ಚಿತ್ರದುರ್ಗ ಜಿಲ್ಲಾ ಪೊಲೀಸರ ಕಾರ್ಯವೈಖರಿ ಅತ್ಯುತ್ತಮ: ಕವಿತಾ ಎಸ್‌. ಮನ್ನಿಕೇರಿ

Team Udayavani, Jan 7, 2022, 4:54 PM IST

1-ddda

 ಚಿತ್ರದುರ್ಗ: ನಿಷ್ಠೆಯಿಂದ ಕೆಲಸ ಮಾಡಿದವರನ್ನು ಗುರುತಿಸಿದಲ್ಲಿ ಅವರು ಮತ್ತಷ್ಟು ಉತ್ತಮವಾಗಿ ಕೆಲಸ ಮಾಡಲು ಪ್ರೇರಣೆ ಪಡೆಯುತ್ತಾರೆ. ಹಾಗಾಗಿ ಚೆನ್ನಾಗಿ ಕೆಲಸ ಮಾಡುವವರನ್ನು ಗುರುತಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಹೇಳಿದರು.

2020-21ನೇ ಸಾಲಿನಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ಇಲಾಖೆಯಲ್ಲೂ ಉತ್ತಮ ಕೆಲಸ ಮಾಡುವವರನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಇದರಿಂದ ಮತ್ತಷ್ಟು ಉತ್ತಮ ಕೆಲಸಗಳು ಆಗುತ್ತವೆ. ಕುಟುಂಬದ ಸದಸ್ಯರನ್ನು ಬಿಟ್ಟು ಕರ್ತವ್ಯ ಪ್ರಜ್ಞೆ ಮೆರೆಯುವ ಪೊಲೀಸ್‌ ಸಿಬ್ಬಂದಿಯನ್ನು ಗುರುತಿಸಿ ಬೆನ್ನು ತಟ್ಟಬೇಕು. ಆಗ ಅವರ ಕುಟುಂಬದವರಿಗೂ ಸಂತಸವಾಗುತ್ತದೆ. ಅವರೂ ಸಹ ಇವರ ಕೆಲಸಕ್ಕೆ ಬೆನ್ನೆಲುಬಾಗಿ ನಿಲ್ಲುತ್ತಾರೆ ಎಂದರು. ಚಿತ್ರದುರ್ಗ ಜಿಲ್ಲಾ ಪೊಲೀಸರು ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಲವು ಪ್ರಕರಣಗಳನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂ ಧಿಸಿರುವುದೇ ಇದಕ್ಕೆ ಸಾಕ್ಷಿ. ಇತ್ತೀಚೆಗೆ ಬೇರೆ ಜಿಲ್ಲೆಯೊಂದರಲ್ಲಿ ಅಪರಾಧ ಪ್ರಕರಣವೊಂದು ನಡೆದಿತ್ತು. ಅದನ್ನು ಪತ್ತೆ ಹಚ್ಚುವಲ್ಲಿ ಕೊಂಚ ವಿಳಂಬ ಉಂಟಾಗಿತ್ತು. ಈ ಸಂದರ್ಭದಲ್ಲಿ ನಮ್ಮ ಪತಿ, ಈ ಪ್ರಕರಣವನ್ನು ಚಿತ್ರದುರ್ಗ ಜಿಲ್ಲಾ ಪೊಲೀಸರಿಗೆ ನೀಡಿದಲ್ಲಿ ಬೇಗ ಪತ್ತೆ ಮಾಡುತ್ತಾರೆ ಎಂದು ಹೇಳಿದ್ದನ್ನು ಸ್ಮರಿಸಿದರು.

ಜಿಪಂ ಸಿಇಒ ಡಾ| ಕೆ. ನಂದಿನಿದೇವಿ ಮಾತನಾಡಿ, ಪೊಲೀಸ್‌ ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ಮಾಡಿದವರನ್ನು ಗುರುತಿಸಿ ಬಹುಮಾನ ವಿತರಿಸುತ್ತಿರುವುದು ಉತ್ತಮ ಬೆಳೆವಣಿಗೆ. ಇದರಿಂದ ಅವರಿಗೆ ಮತ್ತಷ್ಟು ಸಾಧನೆ ಮಾಡಲು ಸ್ಫೂರ್ತಿ ದೊರೆತಂತಾಗುತ್ತದೆ. ಇದರಿಂದ ನಾವೂ ಸಹ ನಮ್ಮ ಇಲಾಖೆಯಲ್ಲಿ ಇದೇ ನೀತಿ ಅನುಸರಿಸಬೇಕು ಎನಿಸುತ್ತಿದೆ. ಇದೊಂದು ಉತ್ತಮ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಮಹಲಿಂಗ ನಂದಗಾವಿ ಹಾಗೂ ವಿವಿಧ ಹಂತದ ಪೊಲೀಸ್‌ ಅಧಿ ಕಾರಿಗಳು ಭಾಗವಹಿಸಿದ್ದರು. ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪೊಲೀಸರಿಗೆ ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.