ರಾಗಿ ಖರೀದಿ ಪ್ರಕ್ರಿಯೆ ಪುನರಾರಂಭ

ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವಂತೆ ಕೇಂದ್ರ ಮಂತ್ರಿಗಳೊಂದಿಗೆ ಸಮಾಲೋಚನೆ: ಬೊಮ್ಮಾಯಿ

Team Udayavani, Apr 30, 2022, 5:21 PM IST

chitra-durga

ಚಿತ್ರದುರ್ಗ: ಕೇಂದ್ರ ಸರ್ಕಾರದ ಅನುಮತಿ ದೊರೆತ ತಕ್ಷಣವೇ ಬೆಂಬಲ ಬೆಲೆಯಡಿ ಹೆಚ್ಚುವರಿ ರಾಗಿ ಖರೀದಿ ಪ್ರಕ್ರಿಯೆ ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಚಿತ್ರದುರ್ಗ ತಾಲ್ಲೂಕಿನ ಭೀಮಸಮುದ್ರ ಗ್ರಾಮಕ್ಕೆ ಶುಕ್ರವಾರ ಖಾಸಗಿ ಭೇಟಿ ನಿಮಿತ್ತ ಆಗಮಿಸಿದ ಮುಖ್ಯಮಂತ್ರಿಗಳು ಹೆಲಿಪ್ಯಾಡ್‌ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯದ ರೈತರು ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ರಾಗಿ ಬೆಳೆಯಲಾಗಿದ್ದು, ಬೆಂಬಲಬೆಲೆ ಯೋಜನೆಯಡಿ ಹೆಚ್ಚಿನ ರಾಗಿ ಖರೀದಿಸುವಂತೆ ಈಗಾಗಲೇ ಕೇಂದ್ರ ಮಂತ್ರಿಗಳೊಂದಿಗೆ ಸಮಾಲೋಚನೆ ಮಾಡಲಾಗಿದ್ದು, ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಮತ್ತೂಮ್ಮೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೆಚ್ಚಿನ ರಾಗಿ ಖರೀದಿಗೆ ಸಂಬಂಧಪಟ್ಟಂತೆ ಬಹುತೇಕವಾಗಿ ಇನ್ನೇರೆಡು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪಿಎಸ್‌ಐ ನೇಮಕಾತಿಗೆ ಮರುಪರೀಕ್ಷೆ

ಪಿಎಸ್‌ಐ ನೇಮಕಾತಿ ಅಧಿಸೂಚನೆಯನ್ನು ರದ್ದು ಪಡಿಸಿಲ್ಲ. ಮರು ಪರೀಕ್ಷೆಗೆ ಆದೇಶ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಯಾವುದೇ ಪರೀಕ್ಷೆಗಳಲ್ಲಿ ಲೋಪದೋಷ ಹಾಗೂ ಅನ್ಯಾಯವಾದರೆ ಅದರ ವ್ಯಾಪಕತೆ ಎಷ್ಟಿದೆ ಎಂಬುದು ಗೊತ್ತಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿಯ ಮರುಪರೀಕ್ಷೆ ಮಾಡಲಾಗುವುದು. ಈ ಹಿಂದೆ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದು. ನೇಮಕಾತಿ ವಿಭಾಗದ ಎಡಿಜಿಪಿಯನ್ನು ಆಡಳಿತ ದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.

ರಸ್ತೆ ಸುರಕ್ಷತಾ ಕಾಮಗಾರಿ ಉದ್ಘಾಟಿಸಿದ ಸಿಎಂ

ಲೋಕೋಪಯೋಗಿ ಇಲಾಖೆ ವತಿಯಿಂದ 2.5 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ ತಾಲೂಕಿನ ಪಂಡ್ರಹಳ್ಳಿ-ಬೊಮ್ಮೆನಹಳ್ಳಿ-ಸಿರಿಗೆರೆ-ಹಿರೇಗುಂಟನೂ ರು ರಸ್ತೆ ಸುರಕ್ಷತಾ ಕಾಮಗಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರಗೇಶ್‌ ನಿರಾಣಿ, ಕಂದಾಯ ಸಚಿವ ಆರ್‌.ಅಶೋಕ್‌, ಕೇಂದ್ರ ಮಾಜಿ ಸಚಿವ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ, ರಾಜ್ಯ ರಸ್ತೆ ಸಾರಿಗೆ ನಿಮಗದ ಅಧ್ಯಕ್ಷರೂ ಹಾಗೂ ಶಾಸಕ ಎ.ಚಂದ್ರಪ್ಪ, ಚಿತ್ರದುರ್ಗ ಶಾಸಕ ಜಿ.ಹೆಚ್‌ .ತಿಪ್ಪಾರೆಡ್ಡಿ, ವಿಧಾನ ಪರಿಷತ್‌ ಸದಸ್ಯರಾದ ಕೆ.ಎಸ್‌. ನವೀನ್‌, ವೈ.ಎ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನೀಕೇರಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ| ನಂದಿನಿದೇವಿ, ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರುಶುರಾಮ್‌, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಕೃಷ್ಣಪ್ಪ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.