ಇನ್ಮುಂದೆ ಎಚ್ಡಿಕೆ ಬಗ್ಗೆ ಮಾತಾಡಲ್ಲ’
Team Udayavani, Sep 24, 2018, 6:45 AM IST
ಸಿರಿಗೆರೆ: ಇನ್ನು ಮುಂದೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಮಾತನಾಡಬಾರದೆಂದು ತೀರ್ಮಾನಿಸಿದ್ದೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕೇ ಹೊರತು ಯಡಿಯೂರಪ್ಪನನ್ನು ಟೀಕೆ ಮಾಡುತ್ತಾ ಕುಳಿತುಕೊಳ್ಳುವುದರಿಂದ ಯಾವ ಲಾಭವೂ ಇಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದರು.
ನಾನು ಮುಖ್ಯಮಂತ್ರಿಯಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ. ವಿರೋಧ ಪಕ್ಷದಲ್ಲಿದ್ದು ಕೊಂಡು ಕೆಲಸ ಮಾಡಲು ಜನರು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಅಲ್ಲಿಯೇ ಇದ್ದು ನಮ್ಮ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ದಾಖಲೆ ಇದ್ದರೆ ಬಿಡುಗಡೆ ಮಾಡಲಿ: ಶಾಸಕಸುರೇಶ್ ಗೌಡ ಅವರಿಗೆ ಬಿಜೆಪಿ ಆಫರ್ ಕೊಟ್ಟಿದೆ ಎಂದು ಇಲ್ಲಸಲ್ಲದ ಮಾತನಾಡುತ್ತಿದ್ದಾರೆ. ಆ ರೀತಿ ಹೇಳುತ್ತಿರುವವರು ದಾಖಲೆಗಳದ್ದರೆ ಬಿಡುಗಡೆ ಮಾಡಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ