ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಲು ನೌಕರರ ಆಗ್ರಹ

Team Udayavani, Oct 22, 2019, 2:50 PM IST

CD-TDY-1

ಚಿತ್ರದುರ್ಗ: 2006ಕ್ಕಿಂತ ಮೊದಲು ನೇಮಕಾತಿ ಹೊಂದಿ 2008ರ ನಂತರ ಅನುದಾನಕ್ಕೆ ಒಳಪಟ್ಟಿರುವ ಖಾಸಗಿ ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಕಾಲ್ಪನಿಕ ವೇತನ ಮತ್ತು ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಹಲವು ನೌಕರರು ಸೇವಾ ಅವಧಿಯಲ್ಲಿಯೇ ಮರಣ ಹೊಂದಿದ್ದಾರೆ. ಕೆಲವರು ನಿವೃತ್ತಿಯಾಗಿದ್ದಾರೆ. ಮತ್ತೆ ಕೆಲವರು ನಿವೃತ್ತಿಯ ಅಂಚಿನದ್ದಾರೆ. ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಮಾಡದಿದ್ದರೆ ನಾವೆಲ್ಲರೂ ಇಳಿವಯಸ್ಸಿನಲ್ಲಿ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದು ತಿಳಿಸಿದರು.

2006ರ ನಂತರ ನೇಮಕವಾಗಿರುವ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ವ್ಯವಸ್ಥೆ (ಎನ್‌.ಪಿ.ಎಸ್‌) ಇದೆ. ಆದರೆ ಖಾಸಗಿ ಅನುದಾನಿತ ಶಾಲಾ ಕಾಲೇಜುಗಳ ನೌಕರರು 2006ರ ಪೂರ್ವದಲ್ಲಿಯೇ ನೇಮಕವಾಗಿದ್ದರೂ ಯಾವುದೇ ಸೌಲಭ್ಯವಿಲ್ಲದೇ ವಂಚಿತರಾಗಿದ್ದಾರೆ.

ಈಗಾಗಲೇ 20, 25 ಹಾಗೂ 30ವರ್ಷಗಳ ಸೇವೆ ಸಲ್ಲಿಸಿದ್ದರೂ ಸಹ ಸರ್ಕಾರದಿಂದ ವೇತನ ಪಡೆದಿರುವುದು ಕೇವಲ 7-8 ವರ್ಷಗಳಿಂದ ಮಾತ್ರ. ಇನ್ನು ಜೀವನ ರೂಪಿಸಿಕೊಳ್ಳಲು ಆರಂಭಿಸುತ್ತಿದ್ದಂತೆ ನಿವೃತ್ತಿಯಾಗಿ ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಯ ನಮ್ಮ ನೌಕರರು ಜಿಲ್ಲಾಕಾರಿ ಮುಂದೆ ಸಂಕಷ್ಟವನ್ನು ನಿವೇದನೆ ಮಾಡಿದ್ದು, ರಾಜ್ಯ ಸರ್ಕಾರ ನಮ್ಮ ನೋವಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು. ಸಂಘದ ಜಿಲ್ಲಾಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ, ಕಾರ್ಯದರ್ಶಿ ಜಿ.ಎಸ್‌. ತಿಪ್ಪೇಸ್ವಾಮಿ, ದುರುಗೇಶ್‌ ಇತರರು ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.