ಸಾರ್ವಜನಿಕರಲ್ಲಿ ಪರಿಸರ ಪ್ರಜ್ಞೆ ಮೂಡಿಸಿ


Team Udayavani, Feb 4, 2020, 2:24 PM IST

cd-tdy-1

ಚಿತ್ರದುರ್ಗ: ಜಿಲ್ಲೆಯ ಶಾಲೆಗಳಲ್ಲಿ ಸ್ಥಾಪಿಸಿರುವ ಇಕೋ ಕ್ಲಬ್‌ ಗಳ ಮೂಲಕ ಉತ್ತಮ ಪರಿಸರ, ಹಸಿರೀಕರಣ, ನೈರ್ಮಲ್ಯ, ಘನತ್ಯಾಜ್ಯ ವಿಲೇವಾರಿ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಇಕೋ ಕ್ಲಬ್‌ ಜಿಲ್ಲಾ ಅನುಷ್ಠಾನ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಶಾಲಾ ಹಂತದಲ್ಲಿ ಪರಿಸರ ನೈರ್ಮಲ್ಯ ಕಾಪಾಡಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈಗಾಗಲೆ 500 ಸರ್ಕಾರಿ ಹಾಗೂ ಖಾಶಗಿ ಪ್ರೌಢಶಾಲೆಗಳಲ್ಲಿ ಇಕೋ ಕ್ಲಬ್‌ಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಶಾಲೆಗೆ ವರ್ಷಕ್ಕೆ 5 ಸಾವಿರ ರೂ. ಅನುದಾನವನ್ನು ಇಕೋ ಕ್ಲಬ್‌ ನಿರ್ವಹಣೆಗಾಗಿ ನೀಡಲಾಗುತ್ತಿದೆ. ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಪರಿಸರ ಕಾಪಾಡಿಕೊಳ್ಳುವ ಬಗ್ಗೆ ಅರಿವು ಮೂಡಿಸಲು ಮುಂದಾಗಬೇಕು ಎಂದರು.

ಘನ ತ್ಯಾಜ್ಯ ಕಸ ವಿಲೇವಾರಿ ಕುರಿತು ಹಸಿ ಕಸ ಮತ್ತುಒಣ ಕಸ ವಿಂಗಡಣೆಯಂತಹ ಮಾಹಿತಿಯನ್ನು ಶಾಲಾಮಕ್ಕಳಿಗೆ ಪರಿಣಾಮಕಾರಿಯಾಗಿ ನೀಡಿದಲ್ಲಿ, ಮಕ್ಕಳು ತಮ್ಮ ಮನೆಗಳಲ್ಲಿ ಇದನ್ನು ಅಳವಡಿಸಿಕೊಳ್ಳಲು ಮುಂದಾಗುತ್ತಾರೆ. ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಇಕೋ ಕ್ಲಬ್‌ ಶಾಲೆಗಳಿಗೆ ಸೂಕ್ತ ಬಹುಮಾನ ನೀಡಿ ಪ್ರೋತ್ಸಾಹಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಈ ಬಗ್ಗೆ ವರದಿ ನೀಡಬೇಕು ಎಂದು ಹೇಳಿದರು.

ಡಿವೈಪಿಸಿ ಸಿ.ಎಂ. ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಸದ್ಯ 500 ಪ್ರೌಢಶಾಲೆಗಳಲ್ಲಿ ಇಕೋ ಕ್ಲಬ್‌ ಸ್ಥಾಪಿಸಲಾಗಿದ್ದು, ಹೊಸದಾಗಿ 250 ಶಾಲೆಗಳಲ್ಲಿ ಇಕೋ ಕ್ಲಬ್‌ ಸ್ಥಾಪಿಸಲಾಗುತ್ತಿದೆ, ಈಗಾಗಲೇ 120 ಶಾಲೆಗಳ ಶಿಕ್ಷಕರಿಗೆ ತರಬೇತಿ ನೀಡಲಾಗಿದ್ದು, ಇಕೋ ಕ್ಲಬ್‌ ಗಳ ಮೂಲಕ ವರ್ಷ ಪೂರ್ತಿ ಪರಿಸರ ಸ್ವಚ್ಛತೆ ಮತ್ತು ಸಂರಕ್ಷಣೆ, ವನಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಉಪವಿಭಾಗಾಧಿಕಾರಿ ಪ್ರಸನ್ನ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ತಹಶೀಲ್ದಾರ್‌ ವೆಂಕಟೇಶಯ್ಯ, ಜಿಲ್ಲಾ ಅನುಷ್ಠಾನ ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಎಚ್‌.ಎಸ್‌.ಟಿ ಸ್ವಾಮಿ, ಮಹೇಶ್ವರ ರೆಡ್ಡಿ, ನಾಗೇಂದ್ರಪ್ಪ, ಲೋಹಿತ್‌ ಇದ್ದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.