ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯ


Team Udayavani, Dec 10, 2021, 4:29 PM IST

covid news

ಚಿತ್ರದುರ್ಗ: ಸಂಭಾವ್ಯ ಕೋವಿಡ್‌-19 ಮೂರನೇಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿಕಡ್ಡಾಯವಾಗಿ ಕೋವಿಡ್‌ ಮಾರ್ಗಸೂಚಿಪಾಲಿಸಬೇಕು ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಅ ಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿಗುರುವಾರ ಹಮ್ಮಿಕೊಂಡಿದ್ದ ಕೋವಿಡ್‌-19ಸಂಭಾವ್ಯ ಮೂರನೇ ಅಲೆ ಕುರಿತು ಜಿಲ್ಲಾ ಮಟ್ಟದಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರುಮಾತನಾಡಿದರು.

ಮೂರನೇ ಅಲೆ ತಡೆಗಟ್ಟುವಉದ್ದೇಶದಿಂದ ಬೆಡ್‌ ವ್ಯವಸ್ಥೆ, ಇದಕ್ಕೆ ಬೇಕಾದಆಕ್ಸಿಜನ್‌ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನುಕೈಗೊಳ್ಳುವಂತೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಮುಖ್ಯಸ್ಥರಿಗೆ ತಾಕೀತು ಮಾಡಿದರು.ಎರಡನೇ ಅಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆಸಾಕಷ್ಟು ಶ್ರಮಿಸಲಾಗಿದೆ. ನಗರ ಮಟ್ಟದಿಂದ ಗ್ರಾಮಮಟ್ಟದವರೆಗೂ ಸರ್ವೇಲೆನ್ಸ್‌ ಚಟುವಟಿಕೆಗಳನ್ನುನಿರಂತರವಾಗಿ ನಡೆಯಬೇಕು.

ವಿದೇಶ, ಹೊರರಾಜ್ಯ, ಹೊರ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುವರಕುರಿತು ನಿಗಾ ವಹಿಸಬೇಕು. ಇದಕ್ಕಾಗಿ ಕಂದಾಯ,ಪೊಲೀಸ್‌, ಆರೋಗ್ಯ ಇಲಾಖೆಯಿಂದ ತಂಡರಚಿಸಲಾಗುತ್ತದೆ ಎಂದರು.ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆಯಲುಸ್ಥಳ ನಿಗ ದಿ ಮಾಡಿಕೊಳ್ಳಬೇಕು. ಡಾಬಾ,ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಸಂಬಂ ಧಿಸಿದಮಾಲೀಕರು ಥರ್ಮಲ್‌ ಸ್ಕಾÂನರ್‌ ಮೂಲಕತಪಾಸಣೆಗೆ ಒಳಪಡಿಸಬೇಕು.ಆಯುಷ್ಮಾನ್‌ ಭಾರತ್‌ ಯೋಜನೆಯಡಿಕೋವಿಡ್‌ ಚಿಕಿತ್ಸೆಗೆ ಸಂಬಂಧಿ ಸಿದಂತೆ ಎಲ್ಲಸಿದ್ಧತೆಗಳನ್ನು ಮಾಡಿಕೊಂಡಿರಬೇಕು. ಇದಕ್ಕಾಗಿಆನ್‌ಲೈನ್‌ ಬೆಡ್‌ ಮ್ಯಾನೇಜ್‌ಮೆಂಟ್‌ ಸಿದ್ಧತೆಮಾಡಿಕೊಂಡಿರಬೇಕು. ಖಾಸಗಿ ಆಸ್ಪತ್ರೆಗಳುಇದಕ್ಕಾಗಿ ಮೀಸಲಿರುವ ಬೆಡ್‌ಗಳ ವಿವರನೀಡಬೇಕು.

ಜಿಲ್ಲೆಯಲ್ಲಿ 50ಕ್ಕಿಂತ ಹೆಚ್ಚು ಬೆಡ್‌ಗಳನ್ನು ಹೊಂದಿರುವ 16 ಖಾಸಗಿ ಆಸ್ಪತ್ರೆಗಳುಇದ್ದು, ಈ ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್‌ಗಾಗಿಬೆಡ್‌ಗಳನ್ನು ಮೀಸಲಿಡಬೇಕು. ಜೊತೆಗೆ ಆಕ್ಸಿಜನ್‌ಉತ್ಪದನಾ ಘಟಕಗಳನ್ನು ಹೊಂದಿರಬೇಕು.ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆ ಸೇರಿದಂತೆ ತಾಲ್ಲೂಕುಸಾರ್ವಜನಿಕ ಆಸ್ಪತ್ರೆಗಳಲ್ಲಿ ಒಟ್ಟು 8 ಕಡೆ ಆಕ್ಸಿಜನ್‌ಘಟಕಗಳಿದ್ದು, ಈಗಾಗಲೇ 6 ಘಟಕಗಳುಕಾರ್ಯಾರಂಭಗೊಂಡಿದ್ದು, ಹೊಸದುರ್ಗ ಮತ್ತುಹೊಳಲ್ಕೆರೆ ಕಾರ್ಯಾರಂಭ ಮಾಡಬೇಕಿದೆ ಎಂದುತಿಳಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.