ಕೋವಿಡ್‌ ಲಸಿಕೆ ವಿತರಣೆಗೆ ಸಿದ್ಧತೆ ಕೈಗೊಳ್ಳಿ


Team Udayavani, Nov 28, 2020, 4:35 PM IST

ಕೋವಿಡ್‌ ಲಸಿಕೆ ವಿತರಣೆಗೆ ಸಿದ್ಧತೆ ಕೈಗೊಳ್ಳಿ

ಚಿತ್ರದುರ್ಗ: ಕೋವಿಡ್‌-19 ಲಸಿಕೆಗೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿದ್ದು, ಲಸಿಕೆಯನ್ನು ವ್ಯವಸ್ಥಿತವಾಗಿ ಸರಬರಾಜು ಮಾಡುವುದರ ಜೊತೆಗೆ ಯಾವುದೇ ತೊಂದರೆಯಾಗದಂತೆ ವಿತರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಹಮ್ಮಿಕೊಂಡಿದ್ದ ಕೋವಿಡ್‌-19 ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿಅವರು ಮಾತನಾಡಿದರು. ಕೋವಿಡ್‌-19ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ತರಬೇತಿ ನೀಡಬೇಕು. ಲಸಿಕೆಯನ್ನು ವೈಜ್ಞಾನಿಕ ಹಾಗೂ ಸುರಕ್ಷಿತವಾಗಿ ಸಂಗ್ರಹಿಸಿಡಲು ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.ಗ್ರಾಪಂ ಮಟ್ಟದಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸಿದರೂ ಆ ಕಾರ್ಯಕ್ರಮದಲ್ಲಿ

ಕೋವಿಡ್‌-19 ಸಾಂಕ್ರಾಮಿಕ ರೋಗದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಕುರಿತು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಕುಮಾರಸ್ವಾಮಿ ಮಾತನಾಡಿ, ಜಿಲ್ಲಾ ಆರೋಗ್ಯಾ ಕಾರಿಗಳ ಕಚೇರಿಯಲ್ಲಿ ಪ್ರಾದೇಶಿಕ ಕೋಲ್ಡ್‌ ಸ್ಟೋರೇಜ್‌ ಕೇಂದ್ರ ತೆರೆಯಲಾಗಿದ್ದು, ಈ ಕೇಂದ್ರದಿಂದ ಶಿವಮೊಗ್ಗ, ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಲಸಿಕೆ ಪೂರೈಕೆಯಾಗಲಿದೆ. 36 ಲಕ್ಷಕ್ಕೂ ಅ ಧಿಕ ಡೋಸ್‌ ಗಳನ್ನು ಸಂಗ್ರಹಿಸಿಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ, ಜಿಪಂ ಸಿಇಒ ಟಿ. ಯೋಗೇಶ, ಎಎಸ್‌ಪಿ ಎಂ.ಬಿ. ನಂದಗಾವಿ, ಉಪವಿಭಾಗಾಧಿಕಾರಿ ಪ್ರಸನ್ನ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ತುಳಸಿರಂಗನಾಥ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎಚ್‌.ಜೆ. ಬಸವರಾಜ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್‌ ರೆಡ್ಡಿ, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಇದ್ದರು.

ಕೋವಿಡ್‌-19 ಲಸಿಕೆ ಹಾಗೂ ವಿತರಣೆಗೆ ಸಂಬಂಧಿಸಿದಂತೆ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ. ಲಸಿಕೆಯನ್ನು ಸಂಗ್ರಹಿಸಿಡಲು ಜಿಲ್ಲೆಯಲ್ಲಿ ಪ್ರಾದೇಶಿಕ ದಾಸ್ತಾನು ಕೇಂದ್ರವನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ. -ಡಾ| ಕುಮಾರಸ್ವಾಮಿ, ಆರ್ಸಿಎಚ್ ಅಧಿಕಾರಿ

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.