ಗೋದಾಮುಗಳ ತಪಾಸಣೆಗೆ ನಿರ್ಧಾರ: ಗೋಪಾಲಯ್ಯ

Team Udayavani, Jun 7, 2020, 7:46 AM IST

ಗೋದಾಮುಗಳ ತಪಾಸಣೆಗೆ ನಿರ್ಧಾರ: ಗೋಪಾಲಯ್ಯ

ಚಿತ್ರದುರ್ಗ: ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಜೂ. 11 ರಿಂದ ಪ್ರತಿ ಯೂನಿಟ್‌ಗೆ 10 ಕೆಜಿ ಅಕ್ಕಿ, ಕುಟುಂಬಕ್ಕೆ 2 ಕೆಜಿ ಬೇಳೆ ಹಾಗೂ ಗೋದಿ ವಿತರಿಸಲಿದ್ದು, ಈ ನಿಟ್ಟಿನಲ್ಲಿ ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಜಿಲ್ಲೆಯ ಹಿರಿಯೂರು ಹಾಗೂ ಚಿತ್ರದುರ್ಗ ಪಡಿತರ ಸಗಟು ಆಹಾರ ಧಾನ್ಯ ಮಳಿಗೆಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳವಾರದ ನಂತರ ಆಹಾರ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಐದು ತಂಡಗಳನ್ನಾಗಿ ಮಾಡಿ ರಾಜ್ಯಾದ್ಯಂತ ಆಹಾರ ವಿತರಣೆಗೆ ಮುನ್ನ ಅಧಿಕಾರಿಗಳು ಎಲ್ಲ ಜಿಲ್ಲೆ ಹಾಗೂ ತಾಲೂಕುಗಳ ಗೋದಾಮುಗಳನ್ನು ತಪಾಸಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದರು.

ಕಡುಬಡವರಿಗೆ, ಹೊರರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಆಗಮಿಸಿರುವ ವಲಸೆ ಕಾರ್ಮಿಕರಿಗೆ, ಕಾರ್ಡ್‌ ಇಲ್ಲದ ಕುಟುಂಬಕ್ಕೂ ಕೇವಲ ಆಧಾರ್‌ ಕಾರ್ಡ್‌ ಇದ್ದರೆ ಸಾಕು 10 ಕೆ.ಜಿ ಅಕ್ಕಿ, ಗೋದಿ, ಬೇಳೆ, ಕಡ್ಲೆಕಾಳು ವಿತರಿಸಲಾಗುವುದು. ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದ ರಾಜ್ಯಕ್ಕೆ ಆಗಮಿಸಿರುವ 3 ಲಕ್ಷದ 80 ಸಾವಿರ ಜನರಿಗೆ ಎರಡು ತಿಂಗಳ ಆಹಾರ ಪದಾರ್ಥಗಳನ್ನು ವಿತರಿಸಲಾಗಿದೆ. ಜೂನ್‌ ಅಂತ್ಯದವರೆಗೆ ಆಹಾರ ಪದಾರ್ಥಗಳ ವಿತರಣೆಗೆ ಕ್ರಮವಹಿಸಿದ್ದು, ವಲಸೆ ಕಾರ್ಮಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಬಡಜನರಿಗಾಗಿ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತಿದೆ. ಅನುಕೂಲ ಇರುವ ಕುಟುಂಬ, ಸರ್ಕಾರಿ ನೌಕರರು, ನಿವೃತ್ತ ಸರ್ಕಾರಿ ನೌಕರರು ಹಾಗೂ ಕಾನೂನು ಬಾಹಿರವಾಗಿ ಪಡಿತರ ಚೀಟಿಗಳನ್ನು ಹೊಂದಿರುವವರು ಕಡ್ಡಾಯವಾಗಿ 30 ರೊಳಗೆ ಹಿಂದಿರುಗಿಸಬೇಕು ಎಂದು ಸಚಿವರು ಮನವಿ ಮಾಡಿದರು.

ಆಹಾರ, ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಧುಸೂದನ್‌, ತಹಶೀಲ್ದಾರ್‌ ಜೆ.ಸಿ.  ವೆಂಕಟೇಶಯ್ಯ, ಟಿಎಪಿಸಿಎಂಎಸ್‌ ಅಧ್ಯಕ್ಷ ಮಂಜುನಾಥ್‌, ಕಾರ್ಯದರ್ಶಿ ಉಮಾಶಂಕರ್‌, ಅಶೋಕ್‌ ಇದ್ದರು.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.