ಮತ್ತೆ ಏಳು ಜನರಿಗೆ ಕೊರೊನಾ ಸೋಂಕು
Team Udayavani, Mar 15, 2021, 8:11 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ ಏಳು ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,990ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ ಎಂಟು ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಭಾನುವಾರ ಒಟ್ಟು 598 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ವರದಿಯಲ್ಲಿ ಏಳು ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 14,990ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 69 ಜನ ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ಸೋಂಕಿತರ ಪೈಕಿ ಈಗಾಗಲೇ 14,887 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 34 ಸಕ್ರಿಯ ಪ್ರಕರಣಗಳು ಇವೆ. ಉಳಿದ 221 ಜನರ ವರದಿ ಬರುವುದು ಬಾಕಿ ಇದೆ. 683 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು