ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಕೋವಿಡ್ ಸೋಂಕು: ಆಸ್ಪತ್ರೆಗೆ ದಾಖಲು
Team Udayavani, Apr 13, 2021, 7:47 AM IST
ಚಿತ್ರದುರ್ಗ: ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರಿಗೆ ಕೋವಿಡ್-19 ಸೋಂಕು ತಗುಲಿದೆ. ವೈದ್ಯರ ಸಲಹೆ ಮೇರೆಗೆ ಸೋಮವಾರ ರಾತ್ರಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ತಾಗಿರುವುದು ದೃಢವಾಗಿದೆ. ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಿದ್ದಾರೆ.
ಇದನ್ನೂ ಓದಿ:ಲಾಕ್ಡೌನ್ ಮದ್ದಲ್ಲ : ಪರೀಕ್ಷೆ, ಲಸಿಕೆ ಹೆಚ್ಚಿಸಿ: ತಜ್ಞರು, ವೈದ್ಯರ ಸಲಹೆ
ಕಳೆದ ಎರಡು ದಿನಗಳಿಂದ ಶಾಸಕರ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ 19 ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೈನ್ ಆಗಿರಲು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಲಾಕ್ನಿಂದ 78 ಸಾವಿರ ಕೋಟಿ ನಷ್ಟ : ಬಾರ್ಕ್ಲೇಸ್ ಸಮೀಕ್ಷಾ ವರದಿ ಮುನ್ನೆಚ್ಚರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ