ಮೊಳಕಾಲ್ಮೂರು: ಸುಗಮವಾಗಿ ನಡೆದ ಪರೀಕ್ಷೆ

Team Udayavani, Jun 19, 2020, 12:49 PM IST

19-June-09

ಮೊಳಕಾಲ್ಮೂರು: ಸರ್ಕಾರಿ ಪಪೂ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಯಿತು.

ಮೊಳಕಾಲ್ಮೂರು: ಕೋವಿಡ್ ಹಿನ್ನೆಲೆಯಲ್ಲಿ ಮುಂದೂಡಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್‌ ವಿಷಯದ ಪರೀಕ್ಷೆ ಗುರುವಾರ ತಾಲೂಕಿನ ಎರಡು ಕೇಂದ್ರಗಳಲ್ಲಿ ನಡೆಯಿತು.

ಒಂದು ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಪಟ್ಟಣದ ಸರ್ಕಾರಿ ಪಪೂ ಕಾಲೇಜು ಹಾಗೂ ತಾಲೂಕಿನ ರಾಂಪುರದ ಎಸ್‌.ಪಿ.ಎಸ್‌.ಆರ್‌ ಮತ್ತು ಎಸ್‌ .ಜಿ.ಎಂ ಪಪೂ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲಾಯಿತು. ಪಟ್ಟಣದ ಸರ್ಕಾರಿ ಪಪೂ ಕಾಲೇಜಿನಲ್ಲಿ 687 ಮತ್ತು ರಾಂಪುರದ ಎಸ್‌.ಪಿ.ಎಸ್‌.ಆರ್‌ ಪರೀಕ್ಷಾ ಕೇಂದ್ರದಲ್ಲಿ 380 ಸೇರಿದಂತೆ ಒಟ್ಟು 1,027 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

ಸರ್ಕಾರಿ ಪಪೂ ಕಾಲೇಜಿನಲ್ಲಿ 40 ವಿದ್ಯಾರ್ಥಿಗಳು ಗೈರಾಗಿದ್ದು 647 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ರಾಂಪುರದ ಎಸ್‌.ಪಿ.ಎಸ್‌.ಆರ್‌ ಮತ್ತು ಎಸ್‌.ಜಿ.ಎಂ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 18 ವಿದ್ಯಾರ್ಥಿಗಳು ಗೈರಾಗಿದ್ದು, 362 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.