ಜೋಗಿಮಟ್ಟಿ ಅರಣ್ಯ ಪ್ರದೇಶದಲ್ಲಿ ಕಾಡಾನೆ ಸೆರೆ

Team Udayavani, Dec 9, 2019, 5:08 PM IST

ಚಿತ್ರದುರ್ಗ: ಕಳೆದೊಂದು ವಾರದಿಂದ ಜೋಗಿಮಟ್ಟಿ ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗವನ್ನು ಕಡೆಗೂ ಸೆರೆ ಹಿಡಿಯಲಾಗಿದೆ.

ದಸರಾ ಆನೆ ಅಭಿಮನ್ಯು ನೇತೃತ್ವದ ಐದು ಆನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.

ಸಂಜೆ 4 ಗಂಟೆಗೆ ಪಶುವೈದ್ಯರು ಡಾಟಿಂಗ್ (ಅರವಳಿಕೆ) ನಡೆಸಿದರು. ನಂತರ ಪುನಶ್ಚೇತನ ಮದ್ದು ನೀಡಿ ಉಪಚರಿಸಿ ಆನೆ ಶಿಬಿರಕ್ಕೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.

ಬೆಳಗ್ಗೆ 8 ಗಂಟೆಗೆ ಆರಂಭವಾದ ಕಾರ್ಯಾಚರಣೆ ಸಂಜೆವರೆಗೆ ಸುಧೀರ್ಘವಾಗಿ ನಡೆಯಿತು.

ಬಳ್ಳಾರಿ ಸಿಸಿಎಫ್ ಲಿಂಗರಾಜ್, ಡಿಎಸಿಫ್ ಚಂದ್ರಶೇಖರ ನಾಯಕ ಸೇರಿದಂತೆ ವಾಚಾರ್ಸ್, ಟ್ರ್ಯಾಕರ್ಸ್ ಇತರರು ಭಾಗವಹಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ