ಸಚಿವ ಸಿ.ಸಿ.ಪಾಟೀಲ್ ಬೆಂಗಾಲು ವಾಹನಕ್ಕೆ ಲಾರಿ ಢಿಕ್ಕಿ
Team Udayavani, Jun 6, 2021, 9:40 PM IST
ಚಿತ್ರದುರ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವ ಸಿ.ಸಿ.ಪಾಟೀಲ್ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿಯಾದ ಘಟನೆ ಹಿರಿಯೂರು ತಾಲೂಕಿನಲ್ಲಿ ಭಾನುವಾರ ನಡೆದಿದೆ.
ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿರುವಾಗ ಮಾರ್ಗಮಧ್ಯೆ ಹಿರಿಯೂರು ತಾಲ್ಲೂಕಿನ ಗುಯಿಲಾಳು ಟೋಲ್ ಸಮೀಪದ ಅತಿಥ್ಯ ಹೋಟೆಲ್ ಸಮೀಪ ಸಚಿವರ ಬೆಂಗಾವಲು ವಾಹನಕ್ಕೆ ಚಾಲಕನ ಅಜಾಗರೂಕತೆಯಿಂದ ಲಾರಿ ಅಡ್ಡ ಬಂದಿದೆ. ಬೆಂಗಾವಲು ವಾಹನದ ವಾಹನ ಚಾಲಕನ ಸಮಯ ಪ್ರಜ್ಞೆಯಿಂದ ವಾಹನ ನಿಯಂತ್ರಿಸಿದ್ದು ಬಾನೆಟ್ ಮಾತ್ರ ಜಖಂ ಆಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಸಚಿವರ ಬೆಂಗಾವಲು ವಾಹನ ಅಪಘಾತವಾದ ಹಿನ್ನಲೆಯಲ್ಲಿ ಇನ್ನೊಂದು ಬೆಂಗಾವಲು ವಾಹನದ ವ್ಯವಸ್ಥೆ ಮಾಡಿ ಸಚಿವರನ್ನು ಕಳುಹಿಸಿಕೊಡಲಾಯಿತು. ಈ ಕುರಿತು ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ