ಮುಂದಿನ ಚುನಾವಣೆಯನ್ನು ನಾವೆಲ್ಲಾ ಒಗ್ಗಟ್ಟಾಗಿ ಎದುರಿಸುತ್ತೇವೆ: ಸಚಿವ ಭೈರತಿ ಬಸವರಾಜ್


Team Udayavani, Jun 24, 2021, 10:55 AM IST

ಮುಂದಿನ ಚುನಾವಣೆಯನ್ನು ನಾವೆಲ್ಲಾ ಒಗ್ಗಟ್ಟಾಗಿ ಎದುರಿಸುತ್ತೇವೆ: ಸಚಿವ ಭೈರತಿ ಬಸವರಾಜ್

ಚಿತ್ರದುರ್ಗ: ನಮ್ಮ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ನಾನು ಎರಡು ಮೂರು ಬಾರಿ ಪ್ರವಾಸ ಮಾಡಿದ್ದೇನೆ. ನಾವು ನಮ್ಮ ಪಕ್ಷದ ಸಂಘಟನೆ, ಸಿಎಂ, ಅಧ್ಯಕ್ಷರು ಹೇಳಿದ ಜವಾಬ್ದಾರಿ ನಿಭಾಯಿಸುತ್ತೇವೆ. ನಮ್ಮ ಪ್ರಧಾನಮಂತ್ರಿ, ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ.  ಮುಂದಿನ ಚುನಾವಣೆಯನ್ನು ನಾವೆಲ್ಲಾ ಒಗ್ಗಟ್ಟಾಗಿ ಎದುರಿಸುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟದ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ಅವರ ಪಕ್ಷದ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಅದು ಅವರ ಆಂತರಿಕ ವಿಚಾರ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಯಾರು ಬೇಕಾದರೂ ಮುಖ್ಯಮಂತ್ರಿಯಾಗಲಿ. ಅದು ಅವರ ಪಕ್ಷದ ವಿಚಾರ ಎಂದರು.

ಇದನ್ನೂ ಓದಿ:ಸಿದ್ದು-ಡಿಕೆಶಿ ಜಟಾಪಟಿ ಹೈಕಮಾಂಡ್‌ ಮಧ್ಯಪ್ರವೇಶ?

ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ನಾಯಕರ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ಅವರು ನನ್ನ ಆತ್ಮೀಯರು. ಅವರ ದೇವೇಂದ್ರ ಫಡ್ನವೀಸ್ ಭೇಟಿಯ ಬಗ್ಗೆ ಮಾಹಿತಿಯಿಲ್ಲ. ಅವರು ನನಗೆ ಸಂಪರ್ಕಕ್ಕೆ ಸಿಕ್ಕಿಲ್ಲ, ಸಿಕ್ಕಿದರೆ ಮಾತಾಡುತ್ತೇನೆ ಎಂದರು.

ಶಾಸಕ ಅರವಿಂದ್ ಬೆಲ್ಲದ್ ಪೋನ್ ಟ್ಯಾಪಿಂಗ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಭೈರತಿ ಬಸವರಾಜ್,  ಆ ವಿಚಾರವನ್ನು ಗೃಹ ಸಚಿವರು ಗಮನಿಸುತ್ತಾರೆ  ಎಂದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.