ಹಾಸ್ಟೆಲ್‌ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

Team Udayavani, Aug 4, 2018, 5:02 PM IST

cta.jpg

ಚಿತ್ರದುರ್ಗ: ಹಾಸ್ಟೆಲ್‌ಗ‌ಳಿಗೆ ಅರ್ಜಿ ಹಾಕಿದ ಎಲ್ಲ ಮಕ್ಕಳಿಗೂ ಹಾಸ್ಟೆಲ್‌ ಸೀಟು ನೀಡುವಂತೆ ಒತ್ತಾಯಿಸಿ ಹಾಗೂ ಅಲೆಮಾರಿ ಮತ್ತು ಅರೆ ಮಾರಿ ಸಮುದಾಯಗಳಿಗೆ ಬಿ.ಸಿ.ಎಂ ಹಾಸ್ಟೆಲ್‌ನಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಒದಗಿಸಿ ಶೇ. 100 ರಷ್ಟು ಹಾಸ್ಟೆಲ್‌ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳು ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು

ಜಿಲ್ಲಾ ಯಾದವ ಗೊಲ್ಲರ ಸಂಘದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೂರಾರು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಹಾಸ್ಟಲ್‌ಗ‌ಳನ್ನು ತೆರೆಯುವಂತೆ ಆಗ್ರಹಿಸಿದರು. 

ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಾದ ಗೊಲ್ಲ, ಹೆಳವ, ಉಪ್ಪಾರ, ಬೆಸ್ತರು, ದೊಂಬಿದಾಸ ಇತ್ಯಾದಿ ಕೋಮಿಗೆ ಸೇರಿದ ಗ್ರಾಮೀಣ ಪ್ರದೇಶಗಳಿಂದ ಶಾಲಾ-ಕಾಲೇಜುಗಳಿಗೆ ದಿನನಿತ್ಯವು ನಗರಕ್ಕೆ ಬಂದು ಸಂಜೆ ಹಿಂದಿರುಗಬೇಕು. ಹಾಗಾಗಿ ಶಿಕ್ಷಣಕ್ಕೆ ಅಡ್ಡಿಯಾಗುತ್ತಿದೆ. ಕಾಲೇಜು ಆರಂಭವಾಗಿ ಒಂದು ತಿಂಗಳಾಗಿದೆ. ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಸ್ಟೆಲ್‌ ಸೌಲಭ್ಯಗಳಿಂದ ವಂಚಿತವಾಗಿದ್ದೇವೆ. ಒಂದು ವಾರದೊಳಗೆ ಹಾಸ್ಟೆಲ್‌ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು. 

ಕಳೆದ ತಿಂಗಳು 31 ರಂದು ಹಾಸ್ಟೆಲ್‌ಗಾಗಿ ಒತ್ತಾಯಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಮಾಜ ಕಲ್ಯಾಣ ಸಚಿವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಮುನ್ನೂರು ವಿದ್ಯಾರ್ಥಿಗಳು ಪತ್ರ ಬರೆದಿದ್ದೇವೆ. ಪತ್ರ ಚಳವಳಿ ಮಾಡಲಾಗಿದೆ. ಇಲ್ಲಿಯವರೆಗೂ ಸರ್ಕಾರ ಕ್ರಮ ಕೈಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ಸಮಸ್ಯೆಗಳ ಕುರಿತು ಸರ್ಕಾರದ ಜೊತೆ ಮಾತನಾಡುವುದಾಗಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸಾ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು. ಜಿಲ್ಲಾ ಯಾದವ ಗೊಲ್ಲರ ಸಂಘದ ಸಂಘಟನಾ ಕಾರ್ಯದರ್ಶಿ ವೆಂಕಟೇಶ್‌ ಯಾದವ್‌, ಟಿ.ರಂಗಸ್ವಾಮಿ, ಎಸ್‌.ಟಿ. ಪಲ್ಗುಣೇಶ್ವರ, ಈಶ್ವರಪ್ಪ, ಗೋವಿಂದಪ್ಪ, ವೀರಭದ್ರಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.