ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸಿ

Team Udayavani, Aug 16, 2020, 6:49 PM IST

ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸಿ

ಸಾಂದರ್ಭಿಕ ಚಿತ್ರ

ಚಳ್ಳಕೆರೆ: ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧೀಜಿಯವರ ಪಾತ್ರ ಪ್ರಮುಖ. ನಾವೆಲ್ಲರೂ ಸ್ವಾತಂತ್ರ್ಯ ಹೋರಾಟದ ದಿನಗಳನ್ನು ನಿತ್ಯ ಮೆಲಕು ಹಾಕಬೇಕು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಇಲ್ಲಿನ ಬಿ.ಎಂ.ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ 74ನೇ ಸ್ವಾತಂತ್ರ್ಯೊತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾಯಿತ ಜನಪ್ರತಿನಿಧಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಅವಕಾಶವನ್ನು ಸಂವಿಧಾನ ನಮಗೆ ಮಾಡಿಕೊಟ್ಟಿದೆ. ವಿಶ್ವದ ಇತಿಹಾಸದಲ್ಲಿ ಅಹಿಂಸಾತ್ಮಕ ಹೋರಾಟ ನಡೆಸಿ ಸ್ವಾತಂತ್ರ್ಯ ಗಳಿಸಿದ ಏಕೈಕ ರಾಷ್ಟ್ರ ನಮ್ಮ ಭಾರತ ಎಂದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಶೀಲ್ದಾರ್‌ ಎಂ.ಮಲ್ಲಿಕಾರ್ಜುನ್‌, ಸ್ವಾತಂತ್ರ್ಯೊತ್ಸವ ನಮ್ಮೆಲ್ಲರ ಆತ್ಮಾಭಿಮಾನದ ಸಂಕೇತವಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಗೌರವವನ್ನು ಕಾಪಾಡಲು ಬದ್ದನಾಗಿರಬೇಕು ಎಂದರು. ಕೋವಿಡ್ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸಿದ ಡಾ.ಗೀತಾ, ಡಾ.ಸಂದೀಪ್‌, ಶುಶ್ರೂಷಕಿಯರಾದ ಗೀತಾ, ಗಾಯಿತ್ರಿ, ಹೊನ್ನಾವತಿ, ಅಂಗನವಾಡಿ ಕಾರ್ಯಕರ್ತೆಯರಾದ ಆರ್‌.ವೇದಾವತಿ, ಫಾತೀಮಾ, ಪೊಲೀಸ್‌ ಇಲಾಖೆಯ ಸಹಾಯಕ ಸಬ್‌ಇನ್ಸ್‌ಪೆಕ್ಟರ್‌ ಆದ ಮೇಟಿಕುರಿಕೆ ತಿಪ್ಪೇಸ್ವಾಮಿ, ಜಿ.ಬಿ.ತಿಪ್ಪೇಸ್ವಾಮಿ, ಮುಖ್ಯ ಪೇದೆ ಏಕಾಂತರೆಡ್ಡಿ, ಕಂದಾಯ ಇಲಾಖೆಯ ರಾಜೇಶ್‌, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ, ಶಿವಣ್ಣ, ಪತ್ರಕರ್ತರಾದ ಬೆಳಗೆರೆ ಸುರೇಶ್‌, ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಾಸವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾನಿಯಾ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸುಮಾರು 57 ಕೋವಿಡ್ ವಾರಿಯರ್ಸ್ ಗಳನ್ನು ಸನ್ಮಾನಿಸಿದರು.

ಬಿ.ಪಿ.ಪ್ರಕಾಶ್‌ಮೂರ್ತಿ, ವಿಜಯಲಕ್ಷ್ಮಿ, ಎಚ್‌. ಆಂಜನೇಯ, ಟಿ.ಗಿರಿಯಪ್ಪ, ಎಚ್‌.ಸಮರ್ಥರಾಯ, ಜಿ.ವೀರೇಶ್‌, ವೈ.ಪ್ರಕಾಶ್‌, ಮಲ್ಲಿಕಾರ್ಜುನ್‌, ಕವಿತಾ, ಸುಜಾತ, ಸುಮಾ, ಎಸ್‌.ಜಯಣ್ಣ, ಎಂ.ಜೆ.ರಾಘವೇಂದ್ರ, ಎಂ.ನಾಗಮಣಿ, ಸುಮಕ್ಕ, ನಿರ್ಮಲ, ಎಂ.ಸಾವಿತ್ರಿ, ವಿರೂಪಾಕ್ಷಿ, ಚಳ್ಳಕೆರೆಯಪ್ಪ, ಸಿ.ಶ್ರೀನಿವಾಸ್‌, ಕೆ.ವೀರಭದ್ರಯ್ಯ, ಜೈತುಂಬಿ, ರಮೇಶ್‌ಗೌಡ, ಇಒ ಶ್ರೀಧರ್‌ ಐ.ಬಾರಿಕೇರ್‌, ಡಿವೈಎಸ್ಪಿ ಕೆ.ವಿ.ಶ್ರೀಧರ್‌, ಈ.ಆನಂದ, ಪಾಲಯ್ಯ, ಸುರೇಶ್‌, ಡಾ.ಎನ್‌.ಪ್ರೇಮಸುಧಾ, ಜಗನ್ನಾಥ, ಮೋಹನ್‌ಕುಮಾರಿ, ಮಂಜಪ್ಪ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.