ಲಸಿಕೆ ವಿತರಣೆಯಲ್ಲಿ  ಭಾರತವೇ ನಂ.1


Team Udayavani, Oct 22, 2021, 2:27 PM IST

covid news

ಚಿತ್ರದುರ್ಗ: ಜಗತ್ತಿನ ಮುಂದುವರೆದರಾಷ್ಟ್ರಗಳು ಕೂಡ ಕೋವಿಡ್‌ ಲಸಿಕೆ ಹಾಕುವಲ್ಲಿಸಾಧನೆ ಮಾಡಲು ಸಾಧ್ಯವಾಗಿಲ್ಲ. ಆದರೆಭಾರತ ಇಂಥದ್ದೊಂದು ಮಹತ್ತರ ಸಾಧನೆಮಾಡಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ನಗರದ ಕೆಳಗೋಟೆ ಬಾರ್‌ಲೈನ್‌ಸರ್ಕಾರಿ ಶಾಲೆ ಆವರಣದಲ್ಲಿ ಬಿಜೆಪಿವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್‌ವಾರಿಯರ್ಸ್‌ಗೆ ಸನ್ಮಾನ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.

ಕೋವಿಡ್‌-19 ವೈರಾಣುವಿಗೆ ರೋಗ ನಿರೋಧಕಶಕ್ತಿ ಹೆಚ್ಚಿಸುವ ಸಾರ್ವಜನಿಕರಿಗೆ ಉಚಿತಲಸಿಕೆ ಹಾಕುವಲ್ಲಿ ಭಾರತದ 100 ಕೋಟಿಸಾಧನೆ ಮಾಡಿರುವುದು ಉತ್ತಮ ಬೆಳವಣಿಗೆ.ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಆರೋಗ್ಯ ಇಲಾಖೆ ಅ ಧಿಕಾರಿಗಳು, ಸಿಬ್ಬಂದಿಮನೆ, ಮನೆ ಮನೆಗೆ ಭೇಟಿ ನೀಡಿದರು.ರೈತರ ಹೊಲ, ತೋಟ, ಬಸ್‌ ನಿಲ್ದಾಣ,ಅಲೆಮಾರಿಗಳ ಜಾಗ ಸೇರಿದಂತೆ ಮತ್ತಿತರಕಡೆಗಳಲ್ಲಿ ತಿರುಗಿ ಸಾರ್ವಜನಿಕರಿಗೆ ತಿಳಿವಳಿಕೆ ನೀಡಿ ಲಸಿಕೆ ಹಾಕಿದ್ದಾರೆ ಎಂದು ಶ್ಲಾಘಿಸಿದರು.

ಚಿತ್ರದುರ್ಗ ಜಿಲ್ಲೆಯಲ್ಲೂ ಲಸಿಕಾಕರಣಯಶಸ್ವಿಯಾಗಿ ನಡೆಯುತ್ತಿದೆ. ಇದಕ್ಕೆಆರೋಗ್ಯ ಇಲಾಖೆ ಅ ಧಿಕಾರಿಗಳು ಹಾಗೂಸಿಬ್ಬಂದಿ ಶ್ರಮ ಅಪಾರವಾಗಿದೆ. ಈಗಿನ ಸನ್ಮಾನಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿಮುಂದಿನ ದಿನಗಳಲ್ಲಿ ಇನ್ನಷ್ಟು ಚೆನ್ನಾಗಿ ಕೆಲಸಮಾಡಲು ಪ್ರೇರಣೆಯಾಗಲಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಆರ್‌. ರಂಗನಾಥ್‌ ಮಾತನಾಡಿ,ಕೋವಿಡ್‌- 19 ನಿರೋಧಕ ಶಕ್ತಿ ಹೆಚ್ಚಿಸುವಲ್ಲಿಸಹಕಾರಿ ಆಗಿರುವ ಲಸಿಕಾಕರಣದಲ್ಲಿ ಭಾರತದಲ್ಲಿ 100 ಕೋಟಿ ಸಾಧನೆಯಾಗಿದೆ.

ಯೂರೋಪ್‌ ರಾಷ್ಟ್ರದಲ್ಲಿ 83 ಕೋಟಿ,ಉತ್ತರ ಅಮೇರಿಕಾದಲ್ಲಿ 66 ಕೋಟಿ, ದಕ್ಷಿಣಅಮೇರಿಕಾದಲ್ಲಿ 48 ಕೋಟಿ, ಆμÅಕಾದಲ್ಲಿ17 ಕೋಟಿ, ಓಷಿನಿಯಾ ದೇಶದಲ್ಲಿ 40 ಲಕ್ಷಲಸಿಕಾಕರಣದ ಸಾಧನೆಯಾಗಿದೆ ಎಂದುಮಾಹಿತಿ ನೀಡಿದರು.ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರಳಿ,ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‌ಯಾದವ್‌, ನಗರಸಭೆ ಸದಸ್ಯರಾದಹರೀಶ್‌, ಶ್ವೇತಾ, ವಕ್ತಾರ ದಗ್ಗೆ ಶಿವಪ್ರಕಾಶ್‌,ನಗರಾಭಿವೃದ್ಧಿ ಪ್ರಾಧಿ ಕಾರದ ಸದಸ್ಯೆ ರೇಖಾ,ಮುಖಂಡರಾದ ತಿಮ್ಮಣ್ಣ, ಶಿವಣ್ಣಾಚಾರ್‌,ಕೃಷ್ಣ ಇದ್ದರು. ಆರ್‌ಸಿಎಚ್‌ ಅ ಧಿಕಾರಿ ಡಾ|ಪಿ.ಸಿ. ಕುಮಾರಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕಡಾ| ಬಸವರಾಜಪ್ಪ, ಆರೋಗ್ಯ ಇಲಾಖೆನಿರೀಕ್ಷಣಾ ಧಿಕಾರಿಗಳಾದ ಎ. ಗಂಗಾಧರ, ಎಂ.ಪ್ರಸನ್ನಕುಮಾರ್‌, ರುದ್ರಮುನಿ, ಶುಶ್ರೂಷಾಅ ಧಿಕಾರಿ ವಿಜಯಲಕ್ಷ್ಮೀ ಅವರನ್ನುಸನ್ಮಾನಿಸಲಾಯಿತು.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಂದಾಣಿಕೆ ರಾಜಕಾರಣದ ಬಗ್ಗೆ ಮಾತನಾಡಲಾರೆ: ನಾರಾಯಣ ಸ್ವಾಮಿ

ಹೊಂದಾಣಿಕೆ ರಾಜಕಾರಣದ ಬಗ್ಗೆ ಮಾತನಾಡಲಾರೆ: ನಾರಾಯಣ ಸ್ವಾಮಿ

“ಕಾಂಗ್ರೆಸ್‌ನಿಂದ ರೈತಪರ ಯೋಜನೆ ರದ್ದು’:ಎ.ಎಸ್‌. ಪಾಟೀಲ್‌ ನಡಹಳ್ಳಿ

“ಕಾಂಗ್ರೆಸ್‌ನಿಂದ ರೈತಪರ ಯೋಜನೆ ರದ್ದು’:ಎ.ಎಸ್‌. ಪಾಟೀಲ್‌ ನಡಹಳ್ಳಿ

8

Tragic: ಚಾಕೋಲೇಟ್‌ ಎಂದು ಭಾವಿಸಿ ಮಾತ್ರೆ ತಿಂದಿದ್ದ 4 ವರ್ಷದ ಮಗು ಸಾವು

1-asddad

Bharamasagara; ಕಾತ್ರಾಳು ಕೆರೆಗೆ 300 ಕ್ಕೂ ಹೆಚ್ಚು ಸತ್ತ ಕೋಳಿಗಳು : ಜನಾಕ್ರೋಶ

1-sdasd

Pre Wedding Shoot: ವೈದ್ಯನನ್ನು ಅಮಾನತುಗೊಳಿಸಿದ ಜಿಲ್ಲಾಧಿಕಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.