ಯಾದವ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗಲಿ

Team Udayavani, Jun 9, 2020, 2:55 PM IST

Chitra-1

ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಹೊಸದುರ್ಗ: ವಿಧಾನಪರಿಷತ್‌ ಚುನಾವಣೆಯಲ್ಲಿ ಯಾದವ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಲು ಯಾದವ ಸಮುದಾಯದ ಮುಖಂಡ ಡಾ| ಸಾಸಲು ಸತೀಶ್‌ ಅವಕಾಶ ಮಾಡಿಕೊಡಬೇಕು ಎಂದು ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ರವೀಂದ್ರ ಒತ್ತಾಯಿಸಿದ್ದಾರೆ.

ಪಟ್ಟಣದ ಪ್ರವಾಸಿಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾದವ ಸಮುದಾಯವನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸದಸ್ಯೆ ಜಯಮ್ಮ ಬಾಲರಾಜ್‌ಅವರ ಅವಧಿ ಶೀಘ್ರದಲ್ಲೇ ಮುಕ್ತಾಯವಾಗಲಿದೆ. ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಚಿಕ್ಕನಾಯಕನಹಳ್ಳಿ ತಾಲೂಕಿನ ಡಾ| ಸತೀಶ್‌ ಅವರಿಗೆ ಪಕ್ಷದ ಟಿಕೆಟ್‌ ನೀಡಬೇಕು. ಕಳೆದ 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ, ಯಾದವ ಸಮುದಾಯದ ಯಾವೊಬ್ಬ ಮುಖಂಡನಿಗೂ ಟಿಕೆಟ್‌ ನೀಡದೆ ವಂಚನೆ ಮಾಡಿತು.

ಇದು ಗೊಲ್ಲ ಸಮುದಾಯದ ಆಕ್ರೋಶಕ್ಕೆಕಾರಣವಾಗಿತ್ತು. ಇದರಿಂದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿ  ಹಲವು ಕಡೆ ಸೋಲು ಅನುಭವಿಸಿತು ಎಂದರು.
ಕಳೆದ ಬಾರಿ ಒತ್ತಾಯ ಮಾಡಿದ್ದರಿಂದ ಸಿದ್ದರಾಮಯ್ಯ ಅವರು ಜಯಮ್ಮ ಬಾಲರಾಜ್‌ ಅವರನ್ನು ನಾಮನಿರ್ದೇಶನ ಕೋಟಾದಡಿ ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡಿದ್ದರು. ಈಗ ಕಾಂಗ್ರೆಸ್‌ ಸರ್ಕಾರ ಇಲ್ಲ. ಹಾಗಾಗಿ ಟಿಕೆಟ್‌ ನೀಡಲು ಒತ್ತಾಯ ಮಾಡಲಾಗುತ್ತಿದೆ. ಕೋಲಾರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಮುಂತಾದ ಜಿಲ್ಲೆಗಳಲ್ಲಿ ಬಹುಸಂ ಖ್ಯಾತರಾಗಿರುವ ಗೊಲ್ಲರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ. ಒಂದು ವೇಳೆ ಡಾ| ಸಾಸಲು ಸತೀಶ್‌ ಅವರಿಗೆ ಟಿಕೆಟ್‌ ನೀಡದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಕೆ ನೀಡಿದರು. ಸಂಘಟನಾ ಕಾರ್ಯದರ್ಶಿ ಪದ್ಮನಾಭನ್‌ ಮಾತನಾಡಿ, ಕಳೆದೆರೆಡು ವಿಧಾನಸಭಾ ಚುನಾವಣೆಗಳಲ್ಲಿ ಯಾದವ ಸಮುದಾಯಕ್ಕೆ ಟಿಕೆಟ್‌ ನೀಡದೆ ಕಾಂಗ್ರೆಸ್‌ ದ್ರೋಹ ಎಸಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮುಖಂಡ ಸತೀಶ್‌ ಅವರಿಗೆಟಿಕೆಟ್‌ ನೀಡಬೇಕೆಂದು ಒತ್ತಾಯಿಸಿದರು.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.