![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಎಸ್‌ಸಿಪಿ-ಟಿಎಸ್‌ಪಿ ಗುರಿ ಸಾಧನೆಗೆ ಸೂಚನೆ
Team Udayavani, Sep 24, 2020, 8:05 PM IST
![ಎಸ್‌ಸಿಪಿ-ಟಿಎಸ್‌ಪಿ ಗುರಿ ಸಾಧನೆಗೆ ಸೂಚನೆ](https://www.udayavani.com/wp-content/uploads/2020/09/cd-tdy-1-17-620x372.jpg)
ಚಿತ್ರದುರ್ಗ: ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದವರಿಗೆ ಮೀಸಲಿರುವ ಅನುದಾನವನ್ನು ನಿಗದಿತ ಉದ್ದೇಶಕ್ಕೆ ಅವಯೊಳಗೆ ವೆಚ್ಚ ಮಾಡಿ ಗುರಿ ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ ಕಾಮಗಾರಿಗಳಿಗೆ ಸಂಬಂಸಿದಂತೆ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲಾ ಇಲಾಖೆಯವರು ಕಟ್ಟುನಿಟ್ಟಾಗಿ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯ ಕಾಮಗಾರಿಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು. ಆದರೆ ಅಧಿಕಾರಿಗಳ ನಿರ್ಲಕ್ಷéದಿಂದ ಅನುದಾನ ಲ್ಯಾಪ್ಸ್ ಆಗಬಾರದು. ವರ್ಷದ ಕೊನೆಯವರೆಗೆ ಅನುದಾನ ವೆಚ್ಚ ಮಾಡಲು ಕಾಯದೆ ಅನುದಾನ ಬಂದ ನಂತರ ಅಥವಾ ಆಡಳಿತಾತ್ಮಕ ಮಂಜೂರಾತಿ ಸಿಕ್ಕ ತಕ್ಷಣ ಅನುಷ್ಠಾನಕ್ಕಾಗಿ ಕ್ರಮ ಕೈಗೊಂಡು ಸರ್ಕಾರದ ಆಶಯದಂತೆ ಅಭಿವೃದ್ಧಿಗೆ ಶ್ರಮಿಸಬೇಕೆಂದು ತಿಳಿಸಿದರು.
ಎಸ್‌ಸಿಪಿ ಹಾಗೂ ಟಿಎಸ್‌ಪಿಯ ಯೋಜನೆಯಡಿ ನೀಡಲಾದ ಕ್ರಿಯಾ ಯೋಜನೆಯಂತೆ ಆಯಾ ಇಲಾಖೆಯವರು ಅನುಷ್ಟಾನಕ್ಕೆ ಕ್ರಮ ಕೈಗೊಂಡು ಪ್ರಗತಿ ವರದಿಯನ್ನು ಪ್ರತಿ ತಿಂಗಳು ಸಮಾಜಕಲ್ಯಾಣ ಇಲಾಖೆಗೆ ಕಳುಹಿಸಬೇಕೆಂದು ಸೂಚನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ, ಜಿಲ್ಲಾ ಮಟ್ಟದ ಅನುಷ್ಠಾನಾಧಿ ಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ](https://www.udayavani.com/wp-content/uploads/2024/07/Vinod-Raj-150x90.jpg)
Renukaswamy ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ
![1-weewq](https://www.udayavani.com/wp-content/uploads/2024/07/1-weewq-2-150x72.jpg)
Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ
![Nayakanahatti](https://www.udayavani.com/wp-content/uploads/2024/07/kudapuara-150x83.jpg)
Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್
![Chitradurga](https://www.udayavani.com/wp-content/uploads/2024/07/Chitradurga-1-150x90.jpg)
Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ
![Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್ನಲ್ಲಿ ಅಂತಿಮ ದರ್ಶನ](https://www.udayavani.com/wp-content/uploads/2024/07/13-12-150x90.jpg)
Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್ನಲ್ಲಿ ಅಂತಿಮ ದರ್ಶನ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.