ರಸ್ತೆ ಹಾಳುಗೆಡವಿದ್ದಕ್ಕೆ ಶಾಸಕರು ಕಿಡಿ

Team Udayavani, Dec 20, 2020, 5:20 PM IST

ರಸ್ತೆ ಹಾಳುಗೆಡವಿದ್ದಕ್ಕೆ ಶಾಸಕರು ಕಿಡಿ

ಚಿತ್ರದುರ್ಗ: ಹೆದ್ದಾರಿ ನಿರ್ಮಾಕ್ಕಾಗಿ ಗ್ರಾಮೀಣಭಾಗದ ರಸ್ತೆಗಳಲ್ಲಿ ಮಣ್ಣು ಸಾಗಿಸಿ ರಸ್ತೆ ಹಾಳುಗೆಡವಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳನ್ನು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಶನಿವಾರ ತರಾಟೆಗೆ ತೆಗೆದುಕೊಂಡರು.

ಪಿಎಸ್‌ಸಿ ಇನೊಧೀಟೆಕ್‌ ಕಂಪನಿಯಿಂದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆಯುತ್ತಿರುವ ಕಾಮಗಾರಿಗೆ ಇಂಗಳದಾಳ್‌, ಲಂಬಾಣಿಹಟ್ಟಿ,ಅಮೃತ ಆಯುರ್ವೇದಿಕ್‌ ಕಾಲೇಜು ಹಾಗೂ ಟೀಚರ್ಸ್‌ ಕಾಲನಿಯ ಗುಡ್ಡದಿಂದ ಮಣ್ಣು ಸಾಗಿಸಲಾಗುತ್ತಿದೆ. ಇಲ್ಲಿ ಮಿತಿ ಮೀರಿ ಮಣ್ಣು ತುಂಬಿಕೊಂಡು ಲಾರಿಗಳು ನಿತ್ಯವೂ ಸಂಚರಿಸುವುದರಿಂದ ರಸ್ತೆಗಳು ಹಾಳಾಗಿವೆ ಎಂದು ಶುಕ್ರವಾರ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಶನಿವಾರ ಪರಿಶೀಲಿಸಲು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿದ ಶಾಸಕರು, ರಸ್ತೆ ನಿರ್ಮಾಣ ಮಾಡಿಕೆಲ ದಿನಗಳಷ್ಟೇ ಕಳೆದಿವೆ. ಇನ್ನೂ ಬಿಲ್‌ ಕೂಡ ಆಗಿಲ್ಲ. ಆಗಲೇ ಹಾಳುಗೆಡವಿದ್ದಾರೆ. 10 ಟನ್‌ ಮಿತಿಹೇರಿಕೊಂಡು ಓಡಾಡುವ ಗ್ರಾಮೀಣ ರಸ್ತೆಗಳಲ್ಲಿ50 ಟನ್‌ ಮಣ್ಣು ತುಂಬಿಕೊಂಡು ಓಡಾಡಿದರೆರಸ್ತೆಗಳು ಇರುತ್ತವಾ ಎಂದು ಪ್ರಶ್ನಿಸಿದರು.  ರಸ್ತೆ ಕಾಮಗಾರಿಗೆ ಮಣ್ಣು ತೆಗೆದುಕೊಂಡು ಹೋಗುವುದಕ್ಕೆ ನನ್ನ ತಕರಾರಿಲ್ಲ. ಆದರೆ ಅಗತ್ಯಕ್ಕಿಂತ ಹೆಚ್ಚು ತೂಕದ ಮಣ್ಣು ಸಾಗಿಸಿ ರಸ್ತೆಗಳನ್ನು ಹಾಳು ಮಾಡಲಾಗಿದೆ. ಮೂರು ತಿಂಗಳ ಹಿಂದೆ ನಿರ್ಮಿಸಿದ್ದ ರಸ್ತೆಗಳು ಈಗ ಹಾಳಾಗಿದ್ದು, ಮತ್ತೆ ರಸ್ತೆ ನಿರ್ಮಾಣಕ್ಕೆ ಎಲ್ಲಿಂದ ಹಣ ತರಬೇಕು. ಇಲ್ಲಿ ಲಾರಿ ಓಡಾಡಲು ಅನುಮತಿ ನೀಡಿದ್ದು ಯಾರು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಹಾಗೂ ತಹಶೀಲ್ದಾರ್‌ರನ್ನು ಕೇಳಿದರು. ಆಗ ಅನುಮತಿ ನೀಡಿಲ್ಲ ಎನ್ನುವ ವಿಷಯ ಬೆಳಕಿಗೆ ಬಂತು. ರಸ್ತೆ ಹಾಳು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಿ. ಆಗಿರುವ ನಷ್ಟವನ್ನು ಅವರಿಂದಲೇಭರಿಸುವಂತೆ ಮಾಡಿ ಎಂದು ಪೊಲೀಸರು ಹಾಗೂ ಅಧಿ ಕಾರಿಗಳಿಗೆ ಶಾಸಕರು ಸೂಚಿಸಿದರು.

ಈ ವೇಳೆ ರಸ್ತೆ ಗುತ್ತಿಗೆಆರರು, ಇಂಗಳದಾಳ್‌, ಕಾಪರ್‌ ಮೈನ್ಸ್‌, ಲಂಬಾಣಿಹಟ್ಟಿ, ಕುರುಮರಡಿಕೆರೆ, ಕೆನ್ನೆಡಲು ಗ್ರಾಮಸ್ಥರು ಹಾಜರಿದ್ದರು

ರಸ್ತೆ ಮಾಡಿ ವರ್ಷದೊಳಗೆ ಹಾಳಾದರೆ ಜನರಿಗೆ ಏನು ಹೇಳಬೇಕು. ಎಲ್ಲೆಲ್ಲಿ ರಸ್ತೆಮಾಡಬೇಕು, ಅನುದಾನ ಎಲ್ಲಿಂದ ತರಲಿ? – ಜಿ.ಎಚ್‌. ತಿಪ್ಪಾರೆಡ್ಡಿ, ಶಾಸಕರು

ಟಾಪ್ ನ್ಯೂಸ್

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷೆಗೆ ಆದ್ಯತೆ; ಅ. 2ರಿಂದ ಜಲಸಾಹಸ ಕ್ರೀಡೆ ಆರಂಭ?

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷೆಗೆ ಆದ್ಯತೆ; ಅ. 2ರಿಂದ ಜಲಸಾಹಸ ಕ್ರೀಡೆ ಆರಂಭ?

ಸಿಆರ್‌ಝಡ್‌ ಹೊಸ ನಿಯಮ: ಕುದ್ರುಗಳಿಗಿಲ್ಲ ರಿಯಾಯಿತಿ

ಸಿಆರ್‌ಝಡ್‌ ಹೊಸ ನಿಯಮ: ಕುದ್ರುಗಳಿಗಿಲ್ಲ ರಿಯಾಯಿತಿ

ಈ ಹಳ್ಳಿಯಲ್ಲಿ ಒಂದೂವರೆ ಗಂಟೆ ಮೊಬೈಲ್‌ಗ‌ಳು ಸ್ವಿಚ್‌ಆಫ್!

ಈ ಹಳ್ಳಿಯಲ್ಲಿ ಒಂದೂವರೆ ಗಂಟೆ ಮೊಬೈಲ್‌ಗ‌ಳು ಸ್ವಿಚ್‌ಆಫ್!

ಭಾರತೀಯ ಸೇನಾ ಶಸ್ತ್ರಾಸ್ತ್ರ ರಫ್ತು ಶೇ.334 ಏರಿಕೆ

ಭಾರತೀಯ ಸೇನಾ ಶಸ್ತ್ರಾಸ್ತ್ರ ರಫ್ತು ಶೇ.334 ಏರಿಕೆ

ದಿನಕ್ಕೆ 10 ಲಕ್ಷ ಆಯುಷ್ಮಾನ್‌ ಕಾರ್ಡ್‌ ವಿತರಿಸುವ ಗುರಿ

ದಿನಕ್ಕೆ 10 ಲಕ್ಷ ಆಯುಷ್ಮಾನ್‌ ಕಾರ್ಡ್‌ ವಿತರಿಸುವ ಗುರಿ

ತಿರುಪತಿ ತಿರುಮಲ ದೇವಸ್ಥಾನಮ್ಸ್‌ ಹೊಂದಿರುವ ಆಸ್ತಿ ಎಷ್ಟು ಗೊತ್ತೇ?

ತಿರುಪತಿ ತಿರುಮಲ ದೇವಸ್ಥಾನಮ್ಸ್‌ ಹೊಂದಿರುವ ಆಸ್ತಿ ಎಷ್ಟು ಗೊತ್ತೇ?

ಮಗಳಿಗೆ ಊಟ ಮಾಡಿಸಲು ರೊಬೋಟ್‌ ಸೃಷ್ಟಿಸಿದ ದಿನಗೂಲಿ ನೌಕರ!

ಮಗಳಿಗೆ ಊಟ ಮಾಡಿಸಲು ರೊಬೋಟ್‌ ಸೃಷ್ಟಿಸಿದ ದಿನಗೂಲಿ ನೌಕರ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bommai

ಇನ್ನುಮುಂದೆ ಬ್ಯಾಂಕ್ ಗಳು ರೈತರ ಆಸ್ತಿ ಮುಟ್ಟುಗೋಲು ಹಾಕುವಂತಿಲ್ಲ: ಸಿಎಂ ಬೊಮ್ಮಾಯಿ

situation was not good when Yeddyurappa was CM: Madhuswamy

ಯಡಿಯೂರಪ್ಪ ಸಿಎಂ ಆದಾಗ ಪರಿಸ್ಥಿತಿ ಚೆನ್ನಾಗಿರಲಿಲ್ಲ: ಸಚಿವ ಮಾಧುಸ್ವಾಮಿ

ಕಾಂಗ್ರೆಸ್ ಡರ್ಟಿ ಪೊಲಿಟಿಕ್ಸ್ ಮಾಡುತ್ತಿದೆ: ಸಿಎಂ ಬೊಮ್ಮಾಯಿ

ಕಾಂಗ್ರೆಸ್ ಡರ್ಟಿ ಪೊಲಿಟಿಕ್ಸ್ ಮಾಡುತ್ತಿದೆ: ಸಿಎಂ ಬೊಮ್ಮಾಯಿ

money 2

ಸಮಾಜ ಕಲ್ಯಾಣ ಇಲಾಖೆ ಎಫ್‌ಡಿಎ ಲೋಕಾಯುಕ್ತ ಬಲೆಗೆ

kanchi varadaraja swamy temple festival

ಕಂಚಿವರದರಾಜಸ್ವಾಮಿ ಜಾತ್ರೆ; ಇಲ್ಲಿ ದೇವರ ಮೇಲೆ ಹಣ ತೂರುವುದೇ ಹರಕೆ

MUST WATCH

udayavani youtube

ಕ್ರಿಯೇಟಿವ್ ಪಿಯು ಕಾಲೇಜು ಮೂಡಬಿದ್ರಿ

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

udayavani youtube

ದೇವ್ರೇ ನನಗೆ 25 ಕೋಟಿ ಬಹುಮಾನ ಬರಬಾರದಿತ್ತು…

udayavani youtube

ಪತ್ರಿ ವರ್ಷ ಈ ಬೆಣ್ಣೆಹಣ್ಣು ಮರದಲ್ಲಿ 300 ರಿಂದ 400 ಹಣ್ಣುಗಳು ಸಿಗುತ್ತದೆ

udayavani youtube

ಸೆ. 26ರಿಂದ ಅ. 5 ವರೆಗೆ ವೈಭವದ ಉಚ್ಚಿಲ ದಸರಾ

ಹೊಸ ಸೇರ್ಪಡೆ

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷೆಗೆ ಆದ್ಯತೆ; ಅ. 2ರಿಂದ ಜಲಸಾಹಸ ಕ್ರೀಡೆ ಆರಂಭ?

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷೆಗೆ ಆದ್ಯತೆ; ಅ. 2ರಿಂದ ಜಲಸಾಹಸ ಕ್ರೀಡೆ ಆರಂಭ?

ಸಿಆರ್‌ಝಡ್‌ ಹೊಸ ನಿಯಮ: ಕುದ್ರುಗಳಿಗಿಲ್ಲ ರಿಯಾಯಿತಿ

ಸಿಆರ್‌ಝಡ್‌ ಹೊಸ ನಿಯಮ: ಕುದ್ರುಗಳಿಗಿಲ್ಲ ರಿಯಾಯಿತಿ

ಈ ಹಳ್ಳಿಯಲ್ಲಿ ಒಂದೂವರೆ ಗಂಟೆ ಮೊಬೈಲ್‌ಗ‌ಳು ಸ್ವಿಚ್‌ಆಫ್!

ಈ ಹಳ್ಳಿಯಲ್ಲಿ ಒಂದೂವರೆ ಗಂಟೆ ಮೊಬೈಲ್‌ಗ‌ಳು ಸ್ವಿಚ್‌ಆಫ್!

ಭಾರತೀಯ ಸೇನಾ ಶಸ್ತ್ರಾಸ್ತ್ರ ರಫ್ತು ಶೇ.334 ಏರಿಕೆ

ಭಾರತೀಯ ಸೇನಾ ಶಸ್ತ್ರಾಸ್ತ್ರ ರಫ್ತು ಶೇ.334 ಏರಿಕೆ

ದಿನಕ್ಕೆ 10 ಲಕ್ಷ ಆಯುಷ್ಮಾನ್‌ ಕಾರ್ಡ್‌ ವಿತರಿಸುವ ಗುರಿ

ದಿನಕ್ಕೆ 10 ಲಕ್ಷ ಆಯುಷ್ಮಾನ್‌ ಕಾರ್ಡ್‌ ವಿತರಿಸುವ ಗುರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.