ಗುಣಮಟ್ಟದ ಮನೆ ನಿರ್ಮಾಣಕ್ಕೆ ಆದ್ಯತೆ: ಪದ್ಮನಾಭ

Team Udayavani, Oct 12, 2020, 6:15 PM IST

ಗುಣಮಟ್ಟದ ಮನೆ ನಿರ್ಮಾಣಕ್ಕೆ ಆದ್ಯತೆ: ಪದ್ಮನಾಭ

ಹೊಳಲ್ಕೆರೆ: ಸರಕಾರ ವಸತಿ ರಹಿತರಿಗೆ ಸೂರುಕಲ್ಪಿಸುವ ನಿಟ್ಟಿನಲ್ಲಿ ಮನೆ ನಿರ್ಮಾಣಕ್ಕೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ. ಈ ನಿಟ್ಟಿನಲ್ಲಿ ಕೊಳಚೆ ಅಭಿವೃದ್ಧಿ ಮಂಡಳಿ ಪಟ್ಟಣದ ಒಂದನೇ ವಾರ್ಡ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಗುಣಮಟ್ಟದ ಮನೆಗಳನ್ನು ನಿರ್ಮಿಸುತ್ತಿದೆ ಎಂದು ಕೊಳಚೆ ಅಭಿವೃದ್ಧಿ ಮಂಡಳಿಯ ದಾವಣಗೆರೆ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಎಸ್‌.ಜಿ. ಪದ್ಮನಾಭ ಹೇಳಿದರು.

ಪಟ್ಟಣದ ಒಂದನೇ ವಾರ್ಡ್‌ನ ಕೊಳಚೆ ಪ್ರದೇಶದಲ್ಲಿ ವಸತಿ ರಹಿತರಿಗೆ ನಿರ್ಮಾಣ ಮಾಡುತ್ತಿರುವ ಮನೆಗಳ ಕಾಮಗಾರಿ ಪರಿಶೀಲಿಸಿದ ಬಳಿಕ ಪಟ್ಟಣದವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸರಕಾರ ಪ್ರತಿಯೊಬ್ಬರಿಗೂ ಸೂರು ಎನ್ನುವ ಕಲ್ಪನೆಯೊಂದಿಗೆ ಮನೆಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ. ಸಾರ್ವಜನಿಕರು ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು. ಮನೆಗಳ ಕಾಮಗಾರಿಗಳು ಸಾಕಷ್ಟು ಗುಣಮಟ್ಟದಿಂದ ಕೂಡಿವೆ ಎಂದರು.

ಪಟ್ಟಣ ಪಂಚಾಯಿಯಿ ಸದಸ್ಯೆ ಎಚ್‌.ಆರ್‌.ನಾಗರತ್ನ ವೇದಮೂರ್ತಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ದೇಶದಲ್ಲಿರುವ ಪ್ರತಿಯೊಬ್ಬ ಸೂರು ರಹಿತರಿಗೆ ಮನೆ ಕಟ್ಟಿಕೊಡುವ ಮಹತ್ವಾಕಾಂಕ್ಷೆ ಹೊಂದಿವೆ. ಈ ನಿಟ್ಟಿನಲ್ಲಿ ಪಟ್ಟಣದಲ್ಲಿರುವ ಕೊಳಚೆ ಪ್ರದೇಶದಲ್ಲಿ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸರಕಾರದ ಯೋಜನೆಗಳನ್ನು ಅರಿತುಕೊಂಡಿರುವ ಶಾಸಕ ಎಂ. ಚಂದ್ರಪ್ಪ ಮೊದಲ ಹಂತದಲ್ಲಿ 315 ಮನೆಗಳನ್ನು ಹಾಗೂ ಎರಡನೇ ಹಂತದಲ್ಲಿ 210 ಮನೆಗಳನ್ನು ಮಂಜೂರು ಮಾಡಿಸಿಕೊಟ್ಟಿದ್ದಾರೆ. ಹಾಗಾಗಿ ಒಂದನೇ ವಾರ್ಡ್‌ನ ಕುಂಬಾರಹಟ್ಟಿ, ಮುಸ್ಟಿಗರ ಹಟ್ಟಿ, ಬೆಳೆಗಾರ ಹಟ್ಟಿ ಸೇರಿದಂತೆ ಪಟ್ಟಣದ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶದ ಬಡವರಿಗೆ ಮನೆ ಕಟ್ಟಿಸಿ ಕೊಡಲು ಶ್ರಮಿಸಲಾಗುತ್ತಿದೆ. ಒಂದನೇ ವಾರ್ಡ್‌ನಲ್ಲಿ 60 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಇಂಜಿನಿಯರ್‌ ವೀರೇಶ್‌ಬಾಬು, ಪಪಂ ಮಾಜಿ ಸದಸ್ಯ ಎಸ್‌.ಬಿ. ಶಿವರುದ್ರಪ್ಪ, ವಕೀಲ ಎಸ್‌.ವೇದಮೂರ್ತಿ, ಗುತ್ತಿಗೆದಾರ ಪ್ರಕಾಶ್‌, ರವಿಕುಮಾರ್‌ ಮತ್ತಿತರು ಇದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

Renukaswamy ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

1-weewq

Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

Chitradurga

Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.