ಅಕ್ರಮ ಮದ್ಯ ಮಾರಾಟಕ್ಕೆ ಆಸ್ಪಾದ ನೀಡದಿರಿ: ಗೂಳಿಹಟ್ಟಿ

Team Udayavani, Apr 25, 2020, 5:37 PM IST

25-April-31

ಹೊಸದುರ್ಗ: ತಾಲೂಕು ಕಚೇರಿಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್‌ ಅಧಿಕಾರಿಗಳ ಸಭೆ ನಡೆಸಿದರು.

ಹೊಸದುರ್ಗ: ತಾಲೂಕಿನಲ್ಲಿರುವ 36 ಮದ್ಯದ ಅಂಗಡಿಗಳಲ್ಲಿನ ದಾಸ್ತಾನನ್ನು ಅಧಿಕಾರಿಗಳ ತಂಡ ಮಾಡಿಕೊಂಡು ಪರಿಶೀಲನೆ ನಡೆಸಬೇಕು. ಅಕ್ರಮ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡದಂತೆ ಎಚ್ಚರ ವಹಿಸಬೇಕು ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ಸೂಚಿಸಿದರು.

ತಾಲೂಕು ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ತಾಲೂಕಿನಲ್ಲಿ ಕೊರೋನಾ ವೈರಸ್‌ ನಿಯಂತ್ರಣ ಮಾಡಲು ಲಾಕ್‌ಡೌನ್‌ ಮಾಡಿರುವ ಹಿನ್ನಲೆಯಲ್ಲಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯದ ಹಾವಳಿಯಾಗದಂತೆ ನೋಡಿಕೊಳ್ಳುವ ಅಗತ್ಯವಿದೆ. ಆದ್ದರಿಂದ ದಾಸ್ತಾನನ್ನು ಪರಿಶೀಲಿಸಿ ಎಂದರು.

ಅಬಕಾರಿ ಹಾಗೂ ಪೊಲೀಸ್‌ ಇಲಾಖೆಯಿಂದ ಮದ್ಯದ ಅಂಗಡಿಗಳ ದಾಸ್ತಾನು ಪರಿಶೀಲಿಸಿ ವರದಿ ಮಾಡಲಾಗಿದೆ. ಎಲ್ಲಿಯೂ ಅಕ್ರಮ ಆಗದಂತೆ ನೋಡಿಕೊಳ್ಳುವ ಭರವಸೆಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ನೀಡಿದರು. ಪಟ್ಟಣದಲ್ಲಿ ಬೆಳಗಿನ ಮಾರುಕಟ್ಟೆ ಬೇಗ ಮುಗಿಯುವುದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಸಮಸ್ಯೆಯಾಗಬಹುದು ಎಂದು ಶಾಸಕರು ಹೇಳಿದರು. ಪಟ್ಟಣದಲ್ಲಿ ವಾರ್ಡ್‌ವಾರು, ಗ್ರಾಮೀಣ ಪ್ರದೇಶಗಳಲ್ಲಿ ತೆರಳಿ ಮಾರುವ ವ್ಯಾಪಾರಸ್ಥರು ಹೋಲ್‌ ಸೇಲ್‌ ದರದಲ್ಲಿ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪಿಎಸ್‌ಐ ಶಿವಕುಮಾರ್‌ ಹಾಗೂ ಪಪಂ ಮುಖ್ಯಾಧಿಕಾರಿ ತಿಮ್ಮರಾಜು ತಿಳಿಸಿದರು.

ರೇಷನ್‌ ಕಾರ್ಡ್‌ ಇಲ್ಲದವರಿಗೆ ಪಡಿತರ ನೀಡಲು ಏನು ಕ್ರಮ ಕೈಗೊಂಡಿದ್ದೀರಾ ಎಂಬ ಶಾಸಕರ ಪ್ರಶ್ನೆಗೆ ತಹಶೀಲ್ದಾರ್‌ ತಿಪ್ಪೇಸ್ವಾಮಿ ಉತ್ತರಿಸಿ ರೇಷನ್‌ ಕಾರ್ಡ್‌ ಇಲ್ಲದವರನ್ನು ಗುರುತಿಸಿ ಪಡಿತರ ನೀಡಲಾಗುತ್ತಿದೆ ಎಂದರು. ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು. ಗುಟಕಾ, ತಂಬಾಕು ಉತ್ಪನ್ನ ಮಾರಾಟ ಮಾಡದಂತೆ ನೋಡಿಕೊಳ್ಳಬೇಕು ಹಾಗೂ ಬೇಕರಿಯಲ್ಲಿ ಹೊಸದಾಗಿ ತಯಾರಿಸಿದ ಪದಾರ್ಥಗಳ ಮಾರಾಟಕ್ಕೆ ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚನೆ ನೀಡಿದರು.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.