Holalkere: ರೈಲಿನಿಂದ ಕೆಳಗೆ ಬಿದ್ದು ಮಹಿಳೆ ಸಾವು

Team Udayavani, May 26, 2024, 11:15 AM IST

2-holalkere

ಹೊಳಲ್ಕೆರೆ: ಚೀಟಿ ಹಣದಿಂದ ಒಂದು ವಾರ ಕುಟುಂಬಸ್ಥರ ಜತೆ ತಮಿಳುನಾಡು ಪ್ರವಾಸ ಕೈಗೊಂಡಿದ್ದ, ಹೊಳಲ್ಕೆರೆ ನಿರ್ಮಲಮ್ಮ ರೈಲಿನಿಂದ ಕಾಲುಜಾರಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.

ಈ ಘಟನೆ ತಮಿಳುನಾಡಿನ ಮಧುರೈ ಮಾರ್ಗದ ಧರ್ಮಪುರಿ ಸಮಿಪದ ಟೋನೂರು ಹತ್ತಿರ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಮೃತ ದುರ್ದೈವಿ ಹೊಳಲ್ಕೆರೆ ಪಟ್ಟಣದ ಒಂದನೇ ವಾರ್ಡ್‌ ಮುಷ್ಟಿಗರ ಹಟ್ಟಿಯ ರೈತ ಮುಖಂಡ ಕುಮಾರ್‌ ಆಚಾರ್‌ ಅವರ ಧರ್ಮಪತ್ನಿ ನಿರ್ಮಲಮ್ಮ (55) ಎನ್ನಲಾಗಿದೆ.

ಮೃತ ನಿರ್ಮಲಮ್ಮ ತಾನು ಸಂಗ್ರಹಿಸಿದ ಚೀಟಿ ಹಣದಿಂದ ಕುಟುಂಬಸ್ಥರಾದ 50 ಜನರ ತಂಡ ತಮಿಳುನಾಡು ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಪ್ರವಾಸ ಕೈಗೊಂಡಿದ್ದರು. ಪ್ರವಾಸ ಮುಗಿಸಿ ವಾಪಸ್‌ ಬರುವಾಗ ಮಧುರೈ ಮಾರ್ಗದಲ್ಲಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ತಡರಾತ್ರಿ ಮೂತ್ರ ವಿಸರ್ಜನೆಗೆ ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬೋಗಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ಜತೆಯಲ್ಲಿದ್ದ ಪತಿ ಕುಮಾರ್‌ಆಚಾರ ಮುಂದಿನ ರೈಲ್ವೆ ನಿಲ್ದಾಣದಲ್ಲಿ ನಿದ್ದೆಯಿಂದ ಎಚ್ಚರಗೊಂಡಾಗ ಪತ್ನಿ ಕಾಣಿಸಲಿಲ್ಲ ಎಂದು ಗಾಬರಿಗೊಂಡು ಬೋಗಿ ಪರಿಶೀಲಿಸಿದಾಗ ಅವರ ಚಪ್ಪಲ್ಲಿ ಮತ್ತು ಫೋನ್‌ ಬೋಗಿಯ ಶೌಚಾಲಯದ ಹತ್ತಿರ ಬಿದ್ದಿರುವುದನ್ನು ನೋಡಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಅದೇ ನಿಲ್ದಾಣದಲ್ಲಿ ಇಳಿದ ಕುಮಾರ್‌ ಆಚಾರ್‌ ಮತ್ತು ಅಳಿಯಂದಿರುವ ಹತ್ತಿರದ ಧರ್ಮಪುರಿ ಪೊಲೀಸ್‌ ಠಾಣೆಗೆ ದೂರು ನೀಡಿದಾಗ ಪೊಲೀಸ್‌ ಜತೆ ರೈಲ್ವೆ ಹಳಿ ಪರಿಶೀಲಿಸಿದಾಗ ಟೋನೂರು ಎಂಬಲ್ಲಿ ನಿರ್ಮಲಮ್ಮ ಶವವಾಗಿ ಪತ್ತೆಯಾಗಿದ್ದಾರೆ.

ನಿರ್ಮಲಮ್ಮ ನಿಧನಕ್ಕೆ ಕುಟುಂಬಸ್ಥರು ಸೇರಿ ಪಟ್ಟಣದ ಒಂದನೇ ವಾರ್ಡ್‌ ನಾಗರಿಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಧರ್ಮಪುರಿ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

ಮೃತರ ಶವವನ್ನು ಹೊಳಲ್ಕೆರೆಗೆ ತರಲು ಹೆಚ್ಚಿನ ಸಹಕಾರ ನೀಡಬೇಕೆಂದು ತಹಶೀಲ್ದಾರ್‌ ಬೀಬಿ ಪಾತೀಮ ಹಾಗೂ ಜಿಲ್ಲಾಧಿಕಾರಿಗಳಿಗೆ ಪುರಸಭೆ ಸದಸ್ಯೆ ಎಚ್‌.ಆರ್‌. ನಾಗರತ್ನಮ್ಮ ಮಾಹಿತಿ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-karajola

Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ

1-sad-sada

Renuka Swamy ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

ಚಿತ್ರದುರ್ಗ ಬಳಿ ಭೀಕರ ಅಪಘಾತ: ಮೃತರು ಬೆಂಗಳೂರು ಮೂಲದವರು, ಗೋವಾಕ್ಕೆ ಹೊರಟಿದ್ದ ಕುಟುಂಬ

ಚಿಕ್ಕಬೆನ್ನೂರು ಬಳಿ ಭೀಕರ ಅಪಘಾತ… ಮೂವರು ಸ್ಥಳದಲ್ಲೇ ಮೃತ್ಯು, ಮೂವರ ಸ್ಥಿತಿ ಗಂಭೀರ

ಚಿಕ್ಕಬೆನ್ನೂರು ಬಳಿ ಭೀಕರ ಅಪಘಾತ… ಮೂವರು ಸ್ಥಳದಲ್ಲೇ ಮೃತ್ಯು, ಮೂವರ ಸ್ಥಿತಿ ಗಂಭೀರ

Renukaswamy Case ಆರೋಪಿ ಅನು ತಂದೆ ಚಂದ್ರಪ್ಪ ಸಾವು

Renukaswamy Case ಆರೋಪಿ ಅನು ತಂದೆ ಚಂದ್ರಪ್ಪ ಸಾವು

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.