Udayavni Special

200 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ: ಚಂದ್ರಪ್ಪ

Team Udayavani, Dec 1, 2020, 4:58 PM IST

200 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ  ನಿರ್ಮಾಣ: ಚಂದ್ರಪ್ಪ

ಹೊಳಲ್ಕೆರೆ: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ 1500 ಕೋಟಿ ರೂ. ಅನುದಾನ ತಂದಿದ್ದು, ಎಲ್ಲಾ ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಸುಮಾರು 200 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ತಾಲೂಕಿನ ಸಿರಾಪನಹಳ್ಳಿ ಗ್ರಾಮದಲ್ಲಿ 4 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಮಾರಿಕಣಿವೆಯಿಂದತಾಲೂಕಿನ ಎಲ್ಲಾ ಗ್ರಾಮಗಳಿಗೆ ಶಾಶ್ವತವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 350ಕೋಟಿ ರೂ. ನೀಡಲಾಗಿದೆ. 200 ಕೋಟಿ ರೂ. ಅನುದಾನದಲ್ಲಿ ಎಲ್ಲಾ ಕೆರೆಗಳನ್ನು ಅಭಿವೃದ್ಧಿಗೊಳಿಸುವ ಮೂಲಕ ಅಂತರ್ಜಲ ವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.

ಹಳ್ಳೇಹಳ್ಳಿ-ಗೊಲ್ಲರಹಳ್ಳಿ ಗ್ರಾಮದ ಅಭಿವೃದ್ಧಿಗೆ 15 ಲಕ್ಷ, ದಾಸಯ್ಯನ ಹಟ್ಟಿಗೆ 15 ಲಕ್ಷ, ಶುದ್ಧ ಕುಡಿಯುವ ನೀರಿನ ಘಟಕಕ್ಕೆ 5 ಲಕ್ಷ, ಮದ್ದೇರು ಗ್ರಾಮದಲ್ಲಿ ಮೂಲ ಸೌಕರ್ಯ ಕಲ್ಪಿಸಲು 100 ಲಕ್ಷ ರೂ. ನೀಡಲಾಗಿದೆ. ತಾಳ್ಯದಲ್ಲಿ 20 ಲಕ್ಷದ ಸಿಸಿ ರಸ್ತೆ, ಗಟ್ಟಿಹೊಸಹಳ್ಳಿಯಲ್ಲಿ ಶಾಲಾ ಕೊಠಡಿ, ಗೋಕಟ್ಟೆ ನಿರ್ಮಾಣಕ್ಕೆ 20 ಲಕ್ಷ, ನೇಲಕಟ್ಟೆಗೆ 10 ಲಕ್ಷದ ಸಿಸಿ ರಸ್ತೆ, ವೆಂಕಟೇಶಪುರಕ್ಕೆ 15 ಲಕ್ಷದಲ್ಲಿ ಸಿಸಿ ರಸ್ತೆ, 1 ಅಂಗನವಾಡಿ ಕಟ್ಟಡ, 1 ಶುದ್ಧ ನೀರಿನ ಘಟಕ, ಹುಲಿಕೆರೆ ಗ್ರಾಮಕ್ಕೆ 1 ಶಾಲಾ ಕಟ್ಟಡ, ಪಾಪೇನಹಳ್ಳಿಗೆ 1ಶಾಲಾ ಕಟ್ಟಡ, ಮಲ್ಲಸಿಂಗಹಳ್ಳಿಗೆ 1 ಶಾಲಾ ಕೊಠಡಿ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಸೋಮವಾರ ಎಲ್ಲಾ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಕೋಟೆಹಾಳ್‌ ಹತ್ತಿರ 250 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್‌ ಸ್ಥಾವರ ನಿರ್ಮಾಣ ಮಾಡಿ ಚಿತ್ರಹಳ್ಳಿ, ಎಚ್‌.ಡಿ. ಪುರ, ಮಲ್ಲಾಡಿಹಳ್ಳಿ, ಚಿಕ್ಕಜಾಜೂರು, ಸಾಸಲು ಭಾಗದಲ್ಲಿರುವ ವಿದ್ಯುತ್‌ ಘಟಕಗಳಿಗೆ ವಿದ್ಯುತ್‌ ಸರಬರಾಜು ಮಾಡಲಾಗುತ್ತದೆ. ಈ ಮೂಲಕ ತಾಲೂಕಿನಲ್ಲಿ ವಿದ್ಯುತ್‌ ಸಮಸ್ಯೆ ಇಲ್ಲದಂತೆ ಮಾಡಲಾಗುತ್ತದೆ. ಇದರಿಂದ ಕೃಷಿ ಕಾರ್ಯಕ್ಕೆ ಅನುಕೂಲವಾಗಲಿದೆ ಎಂದರು.

ಪ್ರಥಮದರ್ಜೆ ಗುತ್ತಿಗೆದಾರ ಚಿಕ್ಕಕಂದವಾಡಿ ರಾಜಣ್ಣ, ಗ್ರಾಮದ ಹಿರಿಯ ಮುಖಂಡ ಹನುಮಂತಪ್ಪ, ಎಪಿಎಂಸಿ ಉಪಾಧ್ಯಕ್ಷ ರಮೇಶ್‌, ಸುರೇಶ್‌, ಚಿತ್ರಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜ್‌ ಮತ್ತಿತರರು ಇದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಪಚುನಾವಣೆಗೆ ನಾನು ಸ್ಪರ್ಧಿಸುದಿಲ್ಲ: ಜಗದೀಶ ಶೆಟ್ಟರ್‌

ಉಪಚುನಾವಣೆಗೆ ನಾನು ಸ್ಪರ್ಧಿಸುದಿಲ್ಲ: ಜಗದೀಶ ಶೆಟ್ಟರ್‌

GST ನೊಂದವಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ

GST ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ

ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 834 ಅಂಕ ಏರಿಕೆ: ನಿಫ್ಟಿ 14,500

ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 834 ಅಂಕ ಏರಿಕೆ: ನಿಫ್ಟಿ 14,500

ಈಗಿರುವ ಎಲ್ಲಾ ಸಚಿವರನ್ನು ಕೈಬಿಟ್ಟು, ಹೊಸ ಸಂಪುಟ ರಚಿಸಿ: ಬಿಜೆಪಿ ಶಾಸಕ ಶಿವನಗೌಡ ನಾಯಕ್

ಈಗಿರುವ ಎಲ್ಲಾ ಸಚಿವರನ್ನು ಕೈಬಿಟ್ಟು, ಹೊಸ ಸಂಪುಟ ರಚಿಸಿ: ಬಿಜೆಪಿ ಶಾಸಕ ಶಿವನಗೌಡ ನಾಯಕ್

ರಾಷ್ಟ್ರ ರಾಜಧಾನಿಯಲ್ಲಿ ಇಂಧನ ಬೆಲೆ ದುಪ್ಪಟ್ಟು, ಮುಂಬೈಯಲ್ಲಿ ಪೆಟ್ರೋಲ್ ಲೀಟರ್ ಗೆ  92ರೂ.

ರಾಷ್ಟ್ರ ರಾಜಧಾನಿಯಲ್ಲಿ ಇಂಧನ ಬೆಲೆ ದುಪ್ಪಟ್ಟು, ಮುಂಬೈಯಲ್ಲಿ ಪೆಟ್ರೋಲ್ ಲೀಟರ್ ಗೆ  92ರೂ.

ಹೊಸ ಫೀಚರ್‌ ಜತೆಗೆ ಟಾಟಾ ಅಲ್ಟೋಸ್‌ ಐ ಟರ್ಬೋ

ಹೊಸ ಫೀಚರ್‌ ಜತೆಗೆ ಟಾಟಾ ಅಲ್ಟೋಸ್‌ ಐ ಟರ್ಬೋ

ವೀರೋಚಿತ ಸರಣಿ ಗೆಲುವಿನ ಹಿಂದಿದೆ ನೋವು ಅವಮಾನ.. ಈ ಸರಣಿಯಲ್ಲಿ ಭಾರತ ಗಳಿಸಿದ್ದೇನು?

ವೀರೋಚಿತ ಸರಣಿ ಗೆಲುವಿನ ಹಿಂದಿದೆ ನೋವು ಅವಮಾನ..! ಈ ಸರಣಿಯಲ್ಲಿ ಭಾರತ ಗಳಿಸಿದ್ದೇನು?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Construction of Srirama Mandir

ಚಿತ್ರದುರ್ಗ: ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

cleaning

ಸ್ವಚ್ಛತಾ ಕಾರ್ಯಕ್ಕೆ ಸಹಕರಿಸಲು ಮನವಿ

Let the vaccine be delivered without discrimination

ವರ್ಗ ಭೇದವಿಲ್ಲದೆ ಲಸಿಕೆ ವಿತರಣೆಯಾಗಲಿ

Special worship to devi

ಮಾಸ್ತಮ್ಮ ದೇವಿಗೆ ಧನುರ್ಮಾಸ ವಿಶೇಷ ಪೂಜೆ

ಸಿದ್ದರಾಮಯ್ಯ ಅವರಿಗೆ ಅಧಿಕಾರ ಕಳೆದುಕೊಂಡು ಮತಿಭ್ರಮಣೆಯಾಗಿದೆ: ಶ್ರೀರಾಮುಲು

ಅಧಿಕಾರ ಕಳೆದುಕೊಂಡು ಸಿದ್ದರಾಮಯ್ಯ ಅವರಿಗೆ ಮತಿಭ್ರಮಣೆಯಾಗಿದೆ: ಶ್ರೀರಾಮುಲು

MUST WATCH

udayavani youtube

ಮಂಗಳೂರು ಗೋಲಿಬಾರ್ ಗೆ ಪ್ರತೀಕಾರ: ಪೊಲೀಸ್ ಸಿಬ್ಬಂದಿ ಕೊಲೆ ಯತ್ನದ ಹಿಂದೆ ‘ಮಾಯಾ ಗ್ಯಾಂಗ್’

udayavani youtube

ಪಾರ್ಕಿಂಗ್ ಪರದಾಟ ಅಭಿಯಾನ; ಸುದಿನ ಸಂವಾದ

udayavani youtube

ಕಂದಮ್ಮನೆಡೆ ಮನೆಯವರನ್ನು ಕರೆದೊಯ್ದ ಗೋಮಾತೆ….

udayavani youtube

KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

udayavani youtube

Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??

ಹೊಸ ಸೇರ್ಪಡೆ

ಉಪಚುನಾವಣೆಗೆ ನಾನು ಸ್ಪರ್ಧಿಸುದಿಲ್ಲ: ಜಗದೀಶ ಶೆಟ್ಟರ್‌

ಉಪಚುನಾವಣೆಗೆ ನಾನು ಸ್ಪರ್ಧಿಸುದಿಲ್ಲ: ಜಗದೀಶ ಶೆಟ್ಟರ್‌

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ

ಅನುದಾನ ಲ್ಯಾಪ್ಸ್‌ ಆಗದಂತೆ ಎಚ್ಚರ ವಹಿಸಿ: ಶಾಸಕ ಡಾ|ಅವಿನಾಶ

ಅನುದಾನ ಲ್ಯಾಪ್ಸ್‌ ಆಗದಂತೆ ಎಚ್ಚರ ವಹಿಸಿ: ಶಾಸಕ ಡಾ|ಅವಿನಾಶ

GST ನೊಂದವಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ

GST ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ

ತಂತ್ರಾಂಶ ಬಳಸಿ ಭವಿಷ್ಯದ ಕನ್ನಡ ಕಟ್ಟಿ: ಟಿ.ಎಸ್‌.ನಾಗಾಭರಣ

ತಂತ್ರಾಂಶ ಬಳಸಿ ಭವಿಷ್ಯದ ಕನ್ನಡ ಕಟ್ಟಿ: ಟಿ.ಎಸ್‌.ನಾಗಾಭರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.