ಸಾಂಸ್ಥಿಕ ಕ್ವಾರಂಟೈನ್‌ನಿಂದ ಮನೆಗೆ


Team Udayavani, May 30, 2020, 7:44 AM IST

ಸಾಂಸ್ಥಿಕ ಕ್ವಾರಂಟೈನ್‌ನಿಂದ ಮನೆಗೆ

ಮೊಳಕಾಲ್ಮೂರು: ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ನಿಲಯದಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ 26 ವರ್ಷದ ಮಹಿಳೆಯನ್ನು ಹೋಂ ಕ್ವಾರಂಟೈನ್‌ಗೆ ಕಳುಹಿಸಲಾಗಿದೆ.

ಸಾಂಸ್ಥಿಕ ಕ್ವಾರಂಟೈನ್‌ನಿಂದ ಮಹಿಳೆಯನ್ನು ಬಿಡುಗಡೆಗೊಳಿಸಿ ತಿಳಿವಳಿಕೆ ಪತ್ರ ನೀಡಲಾಯಿತು. ಮುಂಜಾಗ್ರತಾ ಕ್ರಮಗಳಾದ ಮುಂದಿನ 7 ದಿನಗಳ ಹೋಂ ಕ್ವಾರಂಟೈನ್‌ನಲ್ಲಿ ಇರಲು ಪ್ರತ್ಯೇಕ ಕೋಣೆ, ಶೌಚಾಲಯ ಮತ್ತು ಬಾತ್‌ ರೂಂ ಬಳಸಬೇಕು. ಕಡ್ಡಾಯವಾಗಿ ಮಾಸ್ಕ್ ಅಥವಾ ಕರಸವಸ್ತ್ರ ಧರಿಸಬೇಕು. ಹೊರಗಡೆ ಹೋಗದೆ ಮನೆಯಲ್ಲಿಯೇ ವಿಶ್ರಾಂತಿ ತೆಗದುಕೊಂಡು ಪೌಷ್ಟಿಕ ಆಹಾರ, ವೈಯಕ್ತಿಕ ಸ್ವಚ್ಛತೆ, ಸುತ್ತಮುತ್ತಲಿನ ಸ್ವತ್ಛತೆ ಕಾಪಾಡಿಕೊಳ್ಳಬೇಕು. ಜ್ವರ, ಕೆಮ್ಮು ಇತ್ಯಾದಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಇರುವ ಸ್ಥಳಕ್ಕೆ ತಹಶೀಲ್ದಾರರು, ತಾಲೂಕು ಆರೋಗ್ಯಾಧಿಕಾರಿಗಳು, ಅಧೀನ ಸಿಬ್ಬಂದಿಯನ್ನು ಸಂಪರ್ಕಿಸಬೇಕೆಂದು ಸೂಚಿಸಲಾಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ, ಡಾ| ಮಧುಕುಮಾರ್‌, ಡಾ| ರಮೇಶ್‌ಕುಮಾರ್‌, ಹನುಮಂತಪ್ಪ, ಮೂಗಪ್ಪ, ಆರ್‌.ಆರ್‌.ಟಿ ತಂಡದ ಒ. ಶ್ರೀನಿವಾಸ್‌, ವೈ. ತಿಪ್ಪೇಸ್ವಾಮಿ ಇದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.