ಪ್ರಕಾಶ ನಗರದಲ್ಲಿ ಸ್ಪಚ್ಚತೆ ಮರೀಚಿಕೆ-ಆಕ್ರೋಶ


Team Udayavani, Nov 25, 2021, 7:14 PM IST

hosapete news

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಎಂ.ಪಿ.ಪ್ರಕಾಶ್‌ ನಗರದಲ್ಲಿ ಎದುರಾಗಿರುವ ಸ್ವತ್ಛತೆಕೊರತೆ ಹಲವು ಸಾಂಕ್ರಾಮಿಕ ರೋಗ-ರುಜಿನಗಳಿಗೆಆಹ್ವಾನ ನೀಡಿದೆ.ಹಂಪಿ ಗ್ರಾಮ ಪಂಚಾಯ್ತಿ ಸ್ವತ್ಛತೆ ಆದ್ಯತೆನೀಡುತ್ತಿಲ್ಲ. ಆಗೊಮ್ಮೆ-ಈಗೊಮ್ಮೆ ಬರುವಕಾರ್ಮಿಕರು, ಚರಂಡಿಯಲ್ಲಿ ಬಿದ್ದಿರುವ ತ್ಯಾಜ್ಯವನ್ನುಹೊರತೆಗೆದು ರಸ್ತೆ ಬದಿಯಲ್ಲಿಯೇ ಹಾಕುತ್ತಾರೆ.

ರಸ್ತೆಬದಿಯ ತ್ಯಾಜ್ಯವನ್ನು ಹೊರ ಸಾಗಿಸುವುದಿಲ್ಲ. ಪುನಃತ್ಯಾಜ್ಯ ಚರಂಡಿಯನ್ನು ಸೇರಿ ಗಬ್ಬು ನಾರುತ್ತದೆ.ಇದರಿಂದಾಗಿ ಸೊಳ್ಳೆ, ನೊಣ ಹೆಚ್ಚಾಗಿ, ಡೆಂಘೀ,ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳುಹರಡುವ ಭೀತಿ ಎದುರಾಗಿದೆ ಎಂದು ಪ್ರಕಾಶನಗರದ ವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಈಚೆಗಷ್ಟೇ ಜಿಲ್ಲಾಧಿ ಕಾರಿ ಅನಿರುದ್ಧ ಶ್ರವಣ್‌ ಅವರು,ಹಂಪಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಸ್ವತ್ಛತೆಆದ್ಯತೆ ನೀಡಬೇಕು ಎಂದು ಕಮಲಾಪುರ ಸಮೀಪದದರೋಜಿ ನೈಸರ್ಗಿಕ ಧಾಮದಲ್ಲಿ ಹಮ್ಮಿಕೊಂಡಿದ್ದಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆಸೂಚಿಸಿದ್ದರು. ಕಳೆದ ತಿಂಗಳು ಹಂಪಿ ರಥಬೀದಿಸೇರಿದಂತೆ ಪ್ರಮುಖ ಸ್ಮಾರಕ ಹತ್ತಿರ ಸ್ವತ್ಛತೆ ಅಭಿಯಾನನಡೆಸಿ ಖುದ್ದು ತಾವೇ ಸ್ವತ್ಛತಾ ಕಾರ್ಯ ಮಾಡಿಗಮನ ಸೆಳೆದಿದ್ದರು.

ಕಂಡು ಕಾಣದಂತೆ ಅಧಿ ಕಾರಿಗಳುಜಾಣಕುರುಡುತನ ಪ್ರದರ್ಶನ ಮಾಡುತ್ತಿರುವುದುಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ವಿಶ್ವವಿಖ್ಯಾತಪ್ರವಾಸಿ ತಾಣದಲ್ಲಿ ಸ್ವತ್ಛತೆಯತ್ತ ಇಲಾಖೆಗಳುಗಮನ ಹರಿಸದಿರುವುದು ಅ ಧಿಕಾರಿಗಳನಿರ್ಲಕ್ಷ Â ಧೋರಣೆಗೆ ಹಿಡಿದ ಕೈನ್ನಡಿಯಾಗಿದೆ ಎಂದು ಸ್ಥಳೀಯ ಆಟೋ ಚಾಲಕರ ಸಂಘದ ಅಧ್ಯಕ್ಷ ಬಿ.ರಾಘವೇಂದ್ರ, ಮಾಜಿ ಅಧ್ಯಕ್ಷ ಟಿ. ಪಂಪಾಪತಿ, ಗುನ್ನಿಪಂಪಾಪತಿ, ಕೊಲುಮೆ ಹನುಮಂತ, ಅನೀಪ್‌ಸಾಬ್‌, ಗೈಡ್‌ ಸಿ. ಹುಲಗಪ್ಪ, ಕುರುಬರ ಕೃಷ್ಣಆರೋಪಿಸಿದ್ದಾರೆ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.