Udayavni Special

ಬೆಲೆ ಕುಸಿತ: ರಸ್ತೆಗೆ ಈರುಳ್ಳಿ ಸುರಿದ ಬೆಳೆಗಾರ

Team Udayavani, Sep 15, 2021, 4:43 PM IST

price drop

ಚಳ್ಳಕೆರೆ: ಈರುಳ್ಳಿ ಬೆಲೆ ಕುಸಿತದಿಂದ ಕಂಗಾಲಾದ ರೈತರೊಬ್ಬರುಈರುಳ್ಳಿಯನ್ನು ರಸ್ತೆಗೆ ಸುರಿದ ಘಟನೆ ತಾಲೂಕಿನ ಕ್ಯಾತಗೊಂಡನಹಳ್ಳಿಯ ಯಲಗಟ್ಟೆ ಗೊಲ್ಲರ ಹಟ್ಟಿಯಲ್ಲಿ ನಡೆದಿದೆ.

ಗ್ರಾಮದ ರೈತ ಶ್ರೀನಿವಾಸ್‌, ಆರು ಎಕರೆ ಪ್ರದೇಶದಲ್ಲಿಈರುಳ್ಳಿಯನ್ನು ಬೆಳೆದಿದ್ದರು. ಇದಕ್ಕಾಗಿ 3.20 ಲಕ್ಷ ರೂ.ವೆಚ್ಚ ಮಾಡಿದ್ದರು. ಬೆಂಗಳೂರಿನ ಮಾರುಕಟ್ಟೆಯಲ್ಲಿ ಈರುಳ್ಳಿಮಾರಲು ಹೋದಾಗ ಕ್ವಿಂಟಲ್‌ಗೆ ಕೇವಲ 230 ರೂ. ದರಇತ್ತು. ಈರುಳ್ಳಿ ಮಾರಾಟ ಮಾಡಿದಾಗ ಕೇವಲ 34 ಸಾವಿರರೂ. ಮಾತ್ರ ದೊರೆಯಿತು.

ಬೆಂಗಳೂರಿಗೆ ಈರುಳ್ಳಿಯನ್ನು ಲಾರಿ ಮೂಲಕ ತೆಗೆದುಕೊಂಡು ಹೋಗಿದ್ದ ಬಾಡಿಗೆಯೇ 40ಸಾವಿರ ರೂ. ಆಗಿದೆ. ಬೆಲೆ ಕುಸಿತದಿಂದ ಬೇಸತ್ತು ಗ್ರಾಮದ ಪ್ರಮುಖ ರಸ್ತೆಯಲ್ಲಿ ಟ್ರ್ಯಾಕ್ಟರ್‌ನಲ್ಲಿ ತಂದು ರಸ್ತೆಗೆ ಸುರಿದರು. ಕಳೆದ ಎರಡು ವರ್ಷಗಳಿಂದ ನನ್ನ ಜಮೀನಿನಲ್ಲಿಯಾವುದೇ ಬೆಳೆ ಬೆಳೆದರೂ ಸೂಕ್ತ ಬೆಲೆ ಸಿಗುಲ್ಲ. ಜೂನ್‌ತಿಂಗಳಲ್ಲಿ ಬಂದ ಉತ್ತಮ ಮಳೆಯಿಂದ ಉತ್ತೇಜಿತನಾಗಿಲಕ್ಷಾಂತರ ರೂ. ಸಾಲ ಮಾಡಿ ಈರುಳ್ಳಿ ಬೆಳೆದೆ. ಆದರೆಮಾರುಕಟ್ಟೆಯ ಅವ್ಯವಸ್ಥೆಯಿಂದ ಹೆಚ್ಚಿನ ಬೆಲೆ ದೊರೆಯದೆನಷ್ಟ ಅನುಭವಿಸುತ್ತಿದ್ದೇನೆ. ಸರ್ಕಾರ ರೈತರಿಗೆ ನೆರವಾಗಬೇಕು.ಕಡೇ ಪಕ್ಷ ಬೆಳೆ ಬೆಳೆಯಲು ಮಾಡಿದ ಸಾಲವನ್ನಾದರೂ ಮನ್ನಾಮಾಡಬೇಕು ಎಂದು ಶ್ರೀನಿವಾಸ್‌ ಒತ್ತಾಯಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಕಲ್ಯಾಣವನ್ನುಮಾಡುತ್ತೇವೆಂದು ಮಾಧ್ಯಮಗಳಿಗೆ ಹೇಳಿಕೆ ನೀಡುತ್ತವೆ.ಆದರೆ ಗ್ರಾಮೀಣ ಭಾಗಗಳಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದ ರೈತನಿಗೆ ಕೂಲಿ ಹಣವೂ ಸಿಗುತ್ತಿಲ್ಲ. ಆದ್ದರಿಂದ ಸರ್ಕಾರ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಸಂಘದ ಉಪಾಧ್ಯಕ್ಷರೆಡ್ಡಿಹಳ್ಳಿ ವೀರಣ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ek-love-ya

‘ಏಕ್‌ ಲವ್‌ ಯಾ’ ಜ.21ಕ್ಕೆ ರಿಲೀಸ್‌

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂತ್ರಸ್ತರ ಅಹವಾಲಿಗೆ ರಘುಮೂರ್ತಿ ಸ್ಪಂದನೆ

ಸಂತ್ರಸ್ತರ ಅಹವಾಲಿಗೆ ರಘುಮೂರ್ತಿ ಸ್ಪಂದನೆ

chitradurga news

ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸಿ

Diesel subsidy

ರೈತರಿಗೆ ಡೀಸೆಲ್‌ ಸಬ್ಸಿಡಿಗೆ ಸಿಎಂ ಬಳಿ ಪ್ರಸ್ತಾಪ

chitradurga news

ದೀಕ್ಷೆ ಬದ್ದತೆಯ ಬದುಕಿಗೆ ದಾರಿದೀಪ: ಮುರುಘಾ ಶರಣರು

730

ಆಯುಧ ಪೂಜೆ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ ಸೆಕ್ಯೂರಿಟಿ ; ವಿಡಿಯೋ ವೈರಲ್

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ek-love-ya

‘ಏಕ್‌ ಲವ್‌ ಯಾ’ ಜ.21ಕ್ಕೆ ರಿಲೀಸ್‌

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.