ಲಾರಿಗೆ ಕಾರು ಡಿಕ್ಕಿ: ಇಬ್ಬರ ಸಾವು
Team Udayavani, Nov 24, 2019, 1:20 PM IST
ಚಿತ್ರದುರ್ಗ: ಹಿರಿಯೂರು ತಾಲೂಕು ಆದಿವಾಲ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೊಬ್ಬರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಾರು ಚಾಲಕ ಬೆಂಗಳೂರು ಮೂಲದ ಆಲಮ್ (30) ಹಾಗೂ ಕರೀಂ (32) ಮೃತರು.
ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ