ಕಾಂಗ್ರೆಸ್ ನಂಬಿ ಮೋಸ ಹೋದೆ: ರಘು ಆಚಾರ್
Team Udayavani, Apr 10, 2023, 5:22 AM IST
ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಎಂಎಲ್ಸಿ ರಘು ಆಚಾರ್ ಬಂಡಾಯದ ಬಾವುಟ ಹಾರಿಸಿದ್ದು ರವಿವಾರ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಬೆಂಬಲಿಗರ ಸಭೆ ನಡೆಸಿದರು.
ಸಭೆಗೆ ಸಾವಿರಾರು ಬೆಂಬಲಿಗರು ಆಗಮಿಸಿ, ಜೆಡಿಎಸ್ನಿಂದ ಸ್ಪರ್ಧಿಸುವಂತೆ ಒತ್ತಾಯಿಸಿದರು. ಈ ವೇಳೆ ರಘು ಆಚಾರ್ ಮಾತನಾಡಿ, ಚಿತ್ರದುರ್ಗದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿ ಕೊಡುತ್ತೇನೆ.
ಧೈರ್ಯವಿದ್ದರೆ ನನ್ನ ಎದುರಾಳಿಯಾಗಿ ನನಗೆ ಟಿಕೆಟ್ ತಪ್ಪಿಸಿದ ಮಹಾನುಭಾವರೇ ಬಂದು ನಿಲ್ಲಲಿ. ನಾನು ಅತ್ಯ ಧಿಕ ಮತಗಳಿಂದ ಗೆದ್ದು ತೋರಿಸುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲಿದೆ ಎಂದು ಹುಡುಕುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್