಾಲಿಗಳು ತಮ್ಮ ಎತ್ತು ಗಾಡಿಗಳ ಜತೆ ತಲೆ ಮೇಲೆಕೈಹೊತ್ತು ಕೂತಿದ್ದ ದೃಶ್ಯ ಅಲ್ಲಲ್ಲಿ ಸಾಮಾನ್ಯವಾಗಿತ್ತು.ಒಟ್ಟಾರೆ ಕೊರೋನಾ ನಿಗ್ರಹಕ್ಕೆ ಮನೆಯಲ್ಲಿರುವುದುಅನಿವಾರ್ಯ ವಾಗಿರುವುದರಿಂದ ಸಾರ್ವಜನಿಕರುಉತ್ತಮವಾಗಿ ಸ್ಪಂದಿಸಿದ್ದಾರೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.