ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ


Team Udayavani, Jun 8, 2020, 8:16 AM IST

ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ

ಚಿತ್ರದುರ್ಗ: ಜಿಲ್ಲೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆ ತಾಕೀತು ಮಾಡಬೇಕು.ಜನಪ್ರತಿನಿಧಿ  ಗಳ ಹಕ್ಕುಗಳಿಗೆ ಚ್ಯುತಿ ಬಾರದಂತೆ ನಡೆದುಕೊಳ್ಳುವಂತೆ ಸೂಚಿಸಬೇಕು ಎಂದು ಒತ್ತಾಯಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಬಾಸ್ಕರ ಅವರಿಗೆ ರೈತ ಸಂಘದಿಂದ ಮನವಿ ಸಲ್ಲಿಸಲಾಯಿತು.

ಪರಶುರಾಮಪುರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿಲ್ಲ ಶಿಷ್ಠಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸ್ವತ ಶಾಸಕರೇ ಸುದ್ದಿಗೋಷ್ಠಿ ನಡೆಸಿ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಹಿರಿಯೂರಿನಲ್ಲಿ ಶಾಸಕಿಯ ಬದಲಾಗಿ ಅವರ ಪತಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಉದ್ಘಾಟನೆ ಮಾಡುತ್ತಿರುವುದು, ಅಧಿಕಾರಿಗಳೇ ಅವರನ್ನು ಕರೆತಂದು ಕಾರ್ಯಕ್ರಮ ನಡೆಸುವ ಪರಿಪಾಠ ಬೆಳೆಯುತ್ತಿದೆ. ಈ ಬಗ್ಗೆ ಜಿಲ್ಲೆಯ ಜನತೆ ಅಪಹಾಸ್ಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನುಲೇನೂರು ಎಂ. ಶಂಕ್ರಪ್ಪ, ಜಿಲ್ಲಾಧ್ಯಕ್ಷ ಜಿ. ಸುರೇಶ್‌ನಾನು, ತಾಲೂಕು ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ ಇದ್ದರು.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.