ಹಿರೇಹಳ್ಳಿ ಬಳಿ ಲಾರಿ -ಟಿಪ್ಪರ್ ಡಿಕ್ಕಿ: ಇಬ್ಬರ ಸಾವು

Team Udayavani, Nov 4, 2019, 8:18 AM IST

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ‌ ಬಳಿ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ಲಾರಿ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.

ಬೆಳಗಿನಜಾವ ನಡೆದ ಅಪಘಾತದಲ್ಲಿ ಟಿಪ್ಪರ್ ಚಾಲಕ ಮೊಳಕಾಲ್ಮೂರು ತಾಲೂಕು ಬೊಮ್ಮಲಿಂಗನ ಹಳ್ಳಿಯ ಶಿವರಾಜ್(35) ಹಾಗೂ ಮಧ್ಯಪ್ರದೇಶದ ಲಾರಿ ಚಾಲಕ‌ ಸುರೇಂದ್ರ (50) ಅಪಘಾತದಲ್ಲಿ ಮೃತ ಪಟ್ಟವರು.

ಟಿಪ್ಪರ್ ನಲ್ಲಿದ್ದ ಇನ್ನೂ ಮೂರು ಜನ ಗಾಯಗೊಂಡಿದ್ದ‌ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳುಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ