BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Team Udayavani, Mar 24, 2024, 10:05 PM IST

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

ಚಿತ್ರದುರ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಶನಿವಾರ ನಗರದ ಭೋವಿ ಗುರುಪೀಠಕ್ಕೆ ಮಠಾ ಧೀಶರ ಆಶೀರ್ವಾದ ಪಡೆಯಲು ಬಂದಿದ್ದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿ ಸಭೆ ನಡೆಸಿದ್ದಾರೆಂಬ ಆರೋಪದ ಮೇಲೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ನಗರದ ಭೋವಿ ಗುರುಪೀಠದಲ್ಲಿ ಹಲವು ಮಠಾಧಿಧೀಶರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಆನಂತರ ಶಿವಮೊಗ್ಗದಿಂದ ಆಗಮಿಸಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ರಾಘವೇಂದ್ರ ಭಾಷಣ ಮಾಡಿದ್ದರು. ಈ ಮೂಲಕ ಚುನಾವಣ ಪ್ರಚಾರಕ್ಕೆ ಧಾರ್ಮಿಕ ಕೇಂದ್ರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಚುನಾವಣೆ ರಾಷ್ಟ್ರ ವಿರೋಧಿ  ಶಕ್ತಿಗಳ ವಿರುದ್ಧ ರಾಷ್ಟ್ರಪರ ಚಿಂತನೆ ಮಾಡುತ್ತಿರುವವರು ನಡೆಸುತ್ತಿರುವ ಧರ್ಮ ಯುದ್ಧ. ಪ್ರಧಾನಿ ಮೋದಿ, ಬಿಎಸ್‌ವೈ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ನಡೆಸುತ್ತಿರುವ ಹೋರಾಟವಲ್ಲ. ಅಂತಹ ಉದ್ದೇಶವಿಲ್ಲ ಎಂದು ರಾಘವೇಂದ್ರ ಭಾಷಣ ಮಾಡಿದ್ದರು ಎಂದು ತಿಳಿಸಲಾಗಿದೆ.

ಈ ಸಭೆಯ ವೀಡಿಯೋ ಆಧರಿಸಿ ಚುನಾವಣ ಸಿಬಂದಿ ಪೊಲೀಸ್‌ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

Ad

ಟಾಪ್ ನ್ಯೂಸ್

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

muruga seer

ಕೋರ್ಟ್‌ಗೆ ಹಾಜರಾಗಿ ಹೇಳಿಕೆ ದಾಖಲಿಸಿದ ಮುರುಘಾ ಶ್ರೀ

karajola

ಡಿಸೆಂಬರ್‌ನಲ್ಲಿ ಸರಕಾರ ಪತನ, ಬಿಜೆಪಿ ಅಧಿಕಾರಕ್ಕೆ: ಗೋವಿಂದ ಕಾರಜೋಳ

Chitradurga: ಜೈಲು ಪರಿಶೀಲನೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೇ ಕೈದಿಗಳ ಹ*ಲ್ಲೆ!

Chitradurga: ಜೈಲು ಪರಿಶೀಲನೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೇ ಕೈದಿಗಳ ಹ*ಲ್ಲೆ!

ರಾಜೀನಾಮೆ ಕೇಳದೆ, ಉಪಾಯ ಹೇಳಿಕೊಟ್ಟ ಕೈ ವರಿಷ್ಠರು: ಛಲವಾದಿ

ರಾಜೀನಾಮೆ ಕೇಳದೆ, ಉಪಾಯ ಹೇಳಿಕೊಟ್ಟ ಕೈ ವರಿಷ್ಠರು: ಛಲವಾದಿ

Chitradurga: ರೇಣುಕಾಸ್ವಾಮಿ ಹ*ತ್ಯೆಯಾಗಿ ಒಂದು ವರ್ಷ: ಆತ್ಮಶಾಂತಿಗಾಗಿ ಪೂಜೆ

Chitradurga: ರೇಣುಕಾಸ್ವಾಮಿ ಹ*ತ್ಯೆಯಾಗಿ ಒಂದು ವರ್ಷ: ಆತ್ಮಶಾಂತಿಗಾಗಿ ಪೂಜೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

sullia

Kundapura: ಬೈಕ್‌ ಸವಾರ ಮೃತಪಟ್ಟ ಪ್ರಕರಣ; ಲಾರಿ ಚಾಲಕನಿಗೆ 1.6 ವರ್ಷ ಜೈಲು ಶಿಕ್ಷೆ

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.