ಮಾಸ್ಕ್ ಹಾಕದವರಿಗೆ ಬಿತ್ತು ದಂಡ
Team Udayavani, Jun 21, 2020, 8:57 AM IST
ಚಳ್ಳಕೆರೆ: ನಗರಸಭೆ ಅಧಿಕಾರಿಗಳು ಮಾಸ್ಕ್ ಧರಿಸದೆ ಓಡಾಡುವ ದ್ವಿಚಕ್ರವಾಹನ ಸವಾರರನ್ನು ತಡೆಗಟ್ಟಿ ದಂಡ ವಿಧಿಸಿದರು.
ಇಲ್ಲಿನ ನಗರಸಭಾ ಕಾರ್ಯಾಲಯದ ಮುಂಭಾಗದಲ್ಲಿ ಪೌರಾಯುಕ್ತ ಪಿ.ಪಾಲಯ್ಯ ಮಾರ್ಗದರ್ಶನದಲ್ಲಿ ನಗರಸಭೆಯ ನೈರ್ಮಲ್ಯ ಇಂಜಿನಿಯರ್ ನರೇಂದ್ರಬಾಬು, ಹಿರಿಯ ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ, ಕಿರಿಯ ಆರೋಗ್ಯ ನಿರೀಕ್ಷಕರಾದ ನಿರ್ಮಲಾ, ಗಣೇಶ್, ದಾದಾಪೀರ್, ಮಂಜುನಾಥ ಮುಂತಾದವರು ದ್ವಿಚಕ್ರವಾಹನಗಳ ತಪಾಸಣೆ ನಡೆಸಿ 20ಕ್ಕೂ ಹೆಚ್ಚು ಜನರಿಗೆ ದಂಡ ವಿಧಿಸಿ 50ಕ್ಕೂ ಹೆಚ್ಚು ದ್ವಿಚಕ್ರವಾಹನ ಚಾಲಕರಿಗೆ ಎಚ್ಚರಿಕೆ ನೀಡಿದರು. ಕೆಲವರು ಮಾಸ್ಕ್ಗಳನ್ನು ಜೇಬಲ್ಲಿಟ್ಟುಕೊಂಡು ಓಡಾಡುತ್ತಿದ್ದರು. ಅವರಿಗೂ ಎಚ್ಚರಿಕೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು