ಪರೀಕ್ಷೆ ವ್ಯವಸ್ಥಿತವಾಗಿ ನಡೆಸಿ: ಶಾಸಕಿ ಪೂರ್ಣಿಮಾ
Team Udayavani, Jun 24, 2020, 1:19 PM IST
ಹಿರಿಯೂರು: ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಸಭೆಯಲ್ಲಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿದರು.
ಹಿರಿಯೂರು: ಎಸ್ಎಸ್ಎಲ್ಸಿ ಪರೀಕ್ಷೆ ನಿಮಿತ್ತ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಂಗಳವಾರ ನಗರದ ರೋಟರಿ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪರೀಕ್ಷಾ ಕೇಂದ್ರಗಳ ಕೇಂದ್ರಗಳ ನೋಡಲ್ ಅಧಿಕಾರಿಗಳು ಹಾಗೂ ಮೇಲ್ವಿಚಾರಕರ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಶಿಕ್ಷಣ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ರಾಮಯ್ಯ ಪರೀಕ್ಷಾ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಡಿ.ಟಿ. ಶ್ರೀನಿವಾಸ್, ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ, ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ತ್ರಿವೇಣಿ, ರಾಜೇಶ್ವರಿ, ನಗರಸಭೆ ಆಯುಕ್ತೆ ಟಿ. ಲೀಲಾವತಿ, ಮುಖ್ಯ ಶಿಕ್ಷಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ