ಕೋವಿಡ್ ಪ್ರಕರಣಗಳ ವರದಿ ಸಲ್ಲಿಸದಿದ್ದರೆ ನೋಂದಣಿ ರದ್ದು
Team Udayavani, Jun 7, 2020, 1:14 PM IST
ಸಾಂದರ್ಭಿಕ ಚಿತ್ರ
ಹಿರಿಯೂರು: ಕೋವಿಡ್-19 ಕಾರ್ಯಕ್ರಮದಡಿಯಲ್ಲಿ ಇನ್ಲೂಯೆಂಜಾ ಲೈಕ್ ಇಲ್ ನೆಸ್, ತೀವ್ರ ಉಸಿರಾಟದ ತೊಂದರೆಯ ಸೋಂಕು ಮತ್ತು ಶಂಕಾಸ್ಪದ ಕೋವಿಡ್-19 ಪ್ರಕರಣಗಳ ವರದಿಗಳನ್ನು ಸಲ್ಲಿಸದೇ ಇರುವಂತಹ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿಯನ್ನು ರದ್ದುಗೊಳಿಸಲಾಗುವುದು ಎಂಬುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಪಾಲಾಕ್ಷ ತಿಳಿಸಿದ್ದಾರೆ.
ಕೋವಿಡ್-19 ಪ್ರಕರಣಗಳ ವರದಿಗಳನ್ನು ಆನ್ ಲೈನ್ ನಲ್ಲಿ ಪ್ರತಿ ದಿನ ದಾಖಲಿಸುವುದು ಅಗತ್ಯವಿರುತ್ತದೆ. ಆನ್ ಲೈನ್ ನಲ್ಲಿ ದಾಖಲಾತಿಯನ್ನು ಯಾವ ರೀತಿ ನೋಂದಣಿ ಮಾಡಬೇಕು ಎಂಬುದನ್ನು ಈಗಾಗಲೇ ಜಿಲ್ಲೆಯ ಎಲ್ಲ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಕ್ಲಿನಿಕ್, ನರ್ಸಿಂಗ್ ಹೋಂ, ಆಸ್ಪತ್ರೆ ತರಬೇತಿಯನ್ನು ಮೇ 4ರಂದು ಜಾಗೃತಿ ಕರ್ನಾಟಕ ಯುಟ್ಯೂಬ್ ಚಾನಲ್ನಲ್ಲಿ ತಿಳಿಸಲಾಗಿದೆ. ವರದಿ ಮಾಡದೇ ಇರುವ ವೈದ್ಯಕೀಯ ಸಂಸ್ಥೆಯವರು ಜರೂರಾಗಿ ಪ್ರತಿ ದಿನ ದೈನಂದಿನ ಮಾಹಿತಿಯನ್ನು ಇಲಾಖೆಯವರು ನೀಡಿರುವ ವೆಬ್ ಅಲ್ಲಿ ನೋಂದಣಿ ಮಾಡಬೇಕು. ತಪ್ಪಿದಲ್ಲಿ ಅಂತಹ ಸಂಸ್ಥೆಯ ನೋಂದಣಿಯನ್ನು ಕಾನೂನಡಿ ರದ್ದುಪಡಿಸಲು ಕ್ರಮವಹಿಸಲಾಗುವುದು ಎಂಬುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ