ಕರಿಯಮ್ಮ ದೇವಿ ರಥೋತ್ಸವ

ಕೊರೊನಾ ಭಯದ ನಡುವೆಯೂ ಜಾತ್ರೆಭಕ್ತರಿಗೆ ತೆಂಗಿನಕಾಯಿ ನೀಡಿ ಹರಕೆ ತೀರಿಸಿದ ಜನ

Team Udayavani, Mar 15, 2020, 5:00 PM IST

15-March-29

ಹೊಳಲ್ಕೆರೆ: ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್‌ ಭಯದ ನಡುವೆಯೂ ತಾಲೂಕಿನ ಶ್ರೀ ಕರಿಯಮ್ಮ ದೇವಿ ಅಮ್ಮನವರ ರಥೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು.

ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ರಥವನ್ನು ಎಳೆದು ಪುನೀತರಾದರು. “ತಾಳಕಟ್ಟದ ಸತ್ಯೆ, ತಾಳಕಟ್ಟದ ಸತ್ಯೇ ಕರಿಯಮ್ಮ ದೇವಿ’ ಎಂದು ಉದ^ರಿಸುತ್ತಾ ಭಕ್ತರು ರಥವನ್ನು ಎಳೆದರು. ರಥೋತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸಬೇಕಿತ್ತು. ಕೊರೊನಾ ವೈರಸ್‌ ಹಿನ್ನೆಲೆ ಭಕ್ತರ ಸಂಖ್ಯೆ ಕಡಿಮೆ ಇತ್ತು.

ತೆಂಗಿನ ಕಾಯಿ ವಿತರಣೆ: ತಾಳಕಟ್ಟ ಹಾಗೂ ಕೆಲ ಗ್ರಾಮಗಳ ಭಕ್ತರು ರಥೋತ್ಸವಕ್ಕೆ ಆಗಮಿಸುವಂತ ಭಕ್ತರಿಗೆ ಉಚಿತವಾಗಿ ತೆಂಗಿನ ಕಾಯಿ ನೀಡುವ ಪದ್ಧತಿ ರೂಢಿಸಿಕೊಂಡು ಬಂದಿದ್ದಾರೆ. ಅವರವರ ಶಕ್ತಿಯನುಸಾರ ತೆಂಗಿನಕಾಯಿ ವಿತರಿಸುವ ಮೂಲಕ ಹರಕೆ ತೀರಿಸಿದರು. ತದನಂತರ ತೆಂಗಿನಕಾಯಿ ಪಡೆದಂತಹ ಭಕ್ತರು ರಥ ಎಳೆಯುವ ಮೊದಲು ರಥದ ಗಾಲಿಗೆ ತೆಂಗಿನಕಾಯಿ ಒಡೆಯಲಾಗುತ್ತದೆ. ರಥೋತ್ಸವದಲ್ಲಿ ಶ್ರೀ ಕರಿಯಮ್ಮ ದೇವಿ, ಚಿಕ್ಕಮ್ಮದೇವಿ, ಶ್ರೀ ಆಂಜನೇಯ ಸ್ವಾಮಿ ಪ್ರತಿಷ್ಠಾಪಿಸಲಾಗಿತ್ತು.

ಅನ್ನಸಂತರ್ಪಣೆ ಇಲ್ಲ: ರಥೋತ್ಸವ ಕಾರ್ಯಕ್ರಮದ ಸ್ಥಳಕ್ಕೆ ತಹಶೀಲ್ದಾರ್‌ ನಾಗರಾಜ್‌ ಭೇಟಿ ನೀಡಿದರು. ಅನ್ನಸಂತರ್ಪಣೆ ಸ್ಥಳಕ್ಕೆ ಭೇಟಿ ನೀಡಿ ಎರಡು ದಿನಗಳ ಕಾಲ ನಡೆಯಬೇಕಿದ್ದ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದರು. ಜಾಗ್ರತೆ
ಕ್ರಮ ವಹಿಸಬೇಕಿರುವುದು ನಮ್ಮ-ನಿಮ್ಮೆಲ್ಲರ ಕರ್ತವ್ಯ ಎಂದು ಮಾಹಿತಿ ನೀಡಿದರು. ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ, ಭಕ್ತರು ಹಾಗೂ ತಾಳಕಟ್ಟ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.