ಕೋವಿಡ್‌ ಎರಡನೇ ಅಲೆ ಎದುರಿಸಲು ಸನ್ನದ್ಧರಾಗಿ: ಪಂಡಿತಾರಾಧ್ಯ ಸ್ವಾಮೀಜಿ

Team Udayavani, Mar 18, 2021, 9:01 PM IST

covids

ಸಿರಿಗೆರೆ: ಕೋವಿಡ್‌ ಎರಡನೇ ಅಲೆ ತುಂಬಾ ವೇಗವಾಗಿ ಹಬ್ಬುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಇದರಿಂದ ರಕ್ಷಿಸಿಕೊಳ್ಳಲು ಜನರು ಜಾಗೃತರಾಗಿರಬೇಕು. ಮನೆಯಿಂದ ಹೊರ ಬಂದಾಗ ಮೂಗು, ಮುಖ ಮುಚ್ಚಿಕೊಳ್ಳುವ ಹಾಗೆ ಮಾಸ್ಕ್ ಧರಿಸಬೇಕು ಎಂದು ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಶೀಲ್ಡ್‌ ಲಸಿಕೆ ಪಡೆದ ಬಳಿಕ ಶ್ರೀಗಳು ಮಾತನಾಡಿದರು. ಎಲ್ಲ ರೋಗಗಳಿಗೆ ನೀಡುವಂತೆಯೇ ಈ ಚುಚ್ಚುಮದ್ದು ನೀಡಲಾಗುತ್ತಿದ್ದು, ನಾಗರಿಕರು ಗಾಬರಿಗೊಳ್ಳದೆ ಸ್ವಯಂ ಆಸಕ್ತಿಯಿಂದ ಮುಂದೆ ಬಂದು ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದರು.

ರೋಗಕ್ಕಾಗಿ ಹೆದರದೆ ಸರ್ಕಾರ ನೀಡುತ್ತಿರುವ ಎಚ್ಚರಿಕೆಯನ್ನು ಪರಿಪಾಲಿಸಿ ನಮ್ಮ ಕಾಯಕ ಮಾಡುತ್ತಿರಬೇಕು. ಗ್ರಾಮೀಣ ಪ್ರದೇಶದ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುತ್ತದೆ. ಹಾಗಂತ ಆರೋಗ್ಯದ ಬಗ್ಗೆ ಉದಾಸೀನ ಮಾಡಬಾರದು. ದುಶ್ಚಟಗಳಿಗೆ ಬಲಿಯಾಗದೆ ಸತ್ವಯುತ ಆಹಾರ ಸೇವನೆ ಮಾಡಿ ಕಾಯಕಶೀಲರಾದರೆ ರೋಗವನ್ನು ಎದುರಿಸುವ ಶಕ್ತಿ ಬರುತ್ತದೆ. 60 ವಯಸ್ಸು ಮೇಲ್ಪಟ್ಟವರು ಆರೋಗ್ಯವಾಗಿದ್ದರೂ ಕೋವಿಡ್‌ ಗೆ ಸಂಬಂ ಧಿಸಿದ ಚುಚ್ಚುಮದ್ದನ್ನು ಹಾಕಿಸಿಕೊಳ್ಳಬೇಕೆಂದು ಕರೆ ನೀಡಿದರು.

ಆಸ್ಪತ್ರೆ ವೀಕ್ಷಣೆ: ಚುಚ್ಚುಮದ್ದು ಪಡೆದುಕೊಂಡ ನಂತರ ಪಂಡಿತಾರಾಧ್ಯ ಶ್ರೀಗಳು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ವೀಕ್ಷಿಸಿದರು. ಕೋವಿಡ್‌ ಸಂದರ್ಭದಲ್ಲಿ ಗಂಟಲು ದ್ರವ ತೆಗೆಯಲು ಸಜ್ಜುಗೊಳಿಸಲಾಗಿದ್ದ ಪ್ರಯೋಗಾಲಯಕ್ಕೂ ಭೇಟಿ ನೀಡಿದರು. ಸಮುದಾಯ ಕೇಂದ್ರದಲ್ಲಿ ಸ್ವತ್ಛತೆ ಕಾಪಾಡಿಕೊಂಡಿರುವುದರ ಬಗ್ಗೆ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಸಿರಿಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಎನ್‌. ಯೋಗೀಶ್‌ ಇತರರು ಇದ್ದರು.

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.