ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಶಿವಶರಣ

Team Udayavani, Feb 2, 2019, 9:24 AM IST

cta-2.jpg

ಹಿರಿಯೂರು: ನಗರದ ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಶಿವಶರಣರು ಸಮಾಜ ಸುಧಾರಣೆಗೆ ಶ್ರಮಿಸಿದರು. ಕೆಳವರ್ಗದ ಜನರಲ್ಲಿ ಜಾಗೃತಿ ಮೂಡಿಸಿ ಎಲ್ಲರೂ ಸಮಾನರು ಎಂಬ ಭಾವನೆ ಮೂಡಿಸಿದ್ದಾರೆ. ಅವರಲ್ಲಿ ಬಸವಣ್ಣನವರ ಅನುಯಾಯಿ ಮಡಿವಾಳ ಮಾಚಿದೇವರು ಬಸವಣ್ಣನವರ ಮಾರ್ಗದರ್ಶನದಲ್ಲಿ ನಡೆದು ಕೆಳವರ್ಗದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅಂತಹ ಮಹನೀಯರ ಆದರ್ಶ ಜೀವನದಲ್ಲಿ ಅಳವಡಿಸಿ ಕೊಂಡರೆ ಉತ್ತಮ ಜೀವನ ನಡೆಸಲು ಸಾಧ್ಯ ಎಂದರು.

ತಾಪಂ ಅಧ್ಯಕ್ಷರಾದ ಎಸ್‌. ಚಂದ್ರಪ್ಪ, ತಹಶೀಲ್ದಾರ್‌ ಜೆ.ಸಿ. ವೆಂಕಟೇಶಯ್ಯ, ರಾಜ್ಯ ಬಿಜೆಪಿ ಮುಖಂಡ ಡಿ.ಟಿ. ಶ್ರೀನಿವಾಸ್‌, ನಗರಸಭೆ ಅಧ್ಯಕ್ಷೆ ಮಂಜುಳಾ, ತಾಪಂ ಸದಸ್ಯರಾದ ಓಂಕಾರಪ್ಪ, ಯಶವಂತ್‌, ನಗರಸಭೆ ಸದಸ್ಯರಾದ ಎಚ್. ನಟರಾಜ್‌, ಚಂದ್ರಶೇಖರ್‌, ಜಿ. ಪ್ರೇಮ್‌ಕುಮಾರ್‌, ಎಸ್‌.ಪಿ.ಟಿ. ದಾದಪೀರ್‌, ಪೌರಾಯಕ್ತ ಮಹಾಂತೇಶ್‌, ಗ್ರೇಡ್‌ -2 ತಹಶೀಲ್ದಾರ್‌ ಚಂದ್ರಕುಮಾರ್‌, ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ಸಿದ್ದೇಶ್‌, ಡಾ| ಡಿ. ಧರಣೇಂದ್ರಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.