ಜಿಲ್ಲಾಸ್ಪತ್ರೆಗೆ ಲೋಕಾಯುಕ್ತಎಸ್‌ಪಿ ಭೇಟಿ-ಪರಿಶೀಲನೆ


Team Udayavani, Dec 22, 2018, 5:07 PM IST

cta.jpg

ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ ಲಂಚ ಪಡೆಯುತ್ತಿರುವ ದೂರುಗಳು ಕೇಳಿ ಬಂದಿದ್ದು ಅದು ದೃಢಪಟ್ಟರೆ ಕೆಲಸ  ಕಳೆದುಕೊಳ್ಳಬೇಕಾಗುತ್ತದೆ ಎಂದು ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ಪುರುಷೋತ್ತಮ್‌ ಎಚ್ಚರಿಸಿದರು.

ಇಲ್ಲಿನ ಜಿಲ್ಲಾಸ್ಪತ್ರೆಗೆ ಶುಕ್ರವಾರ ಬೆಳಗ್ಗೆ ದಿಢೀರ್‌ ಭೇಟಿ ನೀಡಿ ವಿವಿಧ ವಾರ್ಡ್‌ಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ಡಿ ಗ್ರೂಪ್‌ ನೌಕರರು ಲಂಚಕ್ಕಾಗಿ ಬೇಡಿಕೆ ಇಟ್ಟು ಒತ್ತಾಯಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಇತ್ತೀಚೆಗೆ ಸಾಮಾನ್ಯ ಹರಿಗೆ ಮಾಡದೆ ಶಸ್ತ್ರ ಚಿಕಿತ್ಸೆ ಮೂಲಕ ಹರಿಗೆ ಮಾಡಿ ಹೆಚ್ಚಿನ ಲಂಚ ಪಡೆಯುತ್ತಿದ್ದು, ಈ ರೀತಿಯ ಪ್ರಕರಣಗಳು ಮರುಕಳಿಸಿದರೆ ನಿರ್ಧಾಕ್ಷ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. 

ಜಿಲ್ಲಾಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ಅವಕಾಶ ಇದ್ದರೂ ಹೊರಗಡೆ ಪರೀಕ್ಷೆ ಮಾಡಿಸಿಕೊಂಡು ಬರುವಂತೆ ಚೀಟಿ ಬರೆದು ಕೊಡಲಾಗುತ್ತಿದೆ. ಸಿಟಿ ಸ್ಕ್ಯಾನ್‌ ಇದ್ದರೂ ಉಪಯೋಗಕ್ಕೆ ಬರುತ್ತಿಲ್ಲ. ಯಾವುದೇ ವಾರ್ಡ್‌ ನಲ್ಲೂ ಸ್ವತ್ಛತೆ ಇಲ್ಲ. ಬೆಡ್‌ಗಳು ಸರಿಯಿಲ್ಲ. ಕುಡಿಯುವ ನೀರಿನ ಸೌಲಭ್ಯವಿಲ್ಲ. ರೋಗಿಗಳಿಗೆ ಹಣಕ್ಕಾಗಿ ಸಾಕಷ್ಟು ಹಿಂಸೆ ನೀಡುವುದು ಸರಿಯಲ್ಲ ಎಂದು ಜಿಲ್ಲಾಸ್ಪತ್ರೆಯ ಎಲ್ಲ ವೈದ್ಯರು, ನರ್ಸ್‌, ಡಿ ಗ್ರೂಪ್‌ ನೌಕರರಿಗೆ ಎಚ್ಚರಿಸಿದರು.

ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆ ತನಕ ಇಡೀ ಆಸ್ಪತ್ರೆಯನ್ನು ಜಾಲಾಡಿ ಪ್ರತಿಯೊಬ್ಬರಿಗೂ ಎಚ್ಚರಿಕೆ ನೀಡಿದರು. ಲೋಕಾಯುಕ್ತ ಇನ್ಸ್‌ ಪೆಕ್ಟರ್‌ಗಳಾದ ಕೇಶವಮೂರ್ತಿ, ಎಚ್‌.ಎಸ್‌. ರಾಷ್ಟ್ರಪತಿ ಭೇಟಿ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

ಕನ್ನಡದಲ್ಲಿ ಪದವಿ ಮಾತ್ರ ಸಾಲದು, ಉದ್ಯೋಗವೂ ಬೇಕು

ಕನ್ನಡದಲ್ಲಿ ಪದವಿ ಮಾತ್ರ ಸಾಲದು, ಉದ್ಯೋಗವೂ ಬೇಕು

ಭಯೋತ್ಪಾದನೆ: ಕಠಿನ ಸಂದೇಶ ರವಾನಿಸಿದ ಅಮಿತ್‌ ಶಾ

ಭಯೋತ್ಪಾದನೆ: ಕಠಿನ ಸಂದೇಶ ರವಾನಿಸಿದ ಅಮಿತ್‌ ಶಾ

ವಿಧಾನಸಭೆ ಮಹಾಸಮರಕ್ಕೆ ಹಾನಗಲ್‌-ಸಿಂದಗಿ ಶಸ್ತ್ರಾಭ್ಯಾಸ

ವಿಧಾನಸಭೆ ಮಹಾಸಮರಕ್ಕೆ ಹಾನಗಲ್‌-ಸಿಂದಗಿ ಶಸ್ತ್ರಾಭ್ಯಾಸ

ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ

ಅಫ್ಘಾನ್‌-ಸ್ಕಾಟ್ಲೆಂಡ್‌: ಸಮಬಲರ ಸೆಣಸಾಟ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23brm1

ಏತ ನೀರಾವರಿ ಯೋಜನೆ ಯಶಸ್ವಿಯಾಗಲ್ಲ ಎಂಬ ಭಾವನೆ ಸರಿಯಲ್ಲ: ತರಳಬಾಳು ಶ್ರೀ

Farmers’ BPL Card

ರೈತರ ಬಿಪಿಎಲ್‌ ಕಾರ್ಡ್‌ ರದ್ದತಿಗೆ ಆಕ್ಷೇಪ

Department of Railways

ರೈಲ್ವೆ ಇಲಾಖೆ ಪರಿಸರ ಸ್ನೇಹಿಯಾಗಿಸಲು ಒತ್ತು

chitradurga news

ಚನ್ನಮ್ಮ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

chitradurga news

ಕಪ್ಪುಪಟ್ಟಿ ಧರಿಸಿ ಶಿಕ್ಷಕರು ಕೆಲಸಕ್ಕೆ ಹಾಜರ್‌

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕನ್ನಡದಲ್ಲಿ ಪದವಿ ಮಾತ್ರ ಸಾಲದು, ಉದ್ಯೋಗವೂ ಬೇಕು

ಕನ್ನಡದಲ್ಲಿ ಪದವಿ ಮಾತ್ರ ಸಾಲದು, ಉದ್ಯೋಗವೂ ಬೇಕು

ಅಪಾಯ ಆಹ್ವಾನಿಸುತ್ತಿದೆ ಅಪಾಯಕಾರಿ ತಿರುವು

ಅಪಾಯ ಆಹ್ವಾನಿಸುತ್ತಿದೆ ಅಪಾಯಕಾರಿ ತಿರುವು

ಮಕ್ಕಳನ್ನು ಮಾನಸಿಕವಾಗಿ ಸಿದ್ಧಗೊಳಿಸುವುದೇ ಸವಾಲು

ಮಕ್ಕಳನ್ನು ಮಾನಸಿಕವಾಗಿ ಸಿದ್ಧಗೊಳಿಸುವುದೇ ಸವಾಲು

ಭಯೋತ್ಪಾದನೆ: ಕಠಿನ ಸಂದೇಶ ರವಾನಿಸಿದ ಅಮಿತ್‌ ಶಾ

ಭಯೋತ್ಪಾದನೆ: ಕಠಿನ ಸಂದೇಶ ರವಾನಿಸಿದ ಅಮಿತ್‌ ಶಾ

ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯಲ್ಲಿ ಮಣಿಪಾಲ ಕೇಂದ್ರ ಪ್ರಥಮ

ವ್ಯಾಕ್ಸಿನೇಶನ್‌: ಉಡುಪಿ ಜಿಲ್ಲೆಯಲ್ಲಿ ಮಣಿಪಾಲ ಕೇಂದ್ರ ಪ್ರಥಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.