ಹೊಳಲ್ಕೆರೆ: ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ ಐವರು ವಿದ್ಯಾರ್ಥಿಗಳು ಅಸ್ವಸ್ಥ
Team Udayavani, Sep 30, 2019, 11:01 AM IST
ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ಕಣಿವೆ ಬಳಿಯಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ವಸತಿ ಶಾಲೆಯ ಐದಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಉಳಿದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಸತಿ ಶಾಲೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ಶಾಲೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ