ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ


Team Udayavani, Jul 5, 2020, 5:13 PM IST

5-July-22

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮೊಳಕಾಲ್ಮೂರು: ತಾಲೂಕಿನ ಕಾಟನಾಯಕನಹಳ್ಳಿ ಮತ್ತು ರಾಂಪುರ ಗ್ರಾಮಗಳಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಒಂದು ಗಂಟೆ ನಂತರ ವರ್ತಕರು, ಬೀದಿ ಬದಿ ವ್ಯಾಪಾರಸ್ಥರು ಮತ್ತು ಆಟೋ ಚಾಲಕರು ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಿ ಸಹಕಾರ ನೀಡಬೇಕೆಂದು ತಹಶೀಲ್ದಾರ್‌ ಎಂ. ಬಸವರಾಜ್‌ ಹೇಳಿದರು.

ಪಟ್ಟಣದ ಪೊಲೀಸ್‌ ಠಾಣೆ ಆವರಣದಲ್ಲಿ ನಡೆದ ಲಾಕ್‌ಡೌನ್‌ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣಗಳು ಪತ್ತೆಯಾದ ಪರಿಣಾಮ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ದಿನ ನಿತ್ಯ ಬೆಳಿಗ್ಗೆ 7 ರಿಂದ ಮಧ್ಯಾಹ್ನ ಒಂದು ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶವಿದೆ. ಕೋವಿಡ್ ನಿಯಂತ್ರಿಸಲು ಮಧ್ಯಾಹ್ನ ಒಂದು ಗಂಟೆಯಿಂದ ಬಂದ್‌ ಮಾಡುವ ಮೂಲಕ ಲಾಕ್‌ಡೌನ್‌ ಮಾಡಲಾಗುವುದು ಎಂದರು.

ಹೊರ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿರುವುದರಿಂದ ಆ ಪ್ರದೇಶಗಳಿಂದ ಬರುವವರಿಂದ ಅಂತರ ಕಾಯ್ದುಕೊಂಡು ಜಾಗರೂಕರಾಗಿರಬೇಕು. ಲಾಕ್‌ಡೌನ್‌ ನಿಯಮ ಉಲ್ಲಂಘನೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪಿಎಸ್‌ಐ ಎಂ.ಕೆ. ಬಸವರಾಜ್‌ ಮಾತನಾಡಿ, ಜನತೆಯ ಆರೋಗ್ಯ ರಕ್ಷಣೆಗಾಗಿ ತಾಲೂಕು ಆಡಳಿತದೊಂದಿಗೆ ಸಹಕರಿಸಬೇಕು. ಹೊರ ಜಿಲ್ಲೆಯಿಂದ ಮತ್ತು ರಾಜ್ಯಗಳಿಂದ ಬರುವವರಿಗೆ ಮಾಸ್ಕ್ಗಳನ್ನು ಬಳಸಬೇಕೆಂದು ಅರಿವು ಮೂಡಿಸಬೇಕು. ಕೋವಿಡ್ ನಿಂದ ಆಗುವ ಅನಾಹುತಗಳನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂದರು. ವರ್ತಕರ ಸಂಘದ ಅಧ್ಯಕ್ಷ ಮೇದಾರ ರಾಮು, ಸಂಘದ ಕೆ.ಟಿ. ರಾಜಶೇಖರ, ಪಪಂ ಮಾಜಿ ಸದಸ್ಯ ರಾಜಶೇಖರ ಗಾಯಕವಾಡ್‌, ಟೈಲರ್‌ ಬಸವರಾಜ್‌, ಅಶ್ವಿ‌ನಿ , ಎಂ.ಎಸ್‌. ನಾಗರಾಜ್‌, ರವಿ, ಬಸವರಾಜ್‌, ಆರೀಪುಲ್ಲಾ, ಅಬ್ದುಲ್‌ ಹಕೀಂ, ಬಿ.ಟಿ. ಶಿವಕುಮಾರ್‌, ಡಿ.ಎಚ್‌. ರಾಜು, ಹಫೀಜ್‌, ಇಸಾಕ್‌, ಕೆ.ಟಿ. ಮಂಜುನಾಥ, ಅಕ್ರಂವುಲ್ಲಾ, ಬೇಕರಿ ಸೈಫುಲ್ಲಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.